ರಾಜ್ಯದಲ್ಲಿ ಇನ್ಮುಂದೆ ಹಾಫ್‌ ಹೆಲ್ಮೆಟ್‌ ಬ್ಯಾನ್‌ .

ಸುದ್ದಿ ಮತ್ತು ಪ್ರಕಟಣೆಗಳಿಗಾಗಿ:
9000144466
kannadasakshi.in

ರಾಜ್ಯದಲ್ಲಿ ಇನ್ಮುಂದೆ ಹಾಫ್‌ ಹೆಲ್ಮೆಟ್‌ ಬ್ಯಾನ್‌ .

08 Oct 2026, 6:59 am KANNADA SAKSHI

ರಾಜ್ಯದಲ್ಲಿ ಇನ್ಮುಂದೆ ಹಾಫ್ ಹೆಲ್ಮೆಟ್ (Half Helmet) ಬಳಕೆ ಸಂಪೂರ್ಣವಾಗಿ ಬ್ಯಾನ್‌ ಮಾಡಿ ಸಾರಿಗೆ ಇಲಾಖೆ (Transport Department) ಆದೇಶ ಹೊರಡಿಸಿದೆ.

ದ್ವಿಚಕ್ರ ವಾಹನ ಸವಾರರು ಸುರಕ್ಷಿತವಲ್ಲದ ಹಾಫ್ ಹೆಲ್ಮೆಟ್ ಬಳಸುವಂತಿಲ್ಲ. ಬಿಐಎಸ್ ಅಥವಾ ಐಎಸ್‌ಐ ಗುಣಮಟ್ಟದ ಮಾನದಂಡಗಳನ್ನು ಪಾಲಿಸುವ ಹೆಲ್ಮೆಟ್‌ಗಳನ್ನು ಮಾತ್ರ ಬಳಸಬೇಕು. ಒಂದು ವೇಳೆ ಹಾಫ್ ಹೆಲ್ಮೆಟ್ ಬಳಸಿ, ನಿಯಮ ಉಲ್ಲಂಘಿಸಿದ್ರೇ ದಂಡ ವಿಧಿಸುವುದಾಗಿ ಇಲಾಖೆ ಎಚ್ಚರಿಕೆ ನೀಡಿದೆ. ಇದನ್ನೂ ಓದಿ: ಮುಂಬೈನಲ್ಲಿ ಅ.6ರಿಂದ ಡಿ.4ರವರೆಗೆ ಪಟಾಕಿ ಬ್ಯಾನ್ – ಲೇಸರ್ ಲೈಟ್‌ಗಳಿಗೂ ಬ್ರೇಕ್

ಇದೇ ವೇಳೆ ಇಲಾಖೆ ಹಾಫ್ ಹೆಲ್ಮೆಟ್ ತಯಾರಕರು ಹಾಗೂ ಮಾರಾಟಗಾರರ ಮೇಲೆ ಕಾನೂನು ಕ್ರಮದ ಎಚ್ಚರಿಕೆ ನೀಡಿದೆ.

Generating image…

Editor Reporter
kannadasakshi.in

ರಾಜ್ಯದಲ್ಲಿ ಇನ್ಮುಂದೆ ಹಾಫ್‌ ಹೆಲ್ಮೆಟ್‌ ಬ್ಯಾನ್‌ .

ರಾಜ್ಯದಲ್ಲಿ ಇನ್ಮುಂದೆ ಹಾಫ್ ಹೆಲ್ಮೆಟ್ (Half Helmet) ಬಳಕೆ ಸಂಪೂರ್ಣವಾಗಿ ಬ್ಯಾನ್‌ ಮಾಡಿ ಸಾರಿಗೆ ಇಲಾಖೆ (Transport Department) ಆದೇಶ ಹೊರಡಿಸಿದೆ.

ದ್ವಿಚಕ್ರ ವಾಹನ ಸವಾರರು ಸುರಕ್ಷಿತವಲ್ಲದ ಹಾಫ್ ಹೆಲ್ಮೆಟ್ ಬಳಸುವಂತಿಲ್ಲ. ಬಿಐಎಸ್ ಅಥವಾ ಐಎಸ್‌ಐ ಗುಣಮಟ್ಟದ ಮಾನದಂಡಗಳನ್ನು ಪಾಲಿಸುವ ಹೆಲ್ಮೆಟ್‌ಗಳನ್ನು ಮಾತ್ರ ಬಳಸಬೇಕು. ಒಂದು ವೇಳೆ ಹಾಫ್ ಹೆಲ್ಮೆಟ್ ಬಳಸಿ, ನಿಯಮ ಉಲ್ಲಂಘಿಸಿದ್ರೇ ದಂಡ ವಿಧಿಸುವುದಾಗಿ ಇಲಾಖೆ ಎಚ್ಚರಿಕೆ ನೀಡಿದೆ. ಇದನ್ನೂ ಓದಿ: ಮುಂಬೈನಲ್ಲಿ ಅ.6ರಿಂದ ಡಿ.4ರವರೆಗೆ ಪಟಾಕಿ ಬ್ಯಾನ್ – ಲೇಸರ್ ಲೈಟ್‌ಗಳಿಗೂ ಬ್ರೇಕ್

ಇದೇ ವೇಳೆ ಇಲಾಖೆ ಹಾಫ್ ಹೆಲ್ಮೆಟ್ ತಯಾರಕರು ಹಾಗೂ ಮಾರಾಟಗಾರರ ಮೇಲೆ ಕಾನೂನು ಕ್ರಮದ ಎಚ್ಚರಿಕೆ ನೀಡಿದೆ.

Share ePaper Clip

Preparing image...

   SHARE  

Facebook
Twitter
Telegram
WhatsApp

   TOP NEWS  

   RECENT NEWS