ನವ ಮಂಗಳೂರು ಬಂದರು ಮೇಲ್ದರ್ಜೆಗೇರಿಸಲು 438.29 ಕೋಟಿ ರೂ. ಅನುಮೋದನೆ..

ಸುದ್ದಿ ಮತ್ತು ಪ್ರಕಟಣೆಗಳಿಗಾಗಿ:
9000144466
kannadasakshi.in

ನವ ಮಂಗಳೂರು ಬಂದರು ಮೇಲ್ದರ್ಜೆಗೇರಿಸಲು 438.29 ಕೋಟಿ ರೂ. ಅನುಮೋದನೆ..

01 Apr 2026, 11:20 pm KANNADA SAKSHI

ನವ ಮಂಗಳೂರು ಬಂದರಿನ (New Mangalore Port) ಮೂಲಸೌಕರ್ಯಗಳು ಮೇಲ್ದರ್ಜೆಗೇರಿಸಲು ಕೇಂದ್ರ ಬಂದರು, ಹಡಗು ಮತ್ತು ಜಲಮಾರ್ಗಗಳ ಸಚಿವಾಲಯವು 438.29 ಕೋಟಿ ರೂ. ವೆಚ್ಚದ ಯೋಜನೆಗೆ ಅನುಮೋದನೆ ನೀಡಿದೆ.

ಈ ಯೋಜನೆಯಿಂದ ಬಂದರಿನ ಬರ್ತ್‌ ನಂ.9ರಲ್ಲಿ ಕೈಗೆತ್ತಿಕೊಳ್ಳಲಿರುವ ಪುನರ್‌ ಅಭಿವೃದ್ಧಿ ಕಾಮಗಾರಿಯು ಲಿಕ್ವಿಡ್‌ ಕಾರ್ಗೋ ನಿರ್ವಹಣಾ ಸಾಮರ್ಥ್ಯವನ್ನು ಹೆಚ್ಚಿಸಲಿದೆ. ಇದು ಬೃಹತ್ ಹಡಗುಗಳ ಆಗಮನಕ್ಕೆ ಹೆಚ್ಚಿನ ಅನುಕೂಲ ಮಾಡಿಕೊಡುವುದಲ್ಲದೆ ಕರಾವಳಿ ಕರ್ನಾಟಕ ಮತ್ತು ಕೇರಳದ ಒಳನಾಡು ಪ್ರದೇಶಗಳಿಗೆ ಪ್ರಮುಖ ಮೆರಿಟೈಮ್‌ ಹಾಗೂ ಎನರ್ಜಿ ಗೇಟ್‌ವೇ ಆಗಿ ಬಂದರಿನ ಮೂಲಸೌಕರ್ಯವನ್ನು ಮತ್ತಷ್ಟು ಬಲಪಡಿಸಲಿದೆ. ಇದನ್ನೂ ಓದಿ: ಮಂಗಳೂರಿಗೆ ಬಂತು ಎಲ್‌ಪಿಜಿ ಹೊತ್ತ ಟ್ಯಾಂಕರ್‌

ಈ ಅಭಿವೃದ್ಧಿ ಕಾಮಗಾರಿ ಯೋಜನೆಯು ಕರಾವಳಿ ಭಾಗದ ಪ್ರಮುಖ ಕೈಗಾರಿಕೆಗಳು, ಲಾಜಿಸ್ಟಿಕ್ಸ್ ವ್ಯವಸ್ಥೆ ಮತ್ತು ಒಟ್ಟಾರೆ ಆರ್ಥಿಕ ಬೆಳವಣಿಗೆಗೆ ದೊಡ್ಡ ಮಟ್ಟದ ಬೆಂಬಲ ನೀಡಲಿದೆ

Generating image…

Editor Reporter

Share ePaper Clip

Preparing image...

   SHARE  

Facebook
Twitter
Telegram
WhatsApp

   TOP NEWS  

   RECENT NEWS