ತಲೈವಾ ಫ್ಯಾನ್ಸ್‌ಗೆ ಗುಡ್‌ನ್ಯೂಸ್‌ – ‘ಜೈಲರ್- 2’ ಸಿನಿಮಾ ರಿಲೀಸ್‌ಗೆ ಮುಹೂರ್ತ ಫಿಕ್ಸ್‌..

ಸುದ್ದಿ ಮತ್ತು ಪ್ರಕಟಣೆಗಳಿಗಾಗಿ:
9000144466
kannadasakshi.in

ತಲೈವಾ ಫ್ಯಾನ್ಸ್‌ಗೆ ಗುಡ್‌ನ್ಯೂಸ್‌ – ‘ಜೈಲರ್- 2’ ಸಿನಿಮಾ ರಿಲೀಸ್‌ಗೆ ಮುಹೂರ್ತ ಫಿಕ್ಸ್‌..

02 Jul 2026, 9:51 pm KANNADA SAKSHI

ಸ್ಟಾರ್ ರಜನಿಕಾಂತ್ (Rajinikanth) ಅಭಿಮಾನಿಗಳಿಗೆ ಗುಡ್‌ ನ್ಯೂಸ್‌ ಸಿಕ್ಕಿದೆ. ನೆಲ್ಸನ್ ನಿರ್ದೇಶನದ ‘ಜೈಲರ್- 2’ (Jailer 2)ಸಿನಿಮಾ ರಿಲೀಸ್‌ಗೆ ಕೊನೆಗೂ ದಿನಾಂಕ ನಿಗದಿಯಾಗಿದೆ.

ಆಗಸ್ಟ್ 15ರ ಸ್ವಾತಂತ್ರ್ಯ ದಿನಾಚರಣೆ ಬದಲು ದಸರಾ ಸಂಭ್ರಮದಲ್ಲಿ ಮುತ್ತುವೇಲ್ ಪಾಂಡಿಯನ್ ಆರ್ಭಟ ನಡೆಯಲಿದೆ. ಇದನ್ನೂ ಓದಿ: ಕೊನೆಗೂ ಸೆನ್ಸಾರ್ ಗುದ್ದಾಟದಲ್ಲಿ ಗೆದ್ದ `ಜನನಾಯಗನ್’ – ವಿಜಯ್ ಫ್ಯಾನ್ಸ್ ಖುಷ್

3 ವರ್ಷಗಳ ಹಿಂದೆ ತೆರೆ ಕಂಡಿದ್ದ ʻಜೈಲರ್ʼ ಸಿನಿಮಾ 600 ಕೋಟಿಗೂ ಹೆಚ್ಚು ಹಣ ಬಾಚಿಕೊಂಡು ಬಾಕ್ಸ್‌ ಆಫೀಸ್‌ನಲ್ಲಿ ಧೂಳೆಬ್ಬಿಸಿತ್ತು. ಹೀಗಾಗಿ ‘ಜೈಲರ್’ ಸೀಕ್ವೆಲ್ ಮಾಡಬೇಕು ಎಂದು ಅಭಿಮಾನಿಗಳು (Rajinikanth Fans) ಬಯಸಿದ್ದರು. ಅದಕ್ಕೆ ತಕ್ಕಂತೆ ಕಳೆದ ವರ್ಷ ಸಿನಿಮಾ ಘೋಷಣೆ ಆಗಿತ್ತು. ಇದನ್ನೂ ಓದಿ: ಡಿ-ಗ್ಯಾಂಗ್‌ನಿಂದ ರೇಣುಕಾಸ್ವಾಮಿ ಕೊಲೆ ಕೇಸ್‌ – ಪ್ರಮುಖ ಸಾಕ್ಷಿಗೆ ಬೆದರಿಕೆ; ಮೂವರು ಅರೆಸ್ಟ್‌

