ಏ.11ಕ್ಕೆ ಬೀದರ್, ಕಲಬುರಗಿಗೆ ಸಿಎಂ ಸಿದ್ದರಾಮಯ್ಯ ಪ್ರವಾಸ..

ಸುದ್ದಿ ಮತ್ತು ಪ್ರಕಟಣೆಗಳಿಗಾಗಿ:
9000144466
kannadasakshi.in

ಏ.11ಕ್ಕೆ ಬೀದರ್, ಕಲಬುರಗಿಗೆ ಸಿಎಂ ಸಿದ್ದರಾಮಯ್ಯ ಪ್ರವಾಸ..

09 Apr 2026, 10:51 pm KANNADA SAKSHI

11ರಂದು ಸಿಎಂ ಸಿದ್ದರಾಮಯ್ಯ (CM Siddaramaiah) ಅವರು ಬೀದರ್ (Bidar) ಹಾಗೂ ಕಲಬುರಗಿ (Kalaburagi) ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ.

ಏ.11ರಂದು ಬೀದರ್‌ನಲ್ಲಿ ನಡೆಯಲಿರುವ 40ನೇ ಪತ್ರಕರ್ತರ ಸಮ್ಮೇಳನದಲ್ಲಿ ಭಾಗಿಯಾಗಿ ಉದ್ಘಾಟನೆ ಮಾಡಲಿದ್ದಾರೆ. ನಂತರ ಬೀದರ್‌ನಿಂದ ಕಲಬುರಗಿಗೆ ತೆರಳಲಿದ್ದಾರೆ. ಇದನ್ನೂ ಓದಿ: ದೆಹಲಿ ವಿಧಾನಸಭೆಗೆ ಮತ್ತೆ ಬಾಂಬ್ ಬೆದರಿಕೆ

ಈ ವೇಳೆ ಕಲಬುರಗಿಯ ಚಿತ್ತಾಪುರದಲ್ಲಿ ನೂತನವಾಗಿ ನಿರ್ಮಿಸಿರುವ ಭೋಜಲಿಂಗೇಶ್ವರರ ದೇವಸ್ಥಾನವನ್ನು ಲೋಕಾರ್ಪಣೆ ಮಾಡಲಿದ್ದಾರೆ. ಬಳಿಕ ಸಂಜೆ 5 ಗಂಟೆಗೆ ಕೋಡಿ ಮಹಾಸಿದ್ದೇಶ್ವರ ಮಠಕ್ಕೆ ಭೇಟಿ ನೀಡಲಿದ್ದಾರೆ. ನಂತರ ರಾತ್ರಿ ಕಲಬುರಗಿಯಿಂದ ಬೆಂಗಳೂರಿಗೆ ವಾಪಸ್ಸಾಗಲಿದ್ದಾರೆ.

Generating image…

Editor Reporter
kannadasakshi.in

ಏ.11ಕ್ಕೆ ಬೀದರ್, ಕಲಬುರಗಿಗೆ ಸಿಎಂ ಸಿದ್ದರಾಮಯ್ಯ ಪ್ರವಾಸ..

11ರಂದು ಸಿಎಂ ಸಿದ್ದರಾಮಯ್ಯ (CM Siddaramaiah) ಅವರು ಬೀದರ್ (Bidar) ಹಾಗೂ ಕಲಬುರಗಿ (Kalaburagi) ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ.

ಏ.11ರಂದು ಬೀದರ್‌ನಲ್ಲಿ ನಡೆಯಲಿರುವ 40ನೇ ಪತ್ರಕರ್ತರ ಸಮ್ಮೇಳನದಲ್ಲಿ ಭಾಗಿಯಾಗಿ ಉದ್ಘಾಟನೆ ಮಾಡಲಿದ್ದಾರೆ. ನಂತರ ಬೀದರ್‌ನಿಂದ ಕಲಬುರಗಿಗೆ ತೆರಳಲಿದ್ದಾರೆ. ಇದನ್ನೂ ಓದಿ: ದೆಹಲಿ ವಿಧಾನಸಭೆಗೆ ಮತ್ತೆ ಬಾಂಬ್ ಬೆದರಿಕೆ

ಈ ವೇಳೆ ಕಲಬುರಗಿಯ ಚಿತ್ತಾಪುರದಲ್ಲಿ ನೂತನವಾಗಿ ನಿರ್ಮಿಸಿರುವ ಭೋಜಲಿಂಗೇಶ್ವರರ ದೇವಸ್ಥಾನವನ್ನು ಲೋಕಾರ್ಪಣೆ ಮಾಡಲಿದ್ದಾರೆ. ಬಳಿಕ ಸಂಜೆ 5 ಗಂಟೆಗೆ ಕೋಡಿ ಮಹಾಸಿದ್ದೇಶ್ವರ ಮಠಕ್ಕೆ ಭೇಟಿ ನೀಡಲಿದ್ದಾರೆ. ನಂತರ ರಾತ್ರಿ ಕಲಬುರಗಿಯಿಂದ ಬೆಂಗಳೂರಿಗೆ ವಾಪಸ್ಸಾಗಲಿದ್ದಾರೆ.

Share ePaper Clip

Preparing image...

   SHARE  

Facebook
Twitter
Telegram
WhatsApp

   TOP NEWS  

   RECENT NEWS