ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ಸಚಿವ ಸ್ಥಾನ ಕೈತಪ್ಪಿದ್ದಕ್ಕೆ ಇಬ್ಬರು ಕಾಂಗ್ರೆಸ್ ಶಾಸಕರ ರಾಜೀನಾಮೆ ಘೋಷಣೆ

ಸುದ್ದಿ ಮತ್ತು ಪ್ರಕಟಣೆಗಳಿಗಾಗಿ:
9000144466
kannadasakshi.in

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ಸಚಿವ ಸ್ಥಾನ ಕೈತಪ್ಪಿದ್ದಕ್ಕೆ ಇಬ್ಬರು ಕಾಂಗ್ರೆಸ್ ಶಾಸಕರ ರಾಜೀನಾಮೆ ಘೋಷಣೆ

03 Aug 2026, 10:42 pm KANNADA SAKSHI

ಬೆಂಗಳೂರು: ಕರ್ನಾಟಕ ಸರ್ಕಾರದ ಸಚಿವ ಸಂಪುಟ ವಿಸ್ತರಣೆಯ ಬಳಿಕ ಆಡಳಿತಾರೂಢ ಕಾಂಗ್ರೆಸ್‌ನಲ್ಲಿ ತೀವ್ರ ಅಸಮಾಧಾನ ಭುಗಿಲೆದ್ದಿದೆ. ಸಚಿವ ಸ್ಥಾನ ಕೈತಪ್ಪಿದ ಹಿನ್ನೆಲೆಯಲ್ಲಿ ಸಾಗರ ಕ್ಷೇತ್ರದ ಶಾಸಕ ಬೇಳೂರು ಗೋಪಾಲಕೃಷ್ಣ ಹಾಗೂ ಇಂಡಿ ಕ್ಷೇತ್ರದ ಶಾಸಕ ಯಶವಂತರಾಯಗೌಡ ಪಾಟೀಲ್ ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದಾರೆ.

ಹೈಕಮಾಂಡ್‌ನಿಂದ ನೂತನ ಸಚಿವರ ಪಟ್ಟಿ ಬಿಡುಗಡೆಯಾಗುತ್ತಿದ್ದಂತೆ ಇಬ್ಬರು ಶಾಸಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಚಿವ ಸ್ಥಾನ ಹಂಚಿಕೆ ಕುರಿತು ತೀವ್ರ ಅಸಮಾಧಾನ ಹೊರಹಾಕಿದ್ದಾರೆ. ತಮಗೆ ಸಚಿವ ಸ್ಥಾನ ನೀಡುವ ನಿರೀಕ್ಷೆ ಇದ್ದರೂ ಅಂತಿಮ ಪಟ್ಟಿಯಲ್ಲಿ ಅವಕಾಶ ಸಿಗದಿರುವುದು ಬೇಸರಕ್ಕೆ ಕಾರಣವಾಗಿದೆ ಎಂದು ಅವರು ಹೇಳಿದ್ದಾರೆ.

ಸಚಿವ ಸಂಪುಟ ವಿಸ್ತರಣೆಯ ಬೆನ್ನಲ್ಲೇ ಇಬ್ಬರು ಶಾಸಕರ ರಾಜೀನಾಮೆ ಘೋಷಣೆ ಕಾಂಗ್ರೆಸ್‌ಗೆ ಹೊಸ ತಲೆನೋವಾಗಿ ಪರಿಣಮಿಸಿದೆ. ಪಕ್ಷದೊಳಗಿನ ಅಸಮಾಧಾನ ಮತ್ತಷ್ಟು ಶಾಸಕರಿಗೂ ಹರಡುತ್ತದೆಯೇ ಎಂಬ ಚರ್ಚೆ ಇದೀಗ ರಾಜಕೀಯ ವಲಯದಲ್ಲಿ ಆರಂಭವಾಗಿದೆ. ಮುಂದಿನ ದಿನಗಳಲ್ಲಿ ಹೈಕಮಾಂಡ್ ಈ ಬೆಳವಣಿಗೆಯನ್ನು ಹೇಗೆ ನಿಭಾಯಿಸಲಿದೆ ಎಂಬುದು ಕುತೂಹಲ ಮೂಡಿಸಿದೆ.

Generating image…

Editor Reporter

Share ePaper Clip

Preparing image...

   SHARE  

Facebook
Twitter
Telegram
WhatsApp

   TOP NEWS  

   RECENT NEWS