ಪ್ರಜ್ಞಾನಂದಗೆ ಗ್ರ್ಯಾಂಡ್ ಚೆಸ್ ಟೂರ್ ಪ್ರಶಸ್ತಿ

ಸುದ್ದಿ ಮತ್ತು ಪ್ರಕಟಣೆಗಳಿಗಾಗಿ:
9000144466
kannadasakshi.in

ಪ್ರಜ್ಞಾನಂದಗೆ ಗ್ರ್ಯಾಂಡ್ ಚೆಸ್ ಟೂರ್ ಪ್ರಶಸ್ತಿ

28 Aug 2026, 1:05 pm KANNADA SAKSHI

ಭಾರತದ ಯುವ ಗ್ರ್ಯಾಂಡ್‌ಮಾಸ್ಟರ್ ಆರ್. ಪ್ರಜ್ಞಾನಂದ ಅವರು ಅಮೆರಿಕದ ಸೈಂಟ್ ಲೂಯಿಸ್‌ನಲ್ಲಿ ನಡೆದ ಪ್ರತಿಷ್ಠಿತ ಗ್ರ್ಯಾಂಡ್ ಚೆಸ್ ಟೂರ್ ಪ್ರಶಸ್ತಿಯನ್ನು ಗೆದ್ದು ಇತಿಹಾಸ ನಿರ್ಮಿಸಿದ್ದಾರೆ.

ಇದು ಪ್ರಜ್ಞಾನಂದ ಅವರ ವೃತ್ತಿಜೀವನದ ಅತಿ ದೊಡ್ಡ ಪ್ರಶಸ್ತಿಯಾಗಿದ್ದು, ಗ್ರ್ಯಾಂಡ್ ಚೆಸ್ ಟೂರ್ ಗೆದ್ದ ಭಾರತದ ಮೊದಲ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಪ್ರಶಸ್ತಿಯೊಂದಿಗೆ ಅವರಿಗೆ 2 ಲಕ್ಷ ಡಾಲರ್, ಅಂದರೆ ಸುಮಾರು ₹1.67 ಕೋಟಿ ನಗದು ಬಹುಮಾನ ಲಭಿಸಿದೆ.

ಫೈನಲ್‌ನಲ್ಲಿ ಅಮೆರಿಕದ ಫ್ಯಾಬಿಯಾನೊ ಕರುವಾನಾ ವಿರುದ್ಧ ಅದ್ಭುತ ಕಮ್‌ಬ್ಯಾಕ್ ಮಾಡಿದ ಪ್ರಜ್ಞಾನಂದ, ರ್ಯಾಪಿಡ್ ವಿಭಾಗದ ಎರಡೂ ಪಂದ್ಯಗಳನ್ನು ಗೆದ್ದು ಚಾಂಪಿಯನ್ ಪಟ್ಟಕ್ಕೇರಿದರು. ಕ್ಲಾಸಿಕಲ್ ಸುತ್ತಿನ ಬಳಿಕ 6 ಅಂಕಗಳ ಮುನ್ನಡೆಯಲ್ಲಿದ್ದ ಕರುವಾನಾ ಅವರನ್ನು ಹಿಂದಿಕ್ಕಿ ಪ್ರಜ್ಞಾನಂದ ಐತಿಹಾಸಿಕ ಗೆಲುವು ಸಾಧಿಸಿದರು.

Generating image…

Editor Reporter

Share ePaper Clip

Preparing image...

   SHARE  

Facebook
Twitter
Telegram
WhatsApp

   TOP NEWS  

   RECENT NEWS