ಮಹಿಳಾ ಪಿಎಸ್‌ಐಗೆ ಕಪಾಳಮೋಕ್ಷ ಕೇಸ್‌ – ಶಾಸಕ ಸುರೇಶ್‌ ಗೌಡ ಪುತ್ರಿಗೆ ನಿರೀಕ್ಷಣಾ ಜಾಮೀನು..

ಸುದ್ದಿ ಮತ್ತು ಪ್ರಕಟಣೆಗಳಿಗಾಗಿ:
9000144466
kannadasakshi.in

ಮಹಿಳಾ ಪಿಎಸ್‌ಐಗೆ ಕಪಾಳಮೋಕ್ಷ ಕೇಸ್‌ – ಶಾಸಕ ಸುರೇಶ್‌ ಗೌಡ ಪುತ್ರಿಗೆ ನಿರೀಕ್ಷಣಾ ಜಾಮೀನು..

22 Sep 2026, 9:50 pm KANNADA SAKSHI

ಮಹಿಳಾ ಪಿಎಸ್‌ಐಗೆ ಕಪಾಳಮೋಕ್ಷ ಪ್ರಕರಣದಲ್ಲಿ ಕ್ಷಮೆಯಾಚಿಸಿದ ಬೆನ್ನಲ್ಲೇ ಶಾಸಕ ಸುರೇಶ್‌ ಗೌಡ (B Suresh Gowda) ಪುತ್ರಿ ಐಶ್ವರ್ಯಾಗೆ ನಿರೀಕ್ಷಣಾ ಜಾಮೀನು ಮಂಜೂರಾಗಿದೆ.
ಹೈಕೋರ್ಟ್‌ನ ನ್ಯಾ. ಎಸ್‌.ವಿಶ್ವಜಿತ್‌ ಶೆಟ್ಟಿ ಅವರಿದ್ದ ಪೀಠವು ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.
ಪಿಎಸ್‌ಐ ಬಳಿ ಕ್ಷಮೆ ಕೇಳಿದರೆ ನಿರೀಕ್ಷಣಾ ಜಾಮೀನು ನೀಡಲು ಪರಿಗಣನೆ ಮಾಡಲಾಗುವುದು ಎಂದು ಹೈಕೋರ್ಟ್‌ ಸೂಚಿಸಿತ್ತು. ಈ ಹಿನ್ನೆಲೆ ನಿನ್ನೆ ಐಶ್ವರ್ಯಾ ಅವರು ಕ್ಷಮೆಯಾಚಿಸಿದ್ದರು.
ಲೇಡಿ ಪಿಎಸ್‌ಐಗೆ ಕಪಾಳಮೋಕ್ಷ ಪ್ರಕರಣ ಸಂಬಂಧ ಶಾಸಕ ಸುರೇಶ್‌ಗೌಡ ಪುತ್ರಿ ಐಶ್ವರ್ಯ ಪಿಎಸ್‌ಐ ಸವಿತಾ ಪಾಟೀಲ್‌ಗೆ ವಿಡಿಯೋ ಮೂಲಕ ಕ್ಷಮೆಯಾಚಿಸಿದ್ದಾರೆ.
‘ಆಗಸ್ಟ್ 12ರಂದು ಭೀಮನ ಅಮಾವಾಸ್ಯೆಯಂದು ನಾನು ಮತ್ತು ನನ್ನ ಇಬ್ಬರು ಮಕ್ಕಳು ಪಾಂಡವಪುರದ ಉಕ್ಕಡಮ್ಮ ದೇವಸ್ಥಾನಕ್ಕೆ ತೆರಳಿದ್ದೆವು. ಅಂದು ದೇಗುಲದಲ್ಲಿ ಹೆಚ್ಚು ಜನಸಂದಣಿ ಇದ್ದಿದ್ದರಿಂದ ಹಾಗೂ ನನ್ನ ಮಕ್ಕಳಿಗೆ `ಅಮ್ಮ’ ಆಗಿದ್ದ ಕಾರಣ ದೇವರ ದರ್ಶನ ಪಡೆಯುವ ಸಂದರ್ಭದಲ್ಲಿ ನನ್ನ ಮತ್ತು ಮಹಿಳಾ ಪಿಎಸ್‌ಐ ನಡುವೆ ಸಣ್ಣ ಮಾತಿನ ಚಕಮಕಿ ನಡೆಯಿತು. ಉದ್ವೇಗದಿಂದ ಅಹಿತಕರ ಘಟನೆ ನಡೆದಿದೆ. ಈ ಘಟನೆ ನಡೆಯಬಾರದಿತ್ತು. ಈ ಘಟನೆ ಬಗ್ಗೆ ನಾನು ವಿಷಾದ ವ್ಯಕ್ತಪಡಿಸುತ್ತೇನೆ. ಈ ಘಟನೆಯಿಂದ ಕರ್ತವ್ಯದಲ್ಲಿದ್ದ ಪಿಎಸ್‌ಐ ಸವಿತಾ ಪಾಟೀಲ್ ಅವರಿಗೆ ನೋವಾಗಿದ್ದರೆ, ಬೇಷರತ್ ಆಗಿ ಕ್ಷಮೆ ಯಾಚಿಸುತ್ತೇನೆ’ ಎಂದು ವಿಡಿಯೋ ಮೂಲಕ ಐಶ್ವರ್ಯ ಕ್ಷಮೆಯಾಚಿಸಿದ್ದಾರೆ.

Generating image…

Editor Reporter

Share ePaper Clip

Preparing image...

   SHARE  

Facebook
Twitter
Telegram
WhatsApp

   TOP NEWS  

   RECENT NEWS