ಮದುವೆಯಾದ 17 ದಿನಗಳಲ್ಲೇ ಹೈದರಾಬಾದ್ ಮೂಲದ ವ್ಯಕ್ತಿ ಅಮೆರಿಕದಲ್ಲಿ ಅನುಮಾನಾಸ್ಪದ ಸಾವು

ಸುದ್ದಿ ಮತ್ತು ಪ್ರಕಟಣೆಗಳಿಗಾಗಿ:
9000144466
kannadasakshi.in

ಮದುವೆಯಾದ 17 ದಿನಗಳಲ್ಲೇ ಹೈದರಾಬಾದ್ ಮೂಲದ ವ್ಯಕ್ತಿ ಅಮೆರಿಕದಲ್ಲಿ ಅನುಮಾನಾಸ್ಪದ ಸಾವು

17 Sep 2026, 3:40 pm KANNADA SAKSHI

ಹೈದರಾಬಾದ್ ಮೂಲದ 28 ವರ್ಷದ ವ್ಯಕ್ತಿಯೊಬ್ಬರು ಮದುವೆಯಾದ ಕೇವಲ 17 ದಿನಗಳ ಬಳಿಕ ಅಮೆರಿಕದಲ್ಲಿ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ನಡೆದಿದೆ. ಮೊಹಮ್ಮದ್ ಜಾಬರ್ ಹುಸೇನ್ ಅವರು ಮ್ಯಾಸಚೂಸೆಟ್ಸ್‌ನ ಲೋವೆಲ್‌ನಲ್ಲಿರುವ ತಮ್ಮ ನಿವಾಸದಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.

ಜಾಬರ್ ಹುಸೇನ್ ಅಮೆರಿಕದಲ್ಲಿ ಸಿವಿಲ್ ಎಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದರು. ಆಗಸ್ಟ್ 28ರಂದು ಟೆಕ್ಸಾಸ್‌ನಲ್ಲಿ ವಿವಾಹವಾಗಿದ್ದ ಅವರು, ಬಳಿಕ ಮ್ಯಾಸಚೂಸೆಟ್ಸ್‌ನ ಲೋವೆಲ್‌ನಲ್ಲಿರುವ ತಮ್ಮ ನಿವಾಸಕ್ಕೆ ಮರಳಿದ್ದರು ಎನ್ನಲಾಗಿದೆ.

ಮದುವೆಯಾಗಿ ಕೆಲವೇ ದಿನಗಳಲ್ಲಿ ಸಂಭವಿಸಿರುವ ಈ ಸಾವು ಹಲವು ಅನುಮಾನಗಳಿಗೆ ಕಾರಣವಾಗಿದೆ. ಘಟನೆಗೆ ಸಂಬಂಧಿಸಿದಂತೆ ಸ್ಥಳೀಯ ಅಧಿಕಾರಿಗಳು ತನಿಖೆ ನಡೆಸುತ್ತಿದ್ದು, ಸಾವಿಗೆ ನಿಖರ ಕಾರಣ ತಿಳಿದುಬರಬೇಕಿದೆ.

Generating image…

Editor Reporter
kannadasakshi.in

ಮದುವೆಯಾದ 17 ದಿನಗಳಲ್ಲೇ ಹೈದರಾಬಾದ್ ಮೂಲದ ವ್ಯಕ್ತಿ ಅಮೆರಿಕದಲ್ಲಿ ಅನುಮಾನಾಸ್ಪದ ಸಾವು

ಹೈದರಾಬಾದ್ ಮೂಲದ 28 ವರ್ಷದ ವ್ಯಕ್ತಿಯೊಬ್ಬರು ಮದುವೆಯಾದ ಕೇವಲ 17 ದಿನಗಳ ಬಳಿಕ ಅಮೆರಿಕದಲ್ಲಿ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ನಡೆದಿದೆ. ಮೊಹಮ್ಮದ್ ಜಾಬರ್ ಹುಸೇನ್ ಅವರು ಮ್ಯಾಸಚೂಸೆಟ್ಸ್‌ನ ಲೋವೆಲ್‌ನಲ್ಲಿರುವ ತಮ್ಮ ನಿವಾಸದಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.

ಜಾಬರ್ ಹುಸೇನ್ ಅಮೆರಿಕದಲ್ಲಿ ಸಿವಿಲ್ ಎಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದರು. ಆಗಸ್ಟ್ 28ರಂದು ಟೆಕ್ಸಾಸ್‌ನಲ್ಲಿ ವಿವಾಹವಾಗಿದ್ದ ಅವರು, ಬಳಿಕ ಮ್ಯಾಸಚೂಸೆಟ್ಸ್‌ನ ಲೋವೆಲ್‌ನಲ್ಲಿರುವ ತಮ್ಮ ನಿವಾಸಕ್ಕೆ ಮರಳಿದ್ದರು ಎನ್ನಲಾಗಿದೆ.

ಮದುವೆಯಾಗಿ ಕೆಲವೇ ದಿನಗಳಲ್ಲಿ ಸಂಭವಿಸಿರುವ ಈ ಸಾವು ಹಲವು ಅನುಮಾನಗಳಿಗೆ ಕಾರಣವಾಗಿದೆ. ಘಟನೆಗೆ ಸಂಬಂಧಿಸಿದಂತೆ ಸ್ಥಳೀಯ ಅಧಿಕಾರಿಗಳು ತನಿಖೆ ನಡೆಸುತ್ತಿದ್ದು, ಸಾವಿಗೆ ನಿಖರ ಕಾರಣ ತಿಳಿದುಬರಬೇಕಿದೆ.

Share ePaper Clip

Preparing image...

   SHARE  

Facebook
Twitter
Telegram
WhatsApp

   TOP NEWS  

   RECENT NEWS