ಮೈಸೂರು ದಸರಾ – ಯತೀಂದ್ರ ಅಬ್ಬರಕ್ಕೆ ಡಿಕೆಶಿ ಬ್ರೇಕ್‌..!

ಸುದ್ದಿ ಮತ್ತು ಪ್ರಕಟಣೆಗಳಿಗಾಗಿ:
9000144466
kannadasakshi.in

ಮೈಸೂರು ದಸರಾ – ಯತೀಂದ್ರ ಅಬ್ಬರಕ್ಕೆ ಡಿಕೆಶಿ ಬ್ರೇಕ್‌..!

28 Sep 2026, 8:31 pm KANNADA SAKSHI

ಈ ಹಿಂದೆ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರೇ ಇಡೀ ದಸರಾದ ಸಂಪೂರ್ಣ ಉಸ್ತುವಾರಿ ವಹಿಸಿಕೊಳ್ಳುತ್ತಿದ್ದರು. ಉದ್ಘಾಟನೆಯಿಂದ ಹಿಡಿದು ಜಂಬೂಸವಾರಿಯವರೆಗೆ ಜಿಲ್ಲಾ ಉಸ್ತುವಾರಿ ಸಚಿವರದ್ದೇ ಸಂಪೂರ್ಣ ಹವಾ ಇರುತ್ತಿತ್ತು. ಆದರೆ ಈ ಬಾರಿ ಒಟ್ಟಾರೆ 22 ಸಚಿವರನ್ನು ಕಣಕ್ಕಿಳಿಸಿರುವುದು ಜಿಲ್ಲಾ ಉಸ್ತುವಾರಿಯ ಏಕಮೇವ ಅಬ್ಬರ ಮತ್ತು ಪಾರುಪತ್ಯಕ್ಕೆ ಕತ್ತರಿ ಹಾಕುವ ವ್ಯವಸ್ಥಿತ ರಾಜಕೀಯ ನಡೆ ಎಂಬ ಮಾತುಗಳು ಕೇಳಿಬರುತ್ತಿವೆ.

ಮೈಸೂರು ಭಾಗದಲ್ಲಿ ಸಂಪೂರ್ಣ ಹಿಡಿತ ಸಾಧಿಸಿರುವ ಡಾ. ಯತೀಂದ್ರ ಸಿದ್ದರಾಮಯ್ಯ ಅವರ ಅತಿಯಾದ ಹಸ್ತಕ್ಷೇಪ ಮತ್ತು ಪ್ರಭಾವವನ್ನು ತಗ್ಗಿಸಲು, ಅವರನ್ನು ದಸರಾ ಮುನ್ನೆಲೆಯಿಂದ ಸೈಡಿಗೆ ಸರಿಸುವ ಉದ್ದೇಶದಿಂದಲೇ ಇಂತಹ ಯೋಜನೆಯನ್ನು ಜಾರಿಗೆ ತರಲಾಗಿದೆಯೇ ಎಂಬ ಚರ್ಚೆ ಪಕ್ಷದ ಆಂತರಿಕ ವಲಯದಲ್ಲಿ ಆರಂಭವಾಗಿದೆ.

ಈ ಎಲ್ಲಾ ರಾಜಕೀಯ ಊಹಾಪೋಹಗಳಿಗೆ ತೆರೆ ಎಳೆಯಲು ಯತ್ನಿಸಿರುವ ಡಾ. ಯತೀಂದ್ರ ಸಿದ್ದರಾಮಯ್ಯ, “ಇದರಲ್ಲಿ ಯಾವುದೇ ಭಿನ್ನಾಭಿಪ್ರಾಯವಾಗಲಿ ಅಥವಾ ರಾಜಕೀಯ ತಂತ್ರವಾಗಲಿ ಇಲ್ಲ. ಇದು ಮುಖ್ಯಮಂತ್ರಿಗಳ ಹೊಸ ಪರಿಕಲ್ಪನೆ. ನಾಡಹಬ್ಬ ದಸರಾವನ್ನು ಇನ್ನಷ್ಟು ಅಚ್ಚುಕಟ್ಟಾಗಿ, ವ್ಯವಸ್ಥಿತವಾಗಿ ಹಾಗೂ ಎಲ್ಲಾ ಭಾಗಗಳ ಸಚಿವರನ್ನು ಒಳಗೊಂಡು ಅತ್ಯಂತ ವಿಜೃಂಭಣೆಯಿಂದ ನಡೆಸಲು ಈ ಯೋಜನೆ ರೂಪಿಸಲಾಗಿದೆ” ಎಂದು ಸಮರ್ಥಿಸಿಕೊಂಡಿದ್ದಾರೆ

Generating image…

Share ePaper Clip

Preparing image...

   SHARE  

Facebook
Twitter
Telegram
WhatsApp

   TOP NEWS  

   RECENT NEWS