ಸರ್ಕಾರಿ ನೌಕರರ GPF ಖಾತೆಗೆ ಶೇ.7.1 ಬಡ್ಡಿ: ರಾಜ್ಯ ಸರ್ಕಾರದಿಂದ ಆದೇಶ

ಸುದ್ದಿ ಮತ್ತು ಪ್ರಕಟಣೆಗಳಿಗಾಗಿ:
9000144466
kannadasakshi.in

ಸರ್ಕಾರಿ ನೌಕರರ GPF ಖಾತೆಗೆ ಶೇ.7.1 ಬಡ್ಡಿ: ರಾಜ್ಯ ಸರ್ಕಾರದಿಂದ ಆದೇಶ

11 Aug 2026, 3:05 pm KANNADA SAKSHI

ಕರ್ನಾಟಕ ರಾಜ್ಯ ಸರ್ಕಾರಿ ನೌಕರರಿಗೆ ಸಂಬಂಧಿಸಿದ ಸಾಮಾನ್ಯ ಭವಿಷ್ಯ ನಿಧಿ (GPF) ಖಾತೆಯಲ್ಲಿರುವ ಶಿಲ್ಕಿನ ಮೇಲಿನ ಬಡ್ಡಿ ದರವನ್ನು ರಾಜ್ಯ ಸರ್ಕಾರ ನಿಗದಿಪಡಿಸಿದೆ. 2026ರ ಜನವರಿ 1ರಿಂದ ಮಾರ್ಚ್ 31ರವರೆಗೆ ಶೇ.7.1ರ ವಾರ್ಷಿಕ ಬಡ್ಡಿ ದರ ಅನ್ವಯವಾಗಲಿದೆ ಎಂದು ಆರ್ಥಿಕ ಇಲಾಖೆ ತಿಳಿಸಿದೆ.

ಆರ್ಥಿಕ ಇಲಾಖೆ ಅಧೀನ ಕಾರ್ಯದರ್ಶಿ ಈ ಕುರಿತು ಮಾಹಿತಿ ನೀಡಿದ್ದು, ಕರ್ನಾಟಕ ಸಾಮಾನ್ಯ ಭವಿಷ್ಯ ನಿಧಿ ವಂತಿಕೆದಾರರ GPF ಖಾತೆಯಲ್ಲಿ ಜಮೆಯಾಗಿರುವ ಶಿಲ್ಕಿನ ಮೇಲೆ ನಿಗದಿತ ಅವಧಿಗೆ ಶೇ.7.1ರ ದರದಲ್ಲಿ ಬಡ್ಡಿಯನ್ನು ಲೆಕ್ಕಹಾಕಲಾಗುತ್ತದೆ ಎಂದು ತಿಳಿಸಿದ್ದಾರೆ.

ಈ ಬಡ್ಡಿ ದರವು 2026ರ ಮೊದಲ ತ್ರೈಮಾಸಿಕ ಅವಧಿಗೆ ಅನ್ವಯವಾಗಲಿದೆ. ರಾಜ್ಯ ಸರ್ಕಾರಿ ನೌಕರರ GPF ಖಾತೆಯಲ್ಲಿರುವ ಉಳಿತಾಯಕ್ಕೆ ಈ ನಿರ್ಧಾರದಿಂದ ನಿಗದಿತ ಬಡ್ಡಿ ಲಭ್ಯವಾಗಲಿದೆ.

Generating image…

Editor Reporter
kannadasakshi.in

ಸರ್ಕಾರಿ ನೌಕರರ GPF ಖಾತೆಗೆ ಶೇ.7.1 ಬಡ್ಡಿ: ರಾಜ್ಯ ಸರ್ಕಾರದಿಂದ ಆದೇಶ

ಕರ್ನಾಟಕ ರಾಜ್ಯ ಸರ್ಕಾರಿ ನೌಕರರಿಗೆ ಸಂಬಂಧಿಸಿದ ಸಾಮಾನ್ಯ ಭವಿಷ್ಯ ನಿಧಿ (GPF) ಖಾತೆಯಲ್ಲಿರುವ ಶಿಲ್ಕಿನ ಮೇಲಿನ ಬಡ್ಡಿ ದರವನ್ನು ರಾಜ್ಯ ಸರ್ಕಾರ ನಿಗದಿಪಡಿಸಿದೆ. 2026ರ ಜನವರಿ 1ರಿಂದ ಮಾರ್ಚ್ 31ರವರೆಗೆ ಶೇ.7.1ರ ವಾರ್ಷಿಕ ಬಡ್ಡಿ ದರ ಅನ್ವಯವಾಗಲಿದೆ ಎಂದು ಆರ್ಥಿಕ ಇಲಾಖೆ ತಿಳಿಸಿದೆ.

ಆರ್ಥಿಕ ಇಲಾಖೆ ಅಧೀನ ಕಾರ್ಯದರ್ಶಿ ಈ ಕುರಿತು ಮಾಹಿತಿ ನೀಡಿದ್ದು, ಕರ್ನಾಟಕ ಸಾಮಾನ್ಯ ಭವಿಷ್ಯ ನಿಧಿ ವಂತಿಕೆದಾರರ GPF ಖಾತೆಯಲ್ಲಿ ಜಮೆಯಾಗಿರುವ ಶಿಲ್ಕಿನ ಮೇಲೆ ನಿಗದಿತ ಅವಧಿಗೆ ಶೇ.7.1ರ ದರದಲ್ಲಿ ಬಡ್ಡಿಯನ್ನು ಲೆಕ್ಕಹಾಕಲಾಗುತ್ತದೆ ಎಂದು ತಿಳಿಸಿದ್ದಾರೆ.

ಈ ಬಡ್ಡಿ ದರವು 2026ರ ಮೊದಲ ತ್ರೈಮಾಸಿಕ ಅವಧಿಗೆ ಅನ್ವಯವಾಗಲಿದೆ. ರಾಜ್ಯ ಸರ್ಕಾರಿ ನೌಕರರ GPF ಖಾತೆಯಲ್ಲಿರುವ ಉಳಿತಾಯಕ್ಕೆ ಈ ನಿರ್ಧಾರದಿಂದ ನಿಗದಿತ ಬಡ್ಡಿ ಲಭ್ಯವಾಗಲಿದೆ.

Share ePaper Clip

Preparing image...

   SHARE  

Facebook
Twitter
Telegram
WhatsApp

   TOP NEWS  

   RECENT NEWS