ಚಿಕ್ಕಣ್ಣ ಮದುವೆ ಸಂಭ್ರಮಕ್ಕೆ ಚಾಲನೆ: ಪಾವನಾ ಮನೆಯಲ್ಲಿ ಅರಿಶಿಣ ಶಾಸ್ತ್ರ

ಸುದ್ದಿ ಮತ್ತು ಪ್ರಕಟಣೆಗಳಿಗಾಗಿ:
9000144466
kannadasakshi.in

ಚಿಕ್ಕಣ್ಣ ಮದುವೆ ಸಂಭ್ರಮಕ್ಕೆ ಚಾಲನೆ: ಪಾವನಾ ಮನೆಯಲ್ಲಿ ಅರಿಶಿಣ ಶಾಸ್ತ್ರ

27 Aug 2026, 9:27 pm KANNADA SAKSHI

ಸ್ಯಾಂಡಲ್‌ವುಡ್‌ನ ಜನಪ್ರಿಯ ಹಾಸ್ಯನಟ ಚಿಕ್ಕಣ್ಣ ಅವರ ಮದುವೆಗೆ ಕೌಂಟ್‌ಡೌನ್ ಶುರುವಾಗಿದೆ. ಆಗಸ್ಟ್ 29ರಂದು ಆರತಕ್ಷತೆ ಹಾಗೂ ಆಗಸ್ಟ್ 30ರಂದು ಧಾರೆ ಮುಹೂರ್ತ ನಡೆಯಲಿದ್ದು, ಮದುವೆಯ ಶಾಸ್ತ್ರಗಳು ಈಗಾಗಲೇ ಆರಂಭಗೊಂಡಿವೆ.

ಗುರುವಾರ ಶ್ರೀರಂಗಪಟ್ಟಣದ ಮಹದೇವಪುರ ಗ್ರಾಮದ ಪಾವನಾ ಅವರ ನಿವಾಸದಲ್ಲಿ ಅರಿಶಿಣ ಶಾಸ್ತ್ರ ಸಂಭ್ರಮದಿಂದ ನೆರವೇರಿದೆ. ಕುಟುಂಬಸ್ಥರು ಹಾಗೂ ಆಪ್ತರ ಸಮ್ಮುಖದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪಾವನಾ ಹಳದಿ ಶಾಸ್ತ್ರದ ಸಂಭ್ರಮದಲ್ಲಿ ಮಿಂದೆದ್ದಿದ್ದಾರೆ.

ಅರಿಶಿಣ ಶಾಸ್ತ್ರದ ಖುಷಿಯ ಕ್ಷಣಗಳಲ್ಲಿ ಪಾವನಾ ಅವರ ಸ್ನೇಹಿತರೂ ಭಾಗಿಯಾಗಿದ್ದರು. ಕುಟುಂಬಸ್ಥರು ಹಾಗೂ ಆಪ್ತರೊಂದಿಗೆ ಸಂಭ್ರಮಿಸಿದ ಈ ವಿಶೇಷ ಕ್ಷಣಗಳನ್ನು ಕ್ಯಾಮೆರಾದಲ್ಲಿ ಸೆರೆಹಿಡಿಯಲಾಗಿದೆ. ಇದೀಗ ಚಿಕ್ಕಣ್ಣ ಅವರ ಮದುವೆ ಸಂಭ್ರಮದ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ಗಮನ ಸೆಳೆಯುತ್ತಿವೆ.

Generating image…

Editor Reporter

Share ePaper Clip

Preparing image...

   SHARE  

Facebook
Twitter
Telegram
WhatsApp

   TOP NEWS  

   RECENT NEWS