ಮಡಿಕೇರಿಯಲ್ಲಿ ಮಳೆ ಅಬ್ಬರ; ಜು.12ರವರೆಗೆ ರಾಜಾಸೀಟ್‌ ಉದ್ಯಾನವನಕ್ಕೆ ಪ್ರವಾಸಿಗರಿಗಿಲ್ಲ ಎಂಟ್ರಿ..

ಸುದ್ದಿ ಮತ್ತು ಪ್ರಕಟಣೆಗಳಿಗಾಗಿ:
9000144466
kannadasakshi.in

ಮಡಿಕೇರಿಯಲ್ಲಿ ಮಳೆ ಅಬ್ಬರ; ಜು.12ರವರೆಗೆ ರಾಜಾಸೀಟ್‌ ಉದ್ಯಾನವನಕ್ಕೆ ಪ್ರವಾಸಿಗರಿಗಿಲ್ಲ ಎಂಟ್ರಿ..

08 Jul 2026, 10:13 pm KANNADA SAKSHI

ಕೊಡಗಿನಲ್ಲಿ (Kodagu) ನಿರಂತರ ಮಳೆ ಸುರಿಯುತ್ತಿರುವ ಹಿನ್ನೆಲೆ ಮಡಿಕೇರಿಯ (Madikeri) ಪ್ರಸಿದ್ಧ ರಾಜಾಸೀಟ್ ಉದ್ಯಾನವನಕ್ಕೆ (Rajaseat Garden) ಪ್ರವಾಸಿಗರ ಪ್ರವೇಶವನ್ನು ತಾತ್ಕಾಲಿಕವಾಗಿ ನಿಷೇಧಿಸಲಾಗಿದೆ.

ಜುಲೈ 9ರಿಂದ ಜುಲೈ 12ರವರೆಗೆ ಈ ಆದೇಶ ಜಾರಿಯಲ್ಲಿರಲಿದೆ ಎಂದು ಜಿಲ್ಲಾಧಿಕಾರಿ ಎಸ್.ಜೆ. ಸೋಮಶೇಖರ್ ತಿಳಿಸಿದ್ದಾರೆ. ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆಯಿಂದ ಮಡಿಕೇರಿ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಬಳಿ ಭೂ ಕುಸಿತ ಉಂಟಾಗಿದೆ. ಇದರಿಂದ ವಾಹನ ಸಂಚಾರವನ್ನು ರಾಜಾಸೀಟ್ ರಸ್ತೆಯ ಮೂಲಕ ತಿರುಗಿಸಲಾಗಿದೆ. ಪರಿಣಾಮ ಈ ರಸ್ತೆಯಲ್ಲಿ ವಾಹನ ದಟ್ಟಣೆ ಹೆಚ್ಚಾಗಿದೆ.

ರಾಜಾಸೀಟ್ ಬಳಿ ಪ್ರವಾಸಿಗರು ವಾಹನ ನಿಲ್ಲಿಸುತ್ತಿರುವುದರಿಂದ ಸಂಚಾರಕ್ಕೆ ಅಡಚಣೆ ಉಂಟಾಗುತ್ತಿದೆ. ವಾರಾಂತ್ಯದಲ್ಲಿ ಪ್ರವಾಸಿಗರ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಪರಿಸ್ಥಿತಿ ಮತ್ತಷ್ಟು ಗಂಭೀರವಾಗುವ ಆತಂಕ ವ್ಯಕ್ತವಾಗಿದೆ.ಇದನ್ನೂ ಓದಿ: ದೆಹಲಿಯ ರೋಹಿಣಿಯಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿತ – ಹಲವರು ಸಿಲುಕಿರುವ ಶಂಕೆ

ಇದೇ ರಸ್ತೆಯಲ್ಲಿ ಶಾಲೆಯೂ ಇರುವುದರಿಂದ ವಾಹನ ದಟ್ಟಣೆಯಿಂದ ಶಾಲಾ ಮಕ್ಕಳಿಗೂ ತೊಂದರೆ ಆಗುವ ಸಾಧ್ಯತೆ ಇದೆ. ಸಾರ್ವಜನಿಕರ ಸುರಕ್ಷತೆ ಹಾಗೂ ಸುಗಮ ಸಂಚಾರದ ದೃಷ್ಟಿಯಿಂದ ಈ ಕ್ರಮ ಕೈಗೊಳ್ಳಲಾಗಿದೆ.

ಈ ಹಿನ್ನೆಲೆಯಲ್ಲಿ ಜುಲೈ 9 ರಿಂದ 12ರವರೆಗೆ ರಾಜಾಸೀಟ್ ಬಳಿ ವಾಹನ ನಿಲುಗಡೆ ಹಾಗೂ ಸಾರ್ವಜನಿಕರು ಮತ್ತು ಪ್ರವಾಸಿಗರ ಪ್ರವೇಶವನ್ನು ಸಂಪೂರ್ಣ ನಿಷೇಧಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಎಸ್.ಜೆ. ಸೋಮಶೇಖರ್ ಆದೇಶ ಹೊರಡಿಸಿದ್ದಾರೆ.

Generating image…

Editor Reporter

Share ePaper Clip

Preparing image...

   SHARE  

Facebook
Twitter
Telegram
WhatsApp

   TOP NEWS  

   RECENT NEWS