14 ವರ್ಷದ ಹೆಣ್ಣುಮಕ್ಕಳಿಗೆ ಉಚಿತ HPV ಲಸಿಕೆ; ಗರ್ಭಕಂಠ ಕ್ಯಾನ್ಸರ್ ತಡೆಗೆ ರಾಜ್ಯ ಸರ್ಕಾರದ ಮಹತ್ವದ ಹೆಜ್ಜೆ

ಸುದ್ದಿ ಮತ್ತು ಪ್ರಕಟಣೆಗಳಿಗಾಗಿ:
9000144466
kannadasakshi.in

14 ವರ್ಷದ ಹೆಣ್ಣುಮಕ್ಕಳಿಗೆ ಉಚಿತ HPV ಲಸಿಕೆ; ಗರ್ಭಕಂಠ ಕ್ಯಾನ್ಸರ್ ತಡೆಗೆ ರಾಜ್ಯ ಸರ್ಕಾರದ ಮಹತ್ವದ ಹೆಜ್ಜೆ

15 Jul 2026, 6:00 pm KANNADA SAKSHI

ಕರ್ನಾಟಕದಲ್ಲಿ ಗರ್ಭಕಂಠ ಕ್ಯಾನ್ಸರ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ 14 ವರ್ಷದ ಹೆಣ್ಣುಮಕ್ಕಳಿಗೆ ಉಚಿತ HPV (ಹ್ಯೂಮನ್ ಪ್ಯಾಪಿಲೋಮಾ ವೈರಸ್) ಲಸಿಕೆ ನೀಡುವ ಮಹತ್ವದ ಅಭಿಯಾನ ಆರಂಭಿಸಿದೆ. ಖಾಸಗಿ ಆಸ್ಪತ್ರೆಗಳಲ್ಲಿ 3,000 ರಿಂದ 5,000 ರೂ. ವೆಚ್ಚವಾಗುವ ಈ ಲಸಿಕೆಯನ್ನು ಉಚಿತವಾಗಿ ನೀಡುತ್ತಿರುವ ಸರ್ಕಾರದ ಕ್ರಮಕ್ಕೆ ಸಾರ್ವಜನಿಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಕೊರೊನಾ ಬಳಿಕ ಮತ್ತೆ ಮಹಿಳೆಯರಲ್ಲಿ ಗರ್ಭಕಂಠ ಕ್ಯಾನ್ಸರ್ ಪ್ರಕರಣಗಳು ಹೆಚ್ಚಾಗುತ್ತಿರುವುದನ್ನು ಗಮನಿಸಿದ ಆರೋಗ್ಯ ಇಲಾಖೆ, ಮುನ್ನೆಚ್ಚರಿಕಾ ಕ್ರಮವಾಗಿ ಈ ಅಭಿಯಾನಕ್ಕೆ ಚಾಲನೆ ನೀಡಿದೆ. ಹದಿಹರೆಯದ ಬಾಲಕಿಯರಿಗೆ ಸಮಯಕ್ಕೆ ಸರಿಯಾಗಿ HPV ಲಸಿಕೆ ನೀಡುವುದರಿಂದ ಭವಿಷ್ಯದಲ್ಲಿ ಗರ್ಭಕಂಠ ಕ್ಯಾನ್ಸರ್ ಅಪಾಯವನ್ನು ಗಮನಾರ್ಹವಾಗಿ ಕಡಿಮೆ ಮಾಡಬಹುದು ಎಂದು ಆರೋಗ್ಯ ತಜ್ಞರು ತಿಳಿಸಿದ್ದಾರೆ.

ಸರ್ಕಾರದ ಈ ಯೋಜನೆಯಿಂದ HPV ಲಸಿಕೆಯ ಬೇಡಿಕೆ ಶೇ.50ರಷ್ಟು ಹೆಚ್ಚಾಗಿದೆ ಎಂದು ವರದಿಯಾಗಿದೆ. ಆರೋಗ್ಯ ಇಲಾಖೆ ಪೋಷಕರು ತಮ್ಮ 14 ವರ್ಷದ ಹೆಣ್ಣುಮಕ್ಕಳಿಗೆ ಈ ಉಚಿತ ಲಸಿಕೆಯನ್ನು ಕಡ್ಡಾಯವಾಗಿ ಪಡೆಯುವಂತೆ ಮನವಿ ಮಾಡಿದ್ದು, ಗರ್ಭಕಂಠ ಕ್ಯಾನ್ಸರ್ ತಡೆಗಟ್ಟುವಲ್ಲಿ ಇದು ಪರಿಣಾಮಕಾರಿ ಹೆಜ್ಜೆಯಾಗಿದೆ ಎಂದು ತಿಳಿಸಿದೆ.

Generating image…

Editor Reporter

Share ePaper Clip

Preparing image...

   SHARE  

Facebook
Twitter
Telegram
WhatsApp

   TOP NEWS  

   RECENT NEWS