ಗೌತಮ್ ಅದಾನಿ, ಸಾಗರ್ ಅದಾನಿ ಮೇಲಿನ ಕ್ರಿಮಿನಲ್ ಆರೋಪ ವಜಾ: ಅಮೆರಿಕ ಕೋರ್ಟ್ ಮಹತ್ವದ ತೀರ್ಪು

ಸುದ್ದಿ ಮತ್ತು ಪ್ರಕಟಣೆಗಳಿಗಾಗಿ:
9000144466
kannadasakshi.in

ಗೌತಮ್ ಅದಾನಿ, ಸಾಗರ್ ಅದಾನಿ ಮೇಲಿನ ಕ್ರಿಮಿನಲ್ ಆರೋಪ ವಜಾ: ಅಮೆರಿಕ ಕೋರ್ಟ್ ಮಹತ್ವದ ತೀರ್ಪು

11 Aug 2026, 3:04 pm KANNADA SAKSHI

ಅಮೆರಿಕದ ಈಸ್ಟರ್ನ್ ಡಿಸ್ಟ್ರಿಕ್ಟ್ ಆಫ್ ನ್ಯೂಯಾರ್ಕ್‌ನ ಜಿಲ್ಲಾ ನ್ಯಾಯಾಧೀಶ ನಿಕೋಲಸ್ ಗರೌಫಿಸ್ ಅವರು ಗೌತಮ್ ಅದಾನಿ ಮತ್ತು ಸಾಗರ್ ಅದಾನಿ ವಿರುದ್ಧದ ಎಲ್ಲಾ ಕ್ರಿಮಿನಲ್ ಆರೋಪಗಳನ್ನು ವಜಾಗೊಳಿಸಿದ್ದಾರೆ. ಫೆಡರಲ್ ಪ್ರಾಸಿಕ್ಯೂಟರ್‌ಗಳ ಮನವಿಯನ್ನು ಪರಿಶೀಲಿಸಿದ ಬಳಿಕ ನ್ಯಾಯಾಧೀಶರು ಈ ನಿರ್ಧಾರ ಕೈಗೊಂಡಿದ್ದಾರೆ.

ತಮ್ಮ ಮೇಲಿದ್ದ ಕ್ರಿಮಿನಲ್ ಆರೋಪಗಳನ್ನು ಅಮೆರಿಕ ನ್ಯಾಯಾಲಯ ವಜಾಗೊಳಿಸಿರುವ ತೀರ್ಪನ್ನು ಅದಾನಿ ಸಮೂಹದ ಅಧ್ಯಕ್ಷ ಗೌತಮ್ ಅದಾನಿ ಸ್ವಾಗತಿಸಿದ್ದಾರೆ. ನ್ಯಾಯಾಲಯದ ತೀರ್ಪಿನ ಬಳಿಕ ಅವರು ತಮ್ಮ ಅಧಿಕೃತ X ಖಾತೆಯಲ್ಲಿ ಭಾವುಕ ಪೋಸ್ಟ್ ಹಂಚಿಕೊಂಡಿದ್ದಾರೆ.

“ನ್ಯಾಯಾಂಗ ಪ್ರಕ್ರಿಯೆಗೆ ನನ್ನ ಗೌರವಪೂರ್ವಕ ನಮನಗಳು” ಎಂದು ಗೌತಮ್ ಅದಾನಿ ತಮ್ಮ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ. ಅಮೆರಿಕ ನ್ಯಾಯಾಲಯದ ಈ ತೀರ್ಪು ಅದಾನಿ ಮತ್ತು ಸಾಗರ್ ಅದಾನಿ ಅವರಿಗೆ ಮಹತ್ವದ ಬೆಳವಣಿಗೆಯಾಗಿದೆ.

Generating image…

Editor Reporter

Share ePaper Clip

Preparing image...

   SHARE  

Facebook
Twitter
Telegram
WhatsApp

   TOP NEWS  

   RECENT NEWS