ಹೆಚ್‌ಡಿಕೆ ಒಳ್ಳೆಯ ವಿಚಾರದ ಬಗ್ಗೆ ರಾಜ್ಯದ ಗಮನ ಸೆಳೆದಿದ್ದಾರೆ – ಆರೋಪಗಳಿಗೆ ಕಾಲವೇ ಉತ್ತರಿಸಲಿದೆ: ಡಿಕೆಶಿ ವ್ಯಂಗ್ಯ..

ಸುದ್ದಿ ಮತ್ತು ಪ್ರಕಟಣೆಗಳಿಗಾಗಿ:
9000144466
kannadasakshi.in

ಹೆಚ್‌ಡಿಕೆ ಒಳ್ಳೆಯ ವಿಚಾರದ ಬಗ್ಗೆ ರಾಜ್ಯದ ಗಮನ ಸೆಳೆದಿದ್ದಾರೆ – ಆರೋಪಗಳಿಗೆ ಕಾಲವೇ ಉತ್ತರಿಸಲಿದೆ: ಡಿಕೆಶಿ ವ್ಯಂಗ್ಯ..

13 Oct 2026, 11:15 pm KANNADA SAKSHI

ಕೇಂದ್ರ ಸಚಿವ ಕುಮಾರಸ್ವಾಮಿ ಅವರು ಒಳ್ಳೆಯ ವಿಚಾರದ ಬಗ್ಗೆ ರಾಜ್ಯದ ಗಮನ ಸೆಳೆದಿದ್ದಾರೆ. ಎಲ್ಲ ಆರೋಪಗಳಿಗೆ ಕಾಲವೇ ಉತ್ತರಿಸಲಿದೆ ಎಂದು ಸಿಎಂ ಡಿ.ಕೆ ಶಿವಕುಮಾರ್ (DK Shivakumar) ಅವರು ವ್ಯಂಗ್ಯವಾಡಿದರು.
ದೆಹಲಿಯ (Delhi) ಕರ್ನಾಟಕ ಭವನದ ಬಳಿ ಮಾಧ್ಯಮಗಳಿಗೆ ಮಂಗಳವಾರ (ಅ.13) ಪ್ರತಿಕ್ರಿಯೆ ನೀಡಿದರು.
ನಿಮ್ಮ ಸಚಿವ ಸಂಪುಟದ ಸಹೋದ್ಯೋಗಿಗಳ ಸ್ಟಿಂಗ್ ಆಪರೇಷನ್ ಹಿಂದೆಯೂ ನೀವೇ ಇದ್ದೀರಿ ಎನ್ನುವ ಕುಮಾರಸ್ವಾಮಿ ಆರೋಪದ ಬಗ್ಗೆ ಕೇಳಿದಾಗ, ಬಹಳ ಸಂತೋಷ. ಕುಮಾರಸ್ವಾಮಿ ಅವರ ಆರೋಪಗಳಿಗೆ ಕಾಲವೇ ಉತ್ತರಿಸಲಿದೆ