SIR ಆಕ್ಷೇಪಣೆ ಅವಧಿ ವಿಸ್ತರಣೆಗೆ ಡಿಕೆ ಮನವಿ – ಕೇಂದ್ರ ಚುನಾವಣಾ ಆಯೋಗಕ್ಕೆ 2 ಪುಟಗಳ ಪತ್ರ..

ಸುದ್ದಿ ಮತ್ತು ಪ್ರಕಟಣೆಗಳಿಗಾಗಿ:
9000144466
kannadasakshi.in

SIR ಆಕ್ಷೇಪಣೆ ಅವಧಿ ವಿಸ್ತರಣೆಗೆ ಡಿಕೆ ಮನವಿ – ಕೇಂದ್ರ ಚುನಾವಣಾ ಆಯೋಗಕ್ಕೆ 2 ಪುಟಗಳ ಪತ್ರ..

25 Aug 2026, 10:31 pm KANNADA SAKSHI

ರಾಜ್ಯದ ಎಸ್‌ಐಆರ್ (SIR) ಕರಡು ಪಟ್ಟಿ ಪ್ರಕಟವಾಗಿದ್ದು, 1.7 ಕೋಟಿ ಮತದಾರರು ಎಎಸ್‌ಡಿಡಿಓ ವ್ಯಾಪ್ತಿಯಲ್ಲಿದ್ದಾರೆ. ಈ ಬಗ್ಗೆ ಕಳವಳ ವ್ಯಕ್ತಪಡಿಸಿ ಕೇಂದ್ರ ಚುನಾವಣಾ ಮುಖ್ಯ ಆಯುಕ್ತ ಜ್ಞಾನೇಶ್ ಕುಮಾರ್‌ಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (DK Shivakumar) ಎರಡು ಪುಟಗಳ ಪತ್ರ ಬರೆದಿದ್ದಾರೆ.
1.07 ಕೋಟಿಗೂ ಹೆಚ್ಚು ಮತದಾರರನ್ನು ಎಎಸ್‌ಡಿಡಿಓ ಎಂದು ಗುರುತಿಸಲಾಗಿದೆ. ಸುಮಾರು 43 ಲಕ್ಷ ಮತದಾರರಿಗೆ ನೋಟಿಸ್‌ಗಳನ್ನ ನೀಡಲಾಗುತ್ತಿದೆ. ಈ ಕುರಿತು ಹಲವು ಕ್ರಮಗಳನ್ನು ತೆಗೆದುಕೊಳ್ಳುವಂತೆ ಸಿಎಂ ಡಿಕೆಶಿ ಮನವಿ ಮಾಡಿದ್ದಾರೆ.

Generating image…

Editor Reporter
kannadasakshi.in

SIR ಆಕ್ಷೇಪಣೆ ಅವಧಿ ವಿಸ್ತರಣೆಗೆ ಡಿಕೆ ಮನವಿ – ಕೇಂದ್ರ ಚುನಾವಣಾ ಆಯೋಗಕ್ಕೆ 2 ಪುಟಗಳ ಪತ್ರ..

ರಾಜ್ಯದ ಎಸ್‌ಐಆರ್ (SIR) ಕರಡು ಪಟ್ಟಿ ಪ್ರಕಟವಾಗಿದ್ದು, 1.7 ಕೋಟಿ ಮತದಾರರು ಎಎಸ್‌ಡಿಡಿಓ ವ್ಯಾಪ್ತಿಯಲ್ಲಿದ್ದಾರೆ. ಈ ಬಗ್ಗೆ ಕಳವಳ ವ್ಯಕ್ತಪಡಿಸಿ ಕೇಂದ್ರ ಚುನಾವಣಾ ಮುಖ್ಯ ಆಯುಕ್ತ ಜ್ಞಾನೇಶ್ ಕುಮಾರ್‌ಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (DK Shivakumar) ಎರಡು ಪುಟಗಳ ಪತ್ರ ಬರೆದಿದ್ದಾರೆ.
1.07 ಕೋಟಿಗೂ ಹೆಚ್ಚು ಮತದಾರರನ್ನು ಎಎಸ್‌ಡಿಡಿಓ ಎಂದು ಗುರುತಿಸಲಾಗಿದೆ. ಸುಮಾರು 43 ಲಕ್ಷ ಮತದಾರರಿಗೆ ನೋಟಿಸ್‌ಗಳನ್ನ ನೀಡಲಾಗುತ್ತಿದೆ. ಈ ಕುರಿತು ಹಲವು ಕ್ರಮಗಳನ್ನು ತೆಗೆದುಕೊಳ್ಳುವಂತೆ ಸಿಎಂ ಡಿಕೆಶಿ ಮನವಿ ಮಾಡಿದ್ದಾರೆ.

Share ePaper Clip

Preparing image...

   SHARE  

Facebook
Twitter
Telegram
WhatsApp

   TOP NEWS  

   RECENT NEWS