ಇದೀಗ ಚಿತ್ರೀಕರಣ ಮುಗಿಸಿ ಪೋಸ್ಟ್ ಪ್ರೊಡಕ್ಷನ್ ವರ್ಕ್ ಆರಂಭಿಸಲಾಗಿದೆ. ಅಕ್ಟೋಬರ್ 15ಕ್ಕೆ ಸಿನಿಮಾ ತೆರೆಗೆ ಬರುವುದು ಖಚಿತವಾಗಿದೆ. ಚಿತ್ರತಂಡ ಸಣ್ಣ ಟೀಸರ್ ಮೂಲಕ ರಿಲೀಸ್ ಡೇಟ್ ಘೋಷಣೆ ಮಾಡಿದೆ. ಮೊದಲ ಭಾಗಕ್ಕಿಂತ ಬಹಳ ಅದ್ಧೂರಿಯಾಗಿ ಸಿನಿಮಾ ನಿರ್ಮಾಣವಾಗಿರುವುದು ಟೀಸರ್‌ನಲ್ಲಿ ತೋರಿಸಿದೆ.

ಸನ್ ಪಿಕ್ಚರ್ಸ್ ಸಂಸ್ಥೆ ನಿರ್ಮಾಣದ ಚಿತ್ರದಲ್ಲಿ ಶಿವರಾಜ್‌ ಕುಮಾರ್ (Shivarajkumar), ಮೋಹನ್ ಲಾಲ್ ಹಾಗೂ ಹೃತಿಕ್ ರೋಷನ್ ಅತಿಥಿ ಪಾತ್ರ ಮಾಡಿದ್ದಾರೆ. ಇದನ್ನೂ ಓದಿ: ಅಮೆರಿಕಾಗೆ ಮತ್ತೆ ಹೊರಟ ನಾಗತಿಹಳ್ಳಿ ಚಂದ್ರಶೇಖರ್

ʻಜೈಲರ್‌ʼ ಮೊದಲ ಭಾಗದಲ್ಲಿ ರಜನಿಕಾಂತ್ ಸ್ಟೈಲ್, ಪರ್ಫಾರ್ಮನ್ಸ್ ಜೊತೆ ನರಸಿಂಹ ಆಗಿ ಶಿವಣ್ಣ ಹಾಗೂ ಮ್ಯಾಥ್ಯೂ ಆಗಿ ಮೋಹನ್ ಲಾಲ್ (Mohan Lal) ಸಾಥ್ ಸಿಕ್ಕಿತ್ತು. ಅನಿರುದ್ಧ್ ರವಿಚಂದರ್ (Anirudh Ravichander) ಮ್ಯೂಸಿಕ್‌ನಲ್ಲಿ ಸಾಂಗ್ಸ್ ಹಿಟ್ ಆಗಿತ್ತು. ನೆಲ್ಸನ್ ಸ್ಟೈಲ್ ಟೇಕಿಂಗ್, ಕಾಮಿಡಿ ಎಲ್ಲವೂ ಪ್ರೇಕ್ಷಕರ ಮನಗೆದ್ದಿತ್ತು.

ಶಾರುಖ್ ಖಾನ್ ಚಿತ್ರದಲ್ಲಿ ಗೆಸ್ಟ್ ಅಪಿಯರೆನ್ಸ್ ಮಾಡ್ತಾರೆ ಎನ್ನುವ ಚರ್ಚೆ ನಡೆದಿತ್ತು. ಅಂತಿಮವಾಗಿ ಹೃತಿಕ್ ರೋಷನ್ ನಟಿಸಿ ಹೋಗಿದ್ದಾರೆ ಎನ್ನಲಾಗ್ತಿದೆ. ಈ ಬಗ್ಗೆ ಅಧಿಕೃತ ಮಾಹಿತಿ ಸಿಕ್ಕಿಲ್ಲ. ನರಸಿಂಹ ಆಗಿ ಈ ಬಾರಿ ಶಿವಣ್ಣನಿಗೆ ಕೊಂಚ ಹೆಚ್ಚು ದೃಶ್ಯಗಳು ಸಿಕ್ಕಿವೆ. ಮೊದಲ ಭಾಗದಲ್ಲಿ ಕೆಲಸ ಮಾಡಿದ್ದ ಬಹುತೇಕ ತಂಡ ಸೀಕ್ವೆಲ್ ಚಿತ್ರಕ್ಕೂ ಜೊತೆಯಾಗಿದೆ.

Generating image…

Editor Reporter

Share ePaper Clip

Preparing image...

   SHARE  

Facebook
Twitter
Telegram
WhatsApp

   TOP NEWS  

   RECENT NEWS