ಅಸ್ತಿತ್ವಕ್ಕಾಗಿ ಬಿಜೆಪಿ ಸೇರ್ಪಡೆ: ವಿರೋಧ ಪಕ್ಷಗಳ ಮೇಲೆ ಸಿದ್ದರಾಮಯ್ಯರ ಕಿಡಿ..

ಸುದ್ದಿ ಮತ್ತು ಪ್ರಕಟಣೆಗಳಿಗಾಗಿ:
9000144466
kannadasakshi.in

ಅಸ್ತಿತ್ವಕ್ಕಾಗಿ ಬಿಜೆಪಿ ಸೇರ್ಪಡೆ: ವಿರೋಧ ಪಕ್ಷಗಳ ಮೇಲೆ ಸಿದ್ದರಾಮಯ್ಯರ ಕಿಡಿ..

06 Apr 2026, 10:59 pm KANNADA SAKSHI

ದಾವಣಗೆರೆಯಲ್ಲಿ ನಡೆದ ರಾಜಕೀಯ ಚಟುವಟಿಕೆಗಳು ಮತ್ತೊಮ್ಮೆ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿರೋಧ ಪಕ್ಷದ ನಾಯಕರ ವಿರುದ್ಧ ತೀಕ್ಷ್ಣ ಟೀಕೆ ಮಾಡಿದ್ದಾರೆ. ಎಚ್.ಡಿ. ದೇವೇಗೌಡ, ಎಚ್.ಡಿ. ಕುಮಾರಸ್ವಾಮಿ ಹಾಗೂ ಛಲವಾದಿ ನಾರಾಯಣಸ್ವಾಮಿ ಅವರ ಹಿಂದಿನ ಹೇಳಿಕೆಗಳನ್ನು ನೆನಪಿಸಿಕೊಂಡ ಸಿಎಂ, ಇವರು ಈಗ ಭಾರತೀಯ ಜನತಾ ಪಕ್ಷ ಮತ್ತು ರಾಷ್ಟ್ರೀಯ ಸ್ವಯಂಸೇವಕ ಸಂಘ ಜೊತೆ ಕೈಜೋಡಿಸಿರುವುದನ್ನು ಪ್ರಶ್ನಿಸಿದರು. ರಾಜಕೀಯ ಅಸ್ತಿತ್ವ ಉಳಿಸಿಕೊಳ್ಳಲು ನಡೆಯುತ್ತಿರುವ ಈ ಬದಲಾವಣೆಗಳ ಬಗ್ಗೆ ಅವರು ದಾವಣಗೆರೆಯಲ್ಲಿ ಮಾಧ್ಯಮದವರ ಪ್ರಶ್ನಗಳಿಗೆ ಪ್ರತಿಕ್ರಿಯಿಸಿದರು.

ಈಗ ತಮ್ಮ ಅಸ್ತಿತ್ವ ಉಳಿಸಿಕೊಳ್ಳಲು ಬಿಜೆಪಿ ಸೇರಿರುವ ಇವರೆಲ್ಲಾ ಮೊದಲೆಲ್ಲಾ ಬಿಜೆಪಿ, RSS, ಮೋದಿಯವರ ಬಗ್ಗೆ ಏನೇನು ಮಾತಾಡಿದ್ದಾರೆ ಎನ್ನುವುದು ನಿಮಗೆ ಗೊತ್ತಿಲ್ಲವಾ ? ಇವರಿಗೆಲ್ಲಾ ನಮ್ಮನ್ನು ಟೀಕಿಸುವ ಯಾವ ನೈತಿಕತೆ ಇದೆ ಎಂದು ಪ್ರಶ್ನಿಸಿದರು.

