ನೇಪಾಳ-ಟಿಬೆಟ್ ಗಡಿಯಲ್ಲಿ ಜಲಪ್ರಳಯ: 160ಕ್ಕೂ ಹೆಚ್ಚು ಮಂದಿ ಸಾವು

ಸುದ್ದಿ ಮತ್ತು ಪ್ರಕಟಣೆಗಳಿಗಾಗಿ:
9000144466
kannadasakshi.in

ನೇಪಾಳ-ಟಿಬೆಟ್ ಗಡಿಯಲ್ಲಿ ಜಲಪ್ರಳಯ: 160ಕ್ಕೂ ಹೆಚ್ಚು ಮಂದಿ ಸಾವು

27 Aug 2026, 9:31 pm KANNADA SAKSHI

ನೇಪಾಳ ಮತ್ತು ಟಿಬೆಟ್ ಗಡಿ ಭಾಗದಲ್ಲಿ ಭೋಟೆ ಕೋಶಿ ಹಾಗೂ ತ್ರಿಶೂಲಿ ನದಿಗಳಲ್ಲಿ ಉಂಟಾದ ಭೀಕರ ಜಲಪ್ರಳಯಕ್ಕೆ ಕನಿಷ್ಠ 160ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದು, ನೂರಾರು ಜನರು ನಾಪತ್ತೆಯಾಗಿದ್ದಾರೆ. ಏಕಾಏಕಿ ಪ್ರವಾಹ ಉಂಟಾದ ಪರಿಣಾಮ ಗಡಿ ಭಾಗದ ಹಲವು ಪ್ರದೇಶಗಳಲ್ಲಿ ಭಾರೀ ಹಾನಿ ಸಂಭವಿಸಿದೆ.

ನದಿಗಳಲ್ಲಿ ನೀರಿನ ಮಟ್ಟ ದಿಢೀರನೆ ಸುಮಾರು 30 ಅಡಿಗಳಷ್ಟು ಏರಿಕೆಯಾಗಿದ್ದು, ಪ್ರವಾಹದ ರಭಸಕ್ಕೆ ಹಲವು ಪ್ರದೇಶಗಳು ಕೊಚ್ಚಿಹೋಗಿವೆ. ನದಿ ಪಾತ್ರದಲ್ಲಿದ್ದ ಜನವಸತಿಗಳು, ಜಲವಿದ್ಯುತ್ ಘಟಕಗಳು ಹಾಗೂ ಯಾತ್ರಾ ಮಾರ್ಗಗಳು ಪ್ರವಾಹದ ಹೊಡೆತಕ್ಕೆ ತತ್ತರಿಸಿದ್ದು, ಸಂಪರ್ಕ ವ್ಯವಸ್ಥೆಯೂ ಅಸ್ತವ್ಯಸ್ತಗೊಂಡಿದೆ.

ನಾಪತ್ತೆಯಾಗಿರುವವರಲ್ಲಿ ಭಾರತದಿಂದ ಕೈಲಾಸ ಮಾನಸಸರೋವರ ಯಾತ್ರೆಗೆ ತೆರಳಿದ್ದ ಯಾತ್ರಿಕರು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ ಎಂದು ವರದಿಯಾಗಿದೆ. ಸಂತ್ರಸ್ತರ ಪತ್ತೆ ಹಾಗೂ ರಕ್ಷಣೆಗೆ ಸ್ಥಳೀಯ ಆಡಳಿತ ಮತ್ತು ರಕ್ಷಣಾ ತಂಡಗಳು ಕಾರ್ಯಾಚರಣೆ ನಡೆಸುತ್ತಿದ್ದು, ನಾಪತ್ತೆಯಾದವರ ಕುಟುಂಬಗಳಲ್ಲಿ ಆತಂಕ ಹೆಚ್ಚಾಗಿದೆ.

Generating image…

Editor Reporter

Share ePaper Clip

Preparing image...

   SHARE  

Facebook
Twitter
Telegram
WhatsApp

   TOP NEWS  

   RECENT NEWS