ಹಿಂಡಲಗಾ ಜೈಲಿಗೆ ಪ್ರಜ್ವಲ್ ಶಿಫ್ಟ್‌ ಆದೇಶಕ್ಕೆ ತಾತ್ಕಾಲಿಕ ತಡೆ..

ಸುದ್ದಿ ಮತ್ತು ಪ್ರಕಟಣೆಗಳಿಗಾಗಿ:
9000144466
kannadasakshi.in

ಹಿಂಡಲಗಾ ಜೈಲಿಗೆ ಪ್ರಜ್ವಲ್ ಶಿಫ್ಟ್‌ ಆದೇಶಕ್ಕೆ ತಾತ್ಕಾಲಿಕ ತಡೆ..

09 Oct 2026, 11:34 pm KANNADA SAKSHI

ಬೆಳಗಾವಿಯ ಹಿಂಡಲಗಾ ಜೈಲಿಗೆ (Hindalga Central Jail) ಅತ್ಯಾಚಾರ ಪ್ರಕರಣದ ಅಪರಾಧಿ ಪ್ರಜ್ವಲ್ ರೇವಣ್ಣನನ್ನ (Prajwal Revanna) ಶಿಫ್ಟ್ ಮಾಡಲು ನೀಡಲಾಗಿದ್ದ ಆದೇಶಕ್ಕೆ ತಾತ್ಕಾಲಿಕ ತಡೆ ನೀಡಲಾಗಿದೆ. ಹೀಗಾಗಿ ಇನ್ನೂ ಪ್ರಜ್ವಲ್‌ ಹಿಂಡಲಗಾ ಜೈಲಿಗೆ ಶಿಫ್ಟ್ ಆಗಿಲ್ಲ.
ಕಾರಾಗೃಹ ವಿಭಾಗದ ನಾರ್ತ್ ರೇಂಜ್‌ನ ಡಿಐಜಿ ಆಗಿದ್ದ ಸೋಮಶೇಖರ್ ಸದ್ಯ ಜೈಲಿನಲ್ಲಿದ್ದಾರೆ. ಈ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣನನ್ನು ಶಿಫ್ಟ್ ಮಾಡಿದರೆ ಭದ್ರತಾ ಸಮಸ್ಯೆ ಉಂಟಾಗುವ ಸಾಧ್ಯತೆ ಇದೆ. ಹೀಗಾಗಿ ಭದ್ರತೆಯ ದೃಷ್ಟಿಯಿಂದ ಸದ್ಯ ಪ್ರಜ್ವಲ್ ರೇವಣ್ಣನನ್ನ ಶಿಫ್ಟ್ ವಿಚಾರವನ್ನ ಹೋಲ್ಡ್ ಮಾಡಲಾಗಿದೆ.

ಪ್ರಜ್ವಲ್ ರೇವಣ್ಣನನ್ನ ಶಿಫ್ಟ್ ಮಾಡುವ ಬಗ್ಗೆ ಶನಿವಾರ (ಅ.10) ನಿರ್ಧಾರ ಸಾಧ್ಯತೆ ಇದೆ. ಇತ್ತ ಶಿಫ್ಟ್ ಆದೇಶ ಪ್ರಶ್ನಿಸಿ ಕೋರ್ಟ್‌ಗೆ ಅರ್ಜಿ ಸಲ್ಲಿಸಲು ಪ್ರಜ್ವಲ್ ರೇವಣ್ಣ ಪರ ವಕೀಲರು ಸಿದ್ಧತೆ ನಡೆಸಿದ್ದಾರೆ. ಆದೇಶ ಮುಂದುವರಿದರೆ ಸೋಮವಾರ ಪ್ರಜ್ವಲ್ ರೇವಣ್ಣ ಪರ ವಕೀಲರು ಕೋರ್ಟ್‌ಗೆ ಅರ್ಜಿ ಸಲ್ಲಿಸುವ ಸಾಧ್ಯತೆಯಿದೆ.

ಇಂದು ಬೆಳಗ್ಗೆ ಪ್ರಜ್ವಲ್ ರೇವಣ್ಣ ಸೇರಿದಂತೆ 9 ಮಂದಿಯನ್ನು ಬೇರೆ ಬೇರೆ ಜೈಲಿಗೆ ಶಿಫ್ಟ್ ಮಾಡುವಂತೆ ಸಿಟಿ ಪೊಲೀಸರು ಸೂಚಿಸಿದ್ದರು.

Generating image…

Editor Reporter

Share ePaper Clip

Preparing image...

   SHARE  

Facebook
Twitter
Telegram
WhatsApp

   TOP NEWS  

   RECENT NEWS