ದೆಹಲಿ ಪೊಲೀಸರ ಜೊತೆ ಘರ್ಷಣೆ – 4 ಎಫ್‌ಐಆರ್‌ ದಾಖಲು, 18 ,ಮಂದಿ ಅರೆಸ್ಟ್..

ಸುದ್ದಿ ಮತ್ತು ಪ್ರಕಟಣೆಗಳಿಗಾಗಿ:
9000144466
kannadasakshi.in

ದೆಹಲಿ ಪೊಲೀಸರ ಜೊತೆ ಘರ್ಷಣೆ – 4 ಎಫ್‌ಐಆರ್‌ ದಾಖಲು, 18 ,ಮಂದಿ ಅರೆಸ್ಟ್..

05 Oct 2026, 10:39 pm KANNADA SAKSHI

ಪಾರ್ಲಿಮೆಂಟ್ ಸ್ಟ್ರೀಟ್ ಪೊಲೀಸ್ ಠಾಣೆಯ ಪ್ರತಿಭಟನೆ(Parliament Street Police Station) ಸಂಬಂಧಿಸಿದಂತೆ 4 ಎಫ್‌ಐಆರ್‌ ದಾಖಲಾಗಿದ್ದು 18 ಮಂದಿಯನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ.
ಜಂತರ್ ಮಂತರ್‌ನಲ್ಲಿ(Jantar Mantar) ನಡೆದಿದ್ದ ಪ್ರತಿಭಟನೆಯ ಸಂದರ್ಭದಲ್ಲಿ ದೆಹಲಿ ಪೊಲೀಸ್(Delhi Police) ಸಿಬ್ಬಂದಿಯೊಬ್ಬರು ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ಇಂದು ಪ್ರತಿಭಟನೆ ನಡೆದಿತ್ತು.
ತಪ್ಪಿತಸ್ಥ ಪೊಲೀಸ್ ಅಧಿಕಾರಿ ವಿರುದ್ಧ ಎಫ್‌ಐಆರ್ (FIR) ದಾಖಲಿಸಬೇಕು ಮತ್ತು ಸೂಕ್ತ ತನಿಖೆ ನಡೆಸಬೇಕು ಎಂದು ಒತ್ತಾಯಿಸಿ ಜಂಟಿ ಜಂತರ್ ಮಂತರ್ ಸಮಿತಿ ಮತ್ತು ವಿವಿಧ ಸಂಘಟನೆಗಳ ಕಾರ್ಯಕರ್ತರು ಪಾರ್ಲಿಮೆಂಟ್ ಸ್ಟ್ರೀಟ್ ಪೊಲೀಸ್ ಠಾಣೆಯ ಮುಂದೆ ಧರಣಿ ನಡೆಸುತ್ತಿದ್ದಾರೆ. ಇಂದು ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿತ್ತು.

Generating image…

Editor Reporter

Share ePaper Clip

Preparing image...

   SHARE  

Facebook
Twitter
Telegram
WhatsApp

   TOP NEWS  

   RECENT NEWS