ಸರ್ಕಾರಿ ಶಿಕ್ಷಕರನ್ನು ಅನ್ಯಕಾರ್ಯಗಳಿಗೆ ಬಳಸುವುದನ್ನು ತಡೆಯಲು ಮಸೂದೆ: ಮಧು ಬಂಗಾರಪ್ಪ

ಸುದ್ದಿ ಮತ್ತು ಪ್ರಕಟಣೆಗಳಿಗಾಗಿ:
9000144466
kannadasakshi.in

ಸರ್ಕಾರಿ ಶಿಕ್ಷಕರನ್ನು ಅನ್ಯಕಾರ್ಯಗಳಿಗೆ ಬಳಸುವುದನ್ನು ತಡೆಯಲು ಮಸೂದೆ: ಮಧು ಬಂಗಾರಪ್ಪ

25 Sep 2026, 8:28 pm KANNADA SAKSHI

ಕರ್ನಾಟಕದ ಸರ್ಕಾರಿ ಹಾಗೂ ಅನುದಾನಿತ ಶಾಲೆಗಳ ಶಿಕ್ಷಕರನ್ನು ಜನಗಣತಿ, ಜಾತಿ ಗಣತಿ, ಮನೆ-ಮನೆ ಸಮೀಕ್ಷೆ ಸೇರಿದಂತೆ ವಿವಿಧ ಸರ್ಕಾರಿ ಕಾರ್ಯಗಳಿಗೆ ನಿಯೋಜಿಸಲಾಗುತ್ತಿದೆ. ಇದೀಗ ಶಿಕ್ಷಕರನ್ನು ಇಂತಹ ಅನ್ಯಕಾರ್ಯಗಳಿಗೆ ಬಳಸುವುದನ್ನು ತಡೆಯಲು ಮಸೂದೆ ಮಂಡಿಸಲು ಕರ್ನಾಟಕ ಸರ್ಕಾರ ಮುಂದಾಗಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.

ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಕಾರ್ಯಕ್ಕೆ ಶಿಕ್ಷಕರನ್ನು ನಿಯೋಜಿಸಿರುವುದರಿಂದ ಶಾಲೆಗಳಲ್ಲಿನ ಬೋಧನಾ ಚಟುವಟಿಕೆಗಳಿಗೆ ತೊಂದರೆಯಾಗುತ್ತಿದೆ ಎಂದು ಸಚಿವರು ಹೇಳಿದ್ದಾರೆ. ಶಿಕ್ಷಕರು ಸಮೀಕ್ಷಾ ಕಾರ್ಯಗಳಲ್ಲಿ ತೊಡಗಿರುವ ಕಾರಣ ವಿದ್ಯಾರ್ಥಿಗಳ ಶಿಕ್ಷಣದ ಮೇಲೆ ಪರಿಣಾಮ ಬೀರುತ್ತಿದ್ದು, ಶಾಲೆಗಳಲ್ಲಿ ಪಾಠಗಳು ಸರಿಯಾಗಿ ನಡೆಯುತ್ತಿಲ್ಲ ಎಂದು ಅವರು ತಿಳಿಸಿದ್ದಾರೆ.

ಶಿಕ್ಷಕರನ್ನು SIR ಸೇರಿದಂತೆ ಇತರ ಸಮೀಕ್ಷಾ ಕಾರ್ಯಗಳಿಂದ ಹೊರಗಿಡಬೇಕು ಎಂದು ಮಧು ಬಂಗಾರಪ್ಪ ಒತ್ತಾಯಿಸಿದ್ದಾರೆ. ಶಿಕ್ಷಕರನ್ನು ಶಿಕ್ಷಣಕ್ಕೆ ಸಂಬಂಧಿಸಿದ ಕಾರ್ಯಗಳಿಗೆ ಮಾತ್ರ ಬಳಸುವ ಉದ್ದೇಶದಿಂದ ಮಸೂದೆ ರೂಪಿಸುವ ಕುರಿತು ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂದು ಅವರು ಹೇಳಿದ್ದಾರೆ.

Generating image…

Editor Reporter

Share ePaper Clip

Preparing image...

   SHARE  

Facebook
Twitter
Telegram
WhatsApp

   TOP NEWS  

   RECENT NEWS