KPSC ನೇಮಕಾತಿಯಲ್ಲಿ ಹಗರಣ – ಗ್ಯಾನೇಂದ್ರಗೆ 14 ದಿನ ನ್ಯಾಯಾಂಗ ಬಂಧನ..

ಸುದ್ದಿ ಮತ್ತು ಪ್ರಕಟಣೆಗಳಿಗಾಗಿ:
9000144466
kannadasakshi.in

KPSC ನೇಮಕಾತಿಯಲ್ಲಿ ಹಗರಣ – ಗ್ಯಾನೇಂದ್ರಗೆ 14 ದಿನ ನ್ಯಾಯಾಂಗ ಬಂಧನ..

03 Oct 2026, 8:50 pm KANNADA SAKSHI

ಕೆಪಿಎಸ್‌ಸಿ ನೇಮಕಾತಿಯಲ್ಲಿ ಹಗರಣ (KPSC Scam) ಪ್ರಕರಣ ಸಂಬಂಧ ಐಎಎಸ್ ಅಧಿಕಾರಿ ಗ್ಯಾನೇಂದ್ರನನ್ನು (Gyanendra Kumar) 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ವಿಚಾರಣೆ ಸಂಬಂಧ ಗ್ಯಾನೇಂದ್ರನನ್ನು 14 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಒಪ್ಪಿಸಲಾಗಿತ್ತು. 14 ದಿನಗಳ ಬಳಿಕ ಇಂದು ಗ್ಯಾನೇಂದ್ರನನ್ನು ಇಡಿ ಅಧಿಕಾರಿಗಳು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು.
ವಿಚಾರಣೆ ನಡೆಸಿದ ನ್ಯಾಯಾಲಯ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ನೀಡಿದೆ. ಈ ಹಿನ್ನೆಲೆ ಇಡಿ ಅಧಿಕಾರಿಗಳು ಗ್ಯಾನೇಂದ್ರನನ್ನು ಪರಪ್ಪನ ಅಗ್ರಹಾರ ಜೈಲಿಗೆ ಕಳುಹಿಸಿದ್ದಾರೆ.

Generating image…

Editor Reporter
kannadasakshi.in

KPSC ನೇಮಕಾತಿಯಲ್ಲಿ ಹಗರಣ – ಗ್ಯಾನೇಂದ್ರಗೆ 14 ದಿನ ನ್ಯಾಯಾಂಗ ಬಂಧನ..

ಕೆಪಿಎಸ್‌ಸಿ ನೇಮಕಾತಿಯಲ್ಲಿ ಹಗರಣ (KPSC Scam) ಪ್ರಕರಣ ಸಂಬಂಧ ಐಎಎಸ್ ಅಧಿಕಾರಿ ಗ್ಯಾನೇಂದ್ರನನ್ನು (Gyanendra Kumar) 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ವಿಚಾರಣೆ ಸಂಬಂಧ ಗ್ಯಾನೇಂದ್ರನನ್ನು 14 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಒಪ್ಪಿಸಲಾಗಿತ್ತು. 14 ದಿನಗಳ ಬಳಿಕ ಇಂದು ಗ್ಯಾನೇಂದ್ರನನ್ನು ಇಡಿ ಅಧಿಕಾರಿಗಳು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು.
ವಿಚಾರಣೆ ನಡೆಸಿದ ನ್ಯಾಯಾಲಯ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ನೀಡಿದೆ. ಈ ಹಿನ್ನೆಲೆ ಇಡಿ ಅಧಿಕಾರಿಗಳು ಗ್ಯಾನೇಂದ್ರನನ್ನು ಪರಪ್ಪನ ಅಗ್ರಹಾರ ಜೈಲಿಗೆ ಕಳುಹಿಸಿದ್ದಾರೆ.

Share ePaper Clip

Preparing image...

   SHARE  

Facebook
Twitter
Telegram
WhatsApp

   TOP NEWS  

   RECENT NEWS