‘ಪ್ಯಾರ್’ ಚಿತ್ರ ಬಿಡುಗಡೆಗೆ ಸಜ್ಜು; ತಂದೆ–ಮಗಳ ಬಾಂಧವ್ಯದ ಕಥೆಗೆ ರವಿಚಂದ್ರನ್ ಸಾಥ್

ಸುದ್ದಿ ಮತ್ತು ಪ್ರಕಟಣೆಗಳಿಗಾಗಿ:
9000144466
kannadasakshi.in

‘ಪ್ಯಾರ್’ ಚಿತ್ರ ಬಿಡುಗಡೆಗೆ ಸಜ್ಜು; ತಂದೆ–ಮಗಳ ಬಾಂಧವ್ಯದ ಕಥೆಗೆ ರವಿಚಂದ್ರನ್ ಸಾಥ್

02 Sep 2026, 5:10 pm KANNADA SAKSHI

ಎಸ್.ಎಂ. ಪ್ರೊಡಕ್ಷನ್ಸ್ ಲಾಂಛನದಲ್ಲಿ ಹೆಚ್.ಎಸ್. ನಾಗಶ್ರೀ ನಿರ್ಮಿಸಿರುವ ‘ಪ್ಯಾರ್’ ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ತಂದೆ–ಮಗಳ ನಡುವಿನ ಭಾವನಾತ್ಮಕ ಬಾಂಧವ್ಯವನ್ನು ಕೇಂದ್ರವಾಗಿಟ್ಟುಕೊಂಡು ಈ ಚಿತ್ರವನ್ನು ರೂಪಿಸಲಾಗಿದೆ. ಎಸ್. ಸುಪ್ರೀತ್ ಕಥೆ, ಚಿತ್ರಕಥೆ ಬರೆದು ನಿರ್ದೇಶನದ ಜವಾಬ್ದಾರಿಯನ್ನೂ ಹೊತ್ತಿದ್ದಾರೆ.

ಚಿತ್ರದಲ್ಲಿ ರಿಶ್ವಿನ್ ನಾಯಕನಾಗಿ ಹಾಗೂ ರಾಶಿಕಾ ಶೆಟ್ಟಿ ನಾಯಕಿಯಾಗಿ ನಟಿಸಿದ್ದಾರೆ. ವಿಶೇಷ ಪಾತ್ರದಲ್ಲಿ ಕ್ರೇಜಿ ಸ್ಟಾರ್ ರವಿಚಂದ್ರನ್ ಕಾಣಿಸಿಕೊಳ್ಳಲಿದ್ದು, ಅವರ ಪಾತ್ರ ಚಿತ್ರದ ಪ್ರಮುಖ ಆಕರ್ಷಣೆಗಳಲ್ಲಿ ಒಂದಾಗಿದೆ. ಇತ್ತೀಚೆಗೆ ಚಿತ್ರದ ಟೀಸರ್ ಬಿಡುಗಡೆ ಸಮಾರಂಭ ನಡೆದಿದ್ದು, ಚಿತ್ರತಂಡ ಸಿನಿಮಾ ಕುರಿತು ಹಲವು ಮಾಹಿತಿಗಳನ್ನು ಹಂಚಿಕೊಂಡಿದೆ.

ಈಗಾಗಲೇ ಬಿಡುಗಡೆಯಾಗಿರುವ ‘ಒಂದೇ ಮಾತಲಿ ಹೇಳೋದಾದರೆ’ ಹಾಡು ಪ್ರೇಕ್ಷಕರ ಗಮನ ಸೆಳೆಯುತ್ತಿದ್ದು, ಯೂಟ್ಯೂಬ್‌ನಲ್ಲಿ ಉತ್ತಮ ವೀಕ್ಷಣೆ ಪಡೆದುಕೊಂಡಿದೆ. ಹಾಡಿಗೆ ಸಿಕ್ಕಿರುವ ಪ್ರತಿಕ್ರಿಯೆ ಚಿತ್ರತಂಡದಲ್ಲಿ ಮತ್ತಷ್ಟು ನಿರೀಕ್ಷೆ ಮೂಡಿಸಿದೆ. ತಂದೆ–ಮಗಳ ಬಾಂಧವ್ಯದ ಜೊತೆಗೆ ಭಾವನಾತ್ಮಕ ಕಥಾಹಂದರ ಹೊಂದಿರುವ ‘ಪ್ಯಾರ್’ ಸಿನಿಮಾ ಪ್ರೇಕ್ಷಕರಿಗೆ ಹೇಗೆ ಕನೆಕ್ಟ್ ಆಗಲಿದೆ ಎಂಬುದು ಕುತೂಹಲ ಮೂಡಿಸಿದೆ.

Generating image…

Editor Reporter

Share ePaper Clip

Preparing image...

   SHARE  

Facebook
Twitter
Telegram
WhatsApp

   TOP NEWS  

   RECENT NEWS