16 ವರ್ಷದೊಳಗಿನ ಮಕ್ಕಳಿಗೆ ಸೋಶಿಯಲ್ ಮೀಡಿಯಾ ಬ್ಯಾನ್ ಪ್ರಕ್ರಿಯೆ ಶುರು..

ಸುದ್ದಿ ಮತ್ತು ಪ್ರಕಟಣೆಗಳಿಗಾಗಿ:
9000144466
kannadasakshi.in

16 ವರ್ಷದೊಳಗಿನ ಮಕ್ಕಳಿಗೆ ಸೋಶಿಯಲ್ ಮೀಡಿಯಾ ಬ್ಯಾನ್ ಪ್ರಕ್ರಿಯೆ ಶುರು..

09 Apr 2026, 10:49 pm KANNADA SAKSHI

16 ವರ್ಷ ಒಳಗಿನ ಮಕ್ಕಳಿಗೆ ಸೋಶಿಯಲ್ ಮೀಡಿಯಾ (Social Media Ban) ಬ್ಯಾನ್ ಪ್ರಕ್ರಿಯೆ ಶಿಕ್ಷಣ ಇಲಾಖೆ ಶುರು ಮಾಡಿದ್ದು, ವರದಿ ನೀಡಲು ಸಮಿತಿ ರಚನೆಗೆ ಮುಂದಾಗಿದೆ.

ಶಿಕ್ಷಣ ಇಲಾಖೆ ಅಧಿಕಾರಿಗಳು, ತಜ್ಞರು, ವಿವಿಧ ಇಲಾಖೆ ಮುಖ್ಯಸ್ಥರು, ಪೋಷಕರು ಒಳಗೊಂಡ ಸಮಿತಿ ರಚನೆಗೆ ಮುಂದಾಗಿದೆ. ಸಮಿತಿಗೆ ಸಚಿವರು ಗ್ರೀನ್ ಸಿಗ್ನಲ್ ಕೊಟ್ಟ ಕೂಡಲೇ ಪ್ರಕ್ರಿಯೆ ಶುರು ಮಾಡಲಿದ್ದಾರೆ. ಇದನ್ನೂ ಓದಿ: Video Viral | ಬೆಂಗಳೂರಲ್ಲಿ `ಜೊಂಬಿ ಡ್ರಗ್’ ನಶೆಯಲ್ಲಿ ತೇಲಾಡಿದ ಆರೋಪ – ನಟ ದುನಿಯಾ ವಿಜಯ್‌ ಕಳವಳ

2-3 ತಿಂಗಳ ಒಳಗೆ ವರದಿ ನೀಡಲು ಸಮಿತಿಗೆ ಗಡುವು ನೀಡಲಾಗಿದೆ. ಸೋಶಿಯಲ್ ಮೀಡಿಯಾ ಬ್ಯಾನ್ ಸ್ವರೂಪದ ಬಗ್ಗೆ ಅಧ್ಯಯನ ಮಾಡಿ ಸಾಧಕ-ಬಾಧಕದ ವಿವರ ಕೊಡಬೇಕು. ಸಮಿತಿ ಕೊಡುವ ವರದಿ ಮೇಲೆ ಸರ್ಕಾರ 16 ವರ್ಷದ ಒಳಗಿನ ಮಕ್ಕಳಿಗೆ ಸೋಶಿಯಲ್ ಮೀಡಿಯಾ ಬ್ಯಾನ್ ಮಾಡೋ ಬಗ್ಗೆ ನಿರ್ಧಾರ ಮಾಡಲಿದೆ.

Generating image…

Editor Reporter

Share ePaper Clip

Preparing image...

   SHARE  

Facebook
Twitter
Telegram
WhatsApp

   TOP NEWS  

   RECENT NEWS