ಬೆಂಗಳೂರು: ಯಶವಂತಪುರ ರೈಲ್ವೆ ನಿಲ್ದಾಣ ಪುನರ್ ಅಭಿವೃದ್ಧಿ, ರೈಲ್ವೇ ಓವರ್‌ಬ್ರಿಡ್ಜ್ ಕಾಮಗಾರಿಗೆ 2 ತಿಂಗಳ ಗಡುವು

ಸುದ್ದಿ ಮತ್ತು ಪ್ರಕಟಣೆಗಳಿಗಾಗಿ:
9000144466
kannadasakshi.in

ಬೆಂಗಳೂರು: ಯಶವಂತಪುರ ರೈಲ್ವೆ ನಿಲ್ದಾಣ ಪುನರ್ ಅಭಿವೃದ್ಧಿ, ರೈಲ್ವೇ ಓವರ್‌ಬ್ರಿಡ್ಜ್ ಕಾಮಗಾರಿಗೆ 2 ತಿಂಗಳ ಗಡುವು

31 Jul 2026, 12:45 pm KANNADA SAKSHI

ಬೆಂಗಳೂರು: ಯಶವಂತಪುರ ರೈಲ್ವೆ ನಿಲ್ದಾಣವು ರೈಲ್ವೆ ಇಲಾಖೆಯಿಂದ ಬಹುಕೋಟಿ ವೆಚ್ಚದಲ್ಲಿ ಪುನರ್ ಅಭಿವೃದ್ಧಿಗೊಳ್ಳುತ್ತಿದ್ದು, ಪ್ರಯಾಣಿಕರಿಗೆ ಆಧುನಿಕ ಸೌಲಭ್ಯಗಳು ಲಭ್ಯವಾಗಲಿವೆ. ಇದೇ ವೇಳೆ ಗ್ರೇಟರ್ ಬೆಂಗಳೂರು ಪ್ರಾಧಿಕಾರದ (GBA) ವತಿಯಿಂದ ರೈಲ್ವೇ ಓವರ್‌ಬ್ರಿಡ್ಜ್ ಅಗಲೀಕರಣ ಕಾಮಗಾರಿಗೂ ವೇಗ ನೀಡಲಾಗಿದೆ.

ಗುರುವಾರ ರೈಲ್ವೇ ಓವರ್‌ಬ್ರಿಡ್ಜ್ ಅಗಲೀಕರಣ ಕಾಮಗಾರಿ ನಡೆಯುತ್ತಿರುವ ಸ್ಥಳಕ್ಕೆ ಭೇಟಿ ನೀಡಿದ ಬೆಂಗಳೂರು ಪಶ್ಚಿಮ ನಗರ ಪಾಲಿಕೆ ಆಯುಕ್ತರು ಪರಿಶೀಲನೆ ನಡೆಸಿದರು. ಕಾಮಗಾರಿ ಯಾವುದೇ ಕಾರಣಕ್ಕೂ ವಿಳಂಬವಾಗಬಾರದು ಎಂದು ಅಧಿಕಾರಿಗಳು ಮತ್ತು ಗುತ್ತಿಗೆದಾರರಿಗೆ ಸೂಚಿಸಿದರು. ಕಾಮಗಾರಿಯ ಪ್ರಗತಿಯನ್ನು ನಿಯಮಿತವಾಗಿ ಪರಿಶೀಲಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ರೈಲ್ವೇ ಓವರ್‌ಬ್ರಿಡ್ಜ್ ಅಗಲೀಕರಣ ಕಾಮಗಾರಿಯನ್ನು ಮುಂದಿನ ಎರಡು ತಿಂಗಳೊಳಗೆ ಪೂರ್ಣಗೊಳಿಸುವಂತೆ ಗುತ್ತಿಗೆದಾರರಿಗೆ ಸ್ಪಷ್ಟ ಗಡುವು ನೀಡಲಾಗಿದೆ. ಕಾಮಗಾರಿ ಪೂರ್ಣಗೊಂಡ ಬಳಿಕ ಈ ಭಾಗದಲ್ಲಿ ಸಂಚಾರ ದಟ್ಟಣೆ ಕಡಿಮೆಯಾಗುವ ಜೊತೆಗೆ ವಾಹನಗಳ ಸುಗಮ ಸಂಚಾರಕ್ಕೆ ಅನುಕೂಲವಾಗುವ ನಿರೀಕ್ಷೆಯಿದೆ.

Generating image…

Editor Reporter

Share ePaper Clip

Preparing image...

   SHARE  

Facebook
Twitter
Telegram
WhatsApp

   TOP NEWS  

   RECENT NEWS