ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರಾಗಿ ಡಿಕೆ ಶಿವಕುಮಾರ್ ಆಯ್ಕೆ: ಸಿಎಂ ಆಗಿ ಪದಗ್ರಹಣ ಯಾವಾಗ?..

ಸುದ್ದಿ ಮತ್ತು ಪ್ರಕಟಣೆಗಳಿಗಾಗಿ:
9000144466
kannadasakshi.in

ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರಾಗಿ ಡಿಕೆ ಶಿವಕುಮಾರ್ ಆಯ್ಕೆ: ಸಿಎಂ ಆಗಿ ಪದಗ್ರಹಣ ಯಾವಾಗ?..

30 May 2026, 10:17 pm KANNADA SAKSHI

ಕಾಂಗ್ರೆಸ್ ಶಾಸಕಾಂಗ ಪಕ್ಷದ ನೂತನ ನಾಯಕರಾಗಿ ಡಿ.ಕೆ ಶಿವಕುಮಾರ್ ಅವರು ಆಯ್ಕೆಯಾಗಿದ್ದಾರೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ ಸಿ ವೇಣುಗೋಪಾಲ್ ಅವರು ಶನಿವಾರ ಘೋಷಿಸಿದರು. ಈ ಮೂಲಕ ಮುಖ್ಯಮಂತ್ರಿ ಪಟ್ಟ ಅಲಂಕರಿಸಲು ಡಿಕೆಶಿ ಅವರು ಸಜ್ಜಾಗಿದ್ದಾರೆ. ಶೀಘ್ರವೇ ರಾಜ್ಯಪಾಲರನ್ನು ಭೇಟಿ ಮಾಡಲಿರುವ ಡಿಕೆ ಶಿವಕುಮಾರ್ ಅವರ ಸಿಎಂ ಪದಗ್ರಹಣಕ್ಕೂ ಮಹೂರ್ತ ಫಿಕ್ಸ್ ಆಗಲಿದೆ.

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಇಂದು ಶನಿವಾರ (ಮೇ 30) ಸಂಜೆ 4 ಗಂಟೆಗೆ ನಡೆದ ಮಹತ್ವದ ಸಭೆಯಲ್ಲಿ ನಿಯಮದಂತೆ ಮುಖ್ಯಮಂತ್ರಿಗಳ ರಾಜೀನಾಮೆ ಬಳಿಕ ಹೊಸ ಶಾಸಕಾಂಗ ಪಕ್ಷದ ನಾಯಕರ ಆಯ್ಕೆ ನಡೆಯಿತು. ಸಿಎಂ ಸಿದ್ದರಾಮಯ್ಯ ಅವರು ಡಿಕೆ ಶಿವಕುಮಾರ್ ಅವರ ಹೆಸರನ್ನು ಸೂಚಿಸಿದ್ದು, ಅದರಂತೆ ಆಯ್ಕೆ ಮಾಡಲಾಯಿತು.

ಆಯ್ಕೆ ಪ್ರಕ್ರಿಯೆಗೆ ಸುರ್ಜೇವಾಲ ಚಾಲನೆ

ಗೃಹ ಸಚಿವರ ಡಾ. ಜಿ ಪರಮೇಶ್ವರ್ ಅವರು ಶಾಸಕಾಂಗ ಪಕ್ಷದ ನೂತನ ನಾಯಕರನ್ನು ಅನುಮೋದಿಸುತ್ತಿದ್ದಂತೆ ಸಭೆಯ ಎಲ್ಲ ಸದಸ್ಯರು ಒಕ್ಕೊರಲಿನಿಂದ ಬೆಂಬಲಿಸಿದರು. ಸಭೆಯ ಆರಂಭಕ್ಕೂ ಮುನ್ನ ಸಾಂವಿಧಾನಿಕ ನಿಯಮಗಳಂತೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ನೂತನ ನಾಯಕನ ಆಯ್ಕೆ ಪ್ರಕ್ರಿಯೆಯು ಸಿಎಂ ಸಿದ್ದರಾಮಯ್ಯ ಅವರ ಪ್ರಸ್ತಾವನೆಯೊಂದಿಗೆ ನಡೆಯಲಿದೆ ಎಂದು ಎಐಸಿಸಿ ಮತ್ತೊಬ್ಬ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲ ಅವರು ಪ್ರಕಟಿಸಿ ಚಾಲನೆ ನೀಡಿದರು

Generating image…

Editor Reporter

Share ePaper Clip

Preparing image...

   SHARE  

Facebook
Twitter
Telegram
WhatsApp

   TOP NEWS  

   RECENT NEWS