Siddaramaiah

ಜನ ಗ್ಯಾರಂಟಿ ಯೋಜನೆಗಳನ್ನು ಮೆಚ್ಚಿಕೊಂಡಿದ್ದಾರೆ.‌ ಬಿಜೆಪಿ ಬಡವರ ಈ ಗ್ಯಾರಂಟಿಗಳನ್ನು ವಿರೋಧಿಸುತ್ತಿದೆ. ಹೀಗೆ ಬಡವರ ವಿರೋಧಿ, ಸಂವಿಧಾನ ವಿರೋಧಿಯಾಗಿರುವ ಬಿಜೆಪಿ ಯನ್ನು ಬೆಂಬಲಿಸಲು ರಾಜ್ಯದ ಜನರಿಗೆ ಕಾರಣವೇ ಇಲ್ಲ ಎಂದರು.

ನಾವು ಕುಟುಂಬ ರಾಜಕಾರಣ ಮಾಡಲ್ಲ. ಜನರೇ ನಮ್ಮನ್ನು ಕರೆ ತಂದು ಚುನಾವಣೆಗೆ ನಿಲ್ಲಿಸಿದ್ದಾರೆ ಎನ್ನುವ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರ ಹೇಳಿಕೆ ಬಗ್ಗೆ ಪತ್ರಕರ್ತರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಿಎಂ, "ಹಾಗಾದರೆ ಚನ್ನಪಟ್ಟಣದಲ್ಲಿ ಅವರ ಮಗ ಸೋತಿದ್ದು ಏಕೆ ? ಜನ ಬಯಸಿದಾಗ ಚುನಾವಣೆಗೆ ಸ್ಪರ್ಧಿಸುವುದು ತಪ್ಪಲ್ಲ. ಜನ‌ ತಿರಸ್ಕರಿಸಿದಾಗಲೂ ಆ ರೀತಿ ಮಾತಾಡುತ್ತಾರಲ್ಲಾ ಎಂದು ಮರು ಪ್ರಶ್ನಿಸಿದರು.

Generating image…

ನಾವು ಕುಟುಂಬ ರಾಜಕಾರಣ ಮಾಡಲ್ಲ. ಜನರೇ ನಮ್ಮನ್ನು ಕರೆ ತಂದು ಚುನಾವಣೆಗೆ ನಿಲ್ಲಿಸಿದ್ದಾರೆ ಎನ್ನುವ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರ ಹೇಳಿಕೆ ಬಗ್ಗೆ ಪತ್ರಕರ್ತರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಿಎಂ, “ಹಾಗಾದರೆ ಚನ್ನಪಟ್ಟಣದಲ್ಲಿ ಅವರ ಮಗ ಸೋತಿದ್ದು ಏಕೆ ? ಜನ ಬಯಸಿದಾಗ ಚುನಾವಣೆಗೆ ಸ್ಪರ್ಧಿಸುವುದು ತಪ್ಪಲ್ಲ. ಜನ‌ ತಿರಸ್ಕರಿಸಿದಾಗಲೂ ಆ ರೀತಿ ಮಾತಾಡುತ್ತಾರಲ್ಲಾ ಎಂದು ಮರು ಪ್ರಶ್ನಿಸಿದರು.

Editor Reporter
kannadasakshi.in

ಅಸ್ತಿತ್ವಕ್ಕಾಗಿ ಬಿಜೆಪಿ ಸೇರ್ಪಡೆ: ವಿರೋಧ ಪಕ್ಷಗಳ ಮೇಲೆ ಸಿದ್ದರಾಮಯ್ಯರ ಕಿಡಿ..

ದಾವಣಗೆರೆಯಲ್ಲಿ ನಡೆದ ರಾಜಕೀಯ ಚಟುವಟಿಕೆಗಳು ಮತ್ತೊಮ್ಮೆ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿರೋಧ ಪಕ್ಷದ ನಾಯಕರ ವಿರುದ್ಧ ತೀಕ್ಷ್ಣ ಟೀಕೆ ಮಾಡಿದ್ದಾರೆ. ಎಚ್.ಡಿ. ದೇವೇಗೌಡ, ಎಚ್.ಡಿ. ಕುಮಾರಸ್ವಾಮಿ ಹಾಗೂ ಛಲವಾದಿ ನಾರಾಯಣಸ್ವಾಮಿ ಅವರ ಹಿಂದಿನ ಹೇಳಿಕೆಗಳನ್ನು ನೆನಪಿಸಿಕೊಂಡ ಸಿಎಂ, ಇವರು ಈಗ ಭಾರತೀಯ ಜನತಾ ಪಕ್ಷ ಮತ್ತು ರಾಷ್ಟ್ರೀಯ ಸ್ವಯಂಸೇವಕ ಸಂಘ ಜೊತೆ ಕೈಜೋಡಿಸಿರುವುದನ್ನು ಪ್ರಶ್ನಿಸಿದರು. ರಾಜಕೀಯ ಅಸ್ತಿತ್ವ ಉಳಿಸಿಕೊಳ್ಳಲು ನಡೆಯುತ್ತಿರುವ ಈ ಬದಲಾವಣೆಗಳ ಬಗ್ಗೆ ಅವರು ದಾವಣಗೆರೆಯಲ್ಲಿ ಮಾಧ್ಯಮದವರ ಪ್ರಶ್ನಗಳಿಗೆ ಪ್ರತಿಕ್ರಿಯಿಸಿದರು.

ಈಗ ತಮ್ಮ ಅಸ್ತಿತ್ವ ಉಳಿಸಿಕೊಳ್ಳಲು ಬಿಜೆಪಿ ಸೇರಿರುವ ಇವರೆಲ್ಲಾ ಮೊದಲೆಲ್ಲಾ ಬಿಜೆಪಿ, RSS, ಮೋದಿಯವರ ಬಗ್ಗೆ ಏನೇನು ಮಾತಾಡಿದ್ದಾರೆ ಎನ್ನುವುದು ನಿಮಗೆ ಗೊತ್ತಿಲ್ಲವಾ ? ಇವರಿಗೆಲ್ಲಾ ನಮ್ಮನ್ನು ಟೀಕಿಸುವ ಯಾವ ನೈತಿಕತೆ ಇದೆ ಎಂದು ಪ್ರಶ್ನಿಸಿದರು.

Siddaramaiah

ಜನ ಗ್ಯಾರಂಟಿ ಯೋಜನೆಗಳನ್ನು ಮೆಚ್ಚಿಕೊಂಡಿದ್ದಾರೆ.‌ ಬಿಜೆಪಿ ಬಡವರ ಈ ಗ್ಯಾರಂಟಿಗಳನ್ನು ವಿರೋಧಿಸುತ್ತಿದೆ. ಹೀಗೆ ಬಡವರ ವಿರೋಧಿ, ಸಂವಿಧಾನ ವಿರೋಧಿಯಾಗಿರುವ ಬಿಜೆಪಿ ಯನ್ನು ಬೆಂಬಲಿಸಲು ರಾಜ್ಯದ ಜನರಿಗೆ ಕಾರಣವೇ ಇಲ್ಲ ಎಂದರು.

ನಾವು ಕುಟುಂಬ ರಾಜಕಾರಣ ಮಾಡಲ್ಲ. ಜನರೇ ನಮ್ಮನ್ನು ಕರೆ ತಂದು ಚುನಾವಣೆಗೆ ನಿಲ್ಲಿಸಿದ್ದಾರೆ ಎನ್ನುವ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರ ಹೇಳಿಕೆ ಬಗ್ಗೆ ಪತ್ರಕರ್ತರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಿಎಂ, "ಹಾಗಾದರೆ ಚನ್ನಪಟ್ಟಣದಲ್ಲಿ ಅವರ ಮಗ ಸೋತಿದ್ದು ಏಕೆ ? ಜನ ಬಯಸಿದಾಗ ಚುನಾವಣೆಗೆ ಸ್ಪರ್ಧಿಸುವುದು ತಪ್ಪಲ್ಲ. ಜನ‌ ತಿರಸ್ಕರಿಸಿದಾಗಲೂ ಆ ರೀತಿ ಮಾತಾಡುತ್ತಾರಲ್ಲಾ ಎಂದು ಮರು ಪ್ರಶ್ನಿಸಿದರು.

Share ePaper Clip

Preparing image...

   SHARE  

Facebook
Twitter
Telegram
WhatsApp

   TOP NEWS  

   RECENT NEWS