ಕರ್ನಾಟಕದಲ್ಲಿ ಮತ್ತೆ ಚುರುಕಾದ ಮುಂಗಾರು: ದಕ್ಷಿಣ ಒಳನಾಡಿನಲ್ಲಿ ಭಾರಿ ಮಳೆ ಸಾಧ್ಯತೆ

ಸುದ್ದಿ ಮತ್ತು ಪ್ರಕಟಣೆಗಳಿಗಾಗಿ:
9000144466
kannadasakshi.in

ಕರ್ನಾಟಕದಲ್ಲಿ ಮತ್ತೆ ಚುರುಕಾದ ಮುಂಗಾರು: ದಕ್ಷಿಣ ಒಳನಾಡಿನಲ್ಲಿ ಭಾರಿ ಮಳೆ ಸಾಧ್ಯತೆ

17 Sep 2026, 3:38 pm KANNADA SAKSHI

ಕರ್ನಾಟಕದಲ್ಲಿ ಮುಂಗಾರು ಮಳೆ ಮತ್ತೆ ಸಕ್ರಿಯವಾಗಿದ್ದು, ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯುವ ಲಕ್ಷಣಗಳಿವೆ. ಕಳೆದ 24 ಗಂಟೆಗಳಲ್ಲಿ ರಾಜ್ಯದ ವಿವಿಧ ಭಾಗಗಳಲ್ಲಿ ಉತ್ತಮ ಮಳೆಯಾಗಿದ್ದು, ಮುಂಗಾರು ಮತ್ತಷ್ಟು ವಿಸ್ತರಣೆಯಾಗುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಲಾಗಿದೆ.

ಹವಾಮಾನ ಇಲಾಖೆ ಪ್ರಕಾರ, ಅರಬ್ಬಿ ಸಮುದ್ರದಲ್ಲಿನ ವಾಯುಭಾರ ಕುಸಿತ ಹಾಗೂ ಬಂಗಾಳ ಕೊಲ್ಲಿಯಲ್ಲಿನ ವಾಯು ಚಂಡಮಾರುತ ಪ್ರಸರಣದ ಪ್ರಭಾವ ರಾಜ್ಯದ ಹವಾಮಾನದ ಮೇಲೆ ಕಂಡುಬರುತ್ತಿದೆ. ಇದರ ಪರಿಣಾಮವಾಗಿ ಮುಂದಿನ ಮೂರರಿಂದ ಐದು ದಿನಗಳಲ್ಲಿ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ.

ಚಾಮರಾಜನಗರ, ರಾಮನಗರ, ಮೈಸೂರು, ಮಂಡ್ಯ, ಕೋಲಾರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಗಂಟೆಗೆ 30ರಿಂದ 40 ಕಿ.ಮೀ ವೇಗದ ಬಿರುಗಾಳಿಯೊಂದಿಗೆ ಭಾರಿ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Generating image…

Editor Reporter

Share ePaper Clip

Preparing image...

   SHARE  

Facebook
Twitter
Telegram
WhatsApp

   TOP NEWS  

   RECENT NEWS