Iran-US War: ಅಮೆರಿಕಕ್ಕೆ ಇರಾನ್‌ ತಿರುಗೇಟು; ಅಮೆರಿಕ ಸೇನಾ ನೆಲೆಗಳ ಮೇಲೆ ಕ್ಷಿಪಣಿ, ಡ್ರೋನ್ ದಾಳಿ

ಸುದ್ದಿ ಮತ್ತು ಪ್ರಕಟಣೆಗಳಿಗಾಗಿ:
9000144466
kannadasakshi.in

Iran-US War: ಅಮೆರಿಕಕ್ಕೆ ಇರಾನ್‌ ತಿರುಗೇಟು; ಅಮೆರಿಕ ಸೇನಾ ನೆಲೆಗಳ ಮೇಲೆ ಕ್ಷಿಪಣಿ, ಡ್ರೋನ್ ದಾಳಿ

02 Sep 2026, 5:12 pm KANNADA SAKSHI

ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ನೆಲೆಗಳನ್ನು ಗುರಿಯಾಗಿಸಿಕೊಂಡು ಅಮೆರಿಕ ನಡೆಸಿದ ದಾಳಿಗೆ ಇರಾನ್‌ ಇದೀಗ ಪ್ರತೀಕಾರದ ದಾಳಿ ಆರಂಭಿಸಿದೆ. ಅಮೆರಿಕದ ಸೇನಾ ನೆಲೆಗಳು ಹಾಗೂ ಪ್ರಾದೇಶಿಕ ಅಮೆರಿಕದ ಹಿತಾಸಕ್ತಿಗಳನ್ನು ಗುರಿಯಾಗಿಸಿಕೊಂಡು ಇರಾನ್‌ ಕ್ಷಿಪಣಿ ಮತ್ತು ಡ್ರೋನ್‌ ದಾಳಿಗಳನ್ನು ನಡೆಸಿರುವುದಾಗಿ ವರದಿಯಾಗಿದೆ.

ಅಮೆರಿಕದ ದಾಳಿಯ ಬೆನ್ನಲ್ಲೇ ಇರಾನ್‌ನ IRGC ತೀವ್ರ ಪ್ರತಿಕ್ರಿಯೆ ನೀಡಿದ್ದು, ಜೋರ್ಡಾನ್‌ನಲ್ಲಿರುವ ಅಮೆರಿಕ ಸೇನಾ ನೆಲೆಗಳ ಮೇಲೆ ಬ್ಯಾಲಿಸ್ಟಿಕ್ ಕ್ಷಿಪಣಿಗಳನ್ನು ಹಾರಿಸಿದೆ. ಬಹ್ರೇನ್‌ನ ಶೇಖ್‌ ಇಸಾ ಏರ್‌ಬೇಸ್‌ ಹಾಗೂ ಇರಾಕ್‌ನ ಎರ್ಬಿಲ್ ಪ್ರದೇಶದಲ್ಲಿರುವ ಅಮೆರಿಕದ ನೆಲೆಗಳ ಮೇಲೂ ದಾಳಿ ನಡೆಸಿರುವುದಾಗಿ ಇರಾನ್‌ ಹೇಳಿಕೊಂಡಿದೆ.

ಈ ಬೆಳವಣಿಗೆ ಹಿನ್ನೆಲೆಯಲ್ಲಿ ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನತೆ ತಾರಕಕ್ಕೇರಿದೆ. ಜೋರ್ಡಾನ್‌ ತನ್ನ ವಾಯು ರಕ್ಷಣಾ ವ್ಯವಸ್ಥೆಯ ಮೂಲಕ ಇರಾನ್‌ನಿಂದ ಬಂದ 13 ಬ್ಯಾಲಿಸ್ಟಿಕ್ ಕ್ಷಿಪಣಿಗಳ ಪೈಕಿ 10ನ್ನು ಹೊಡೆದುರುಳಿಸಿರುವುದಾಗಿ ತಿಳಿಸಿದೆ. ಮತ್ತೊಂದೆಡೆ, ಅಮೆರಿಕದ ಅಧಿಕಾರಿಗಳು ಜೋರ್ಡಾನ್‌ನಲ್ಲಿನ ದಾಳಿಯಲ್ಲಿ ಯಾವುದೇ ಅಮೆರಿಕನ್ ಸೈನಿಕರಿಗೆ ಗಾಯವಾಗಿಲ್ಲ ಎಂದು ತಿಳಿಸಿದ್ದಾರೆ.

Generating image…

Editor Reporter

Share ePaper Clip

Preparing image...

   SHARE  

Facebook
Twitter
Telegram
WhatsApp

   TOP NEWS  

   RECENT NEWS