ಬೆಂಗಳೂರು ದಕ್ಷಿಣದಲ್ಲೇ 2ನೇ ಏರ್‌ಪೋರ್ಟ್‌ – ಡಿಕೆ ಶಿವಕುಮಾರ್‌..

ಸುದ್ದಿ ಮತ್ತು ಪ್ರಕಟಣೆಗಳಿಗಾಗಿ:
9000144466
kannadasakshi.in

ಬೆಂಗಳೂರು ದಕ್ಷಿಣದಲ್ಲೇ 2ನೇ ಏರ್‌ಪೋರ್ಟ್‌ – ಡಿಕೆ ಶಿವಕುಮಾರ್‌..

08 Jul 2026, 10:11 pm KANNADA SAKSHI

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ (International Airport) ನಿರ್ಮಾಣ ಮಾಡಲು ರಾಜ್ಯ ಸರ್ಕಾರ ಯೋಜನೆ ರೂಪಿಸಿದೆ. ಈಗಾಗಲೇ ಇರುವ ಕೆಂಪೇಗೌಡ ವಿಮಾನ ನಿಲ್ದಾಣದ (Kempegowda Airport) ಮೇಲಿನ ಹೊರೆ ಕಡಿಮೆ ಮಾಡಲು ಈ ಕ್ರಮ ಕೈಗೊಳ್ಳಲಾಗಿತ್ತು. ಈ ಸಂಬಂಧ ಇಂದು ಸಿಎಂ ಡಿಕೆ ಶಿವಕುಮಾರ್‌ ಅವರು ಅಧಿಕಾರಿಗಳ ಜೊತೆ ಮಹತ್ವದ ಸಭೆ ನಡೆಸಿದ್ರು.

ಸಭೆಯ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಮುಖ್ಯಮಂತ್ರಿಗಳು, 2ನೇ ಏರ್‌ಪೋರ್ಟ್‌ ಬೆಂಗಳೂರು ದಕ್ಷಿಣಕ್ಕೆ ಹೋಗಲಿದೆ ಎಂದು ಹೇಳಿದ್ರು. ಇದನ್ನೂ ಓದಿ: ಕೇಂದ್ರ ಆಹಾರ ಸಚಿವಾಲಯದಿಂದ 4,422 ಕೋಟಿ ಬಿಡುಗಡೆಗೆ ಮನವಿ ಮಾಡಿದ್ದೇನೆ – ಸಚಿವ ಕೆ.ಹೆಚ್ ಮುನಿಯಪ್ಪ

ಅಧಿಕಾರಿಗಳಿ ಈ ಹಿಂದೆ ಏನಾಗಿತ್ತು ಅನ್ನೋದ್ರ ವರದಿಯನ್ನ ಸಭೆಯಲ್ಲಿ ಕೊಟ್ಟಿದ್ದಾರೆ. ಆದಷ್ಟು ಊರುಗಳನ್ನ ಸ್ಥಳಾಂತರ ಮಾಡುವಂತಹ ಕೆಲಸ ಆಗಬಾರದು, ಗುಡ್ಡಗಳು ಇರಬಾರದು ಅಂತಹ ಕಡೆ ಜಾಗಗಳನ್ನ ನೋಡಿ ಅಂತ ಹೇಳಿದ್ದೇನೆಂದು ತಿಳಿಸಿದ್ರು

Generating image…

Editor Reporter

Share ePaper Clip

Preparing image...

   SHARE  

Facebook
Twitter
Telegram
WhatsApp

   TOP NEWS  

   RECENT NEWS