ರೇಣುಕಾಸ್ವಾಮಿ ಕೊಲೆ ಪ್ರಕರಣ – ದರ್ಶನ್ & ಗ್ಯಾಂಗ್ ವಿರುದ್ಧ ಪ್ರದೋಷ್ ಮಾಫಿ ಸಾಕ್ಷಿ ಹೇಳಿಕೆ ಮುಕ್ತಾಯ..

ಸುದ್ದಿ ಮತ್ತು ಪ್ರಕಟಣೆಗಳಿಗಾಗಿ:
9000144466
kannadasakshi.in

ರೇಣುಕಾಸ್ವಾಮಿ ಕೊಲೆ ಪ್ರಕರಣ – ದರ್ಶನ್ & ಗ್ಯಾಂಗ್ ವಿರುದ್ಧ ಪ್ರದೋಷ್ ಮಾಫಿ ಸಾಕ್ಷಿ ಹೇಳಿಕೆ ಮುಕ್ತಾಯ..

05 Oct 2026, 10:41 pm KANNADA SAKSHI

ರೇಣುಕಾಸ್ವಾಮಿ ಕೊಲೆ ಪ್ರಕರಣದ (Renukaswamy Murder Case) ಪ್ರಾಸಿಕ್ಯೂಷನ್ ವಿಟ್ನೆಸ್, ಪ್ರದೋಷ್ (Pradosh) ಮಾಫಿ ಸಾಕ್ಷಿ ಹೇಳಿಕೆ ಮುಕ್ತಾಯವಾಗಿದೆ.
ಒಟ್ಟಾರೆಯಾಗಿ ನಾಲ್ಕು ದಿನಗಳ ಕಾಲ ನಡೆದ ಮಾಫಿ ಸಾಕ್ಷಿ ಹೇಳಿಕೆ ಇಂದು ಅಂತ್ಯಗೊಂಡಿದ್ದು, ಮಂಗಳವಾರ ಡಾಕ್ಯುಮೆಂಟ್ ಮಾರ್ಕಿಂಗ್ ಪ್ರಕ್ರಿಯೆ ನಡೆಯಲಿದೆ. 59ನೇ ಸಿಸಿಹೆಚ್ ಕೋರ್ಟ್ ಮುಂದೆ ಹಾಜರಾಗಿ ದರ್ಶನ್ ಅಂಡ್ ಗ್ಯಾಂಗ್ ಕ್ರೌರ್ಯ ಬಿಚ್ಚಿಟ್ಟಿದ್ದ ಪ್ರದೋಷ್‌ನ ಹೇಳಿಕೆಯನ್ನ ನ್ಯಾಯಾಲಯ ಸಂಪೂರ್ಣವಾಗಿ ದಾಖಲು ಮಾಡಿದೆ.
ಪ್ರಾಸಿಕ್ಯೂಷನ್‌ಗೆ ಅನುಗುಣವಾಗಿ ಪ್ರದೋಷ್ ಹೇಳಿಕೆ ದಾಖಲಿಸಿದ್ದು, ಇತ್ತ ದರ್ಶನ್ ಪರ ವಕೀಲರು ಕ್ರಾಸ್ ಎಕ್ಸಾಮಿನೇಷನ್ ಸಂಬಂಧ ಸಲ್ಲಿಸಿದ್ದ ಅರ್ಜಿಯ ಆದೇಶ ಮಂಗಳವಾರಕ್ಕೆ ಮುಂದೂಡಿಕೆಯಾಗಿದೆ.

Generating image…

Editor Reporter
kannadasakshi.in

ರೇಣುಕಾಸ್ವಾಮಿ ಕೊಲೆ ಪ್ರಕರಣ – ದರ್ಶನ್ & ಗ್ಯಾಂಗ್ ವಿರುದ್ಧ ಪ್ರದೋಷ್ ಮಾಫಿ ಸಾಕ್ಷಿ ಹೇಳಿಕೆ ಮುಕ್ತಾಯ..

ರೇಣುಕಾಸ್ವಾಮಿ ಕೊಲೆ ಪ್ರಕರಣದ (Renukaswamy Murder Case) ಪ್ರಾಸಿಕ್ಯೂಷನ್ ವಿಟ್ನೆಸ್, ಪ್ರದೋಷ್ (Pradosh) ಮಾಫಿ ಸಾಕ್ಷಿ ಹೇಳಿಕೆ ಮುಕ್ತಾಯವಾಗಿದೆ.
ಒಟ್ಟಾರೆಯಾಗಿ ನಾಲ್ಕು ದಿನಗಳ ಕಾಲ ನಡೆದ ಮಾಫಿ ಸಾಕ್ಷಿ ಹೇಳಿಕೆ ಇಂದು ಅಂತ್ಯಗೊಂಡಿದ್ದು, ಮಂಗಳವಾರ ಡಾಕ್ಯುಮೆಂಟ್ ಮಾರ್ಕಿಂಗ್ ಪ್ರಕ್ರಿಯೆ ನಡೆಯಲಿದೆ. 59ನೇ ಸಿಸಿಹೆಚ್ ಕೋರ್ಟ್ ಮುಂದೆ ಹಾಜರಾಗಿ ದರ್ಶನ್ ಅಂಡ್ ಗ್ಯಾಂಗ್ ಕ್ರೌರ್ಯ ಬಿಚ್ಚಿಟ್ಟಿದ್ದ ಪ್ರದೋಷ್‌ನ ಹೇಳಿಕೆಯನ್ನ ನ್ಯಾಯಾಲಯ ಸಂಪೂರ್ಣವಾಗಿ ದಾಖಲು ಮಾಡಿದೆ.
ಪ್ರಾಸಿಕ್ಯೂಷನ್‌ಗೆ ಅನುಗುಣವಾಗಿ ಪ್ರದೋಷ್ ಹೇಳಿಕೆ ದಾಖಲಿಸಿದ್ದು, ಇತ್ತ ದರ್ಶನ್ ಪರ ವಕೀಲರು ಕ್ರಾಸ್ ಎಕ್ಸಾಮಿನೇಷನ್ ಸಂಬಂಧ ಸಲ್ಲಿಸಿದ್ದ ಅರ್ಜಿಯ ಆದೇಶ ಮಂಗಳವಾರಕ್ಕೆ ಮುಂದೂಡಿಕೆಯಾಗಿದೆ.

Share ePaper Clip

Preparing image...

   SHARE  

Facebook
Twitter
Telegram
WhatsApp

   TOP NEWS  

   RECENT NEWS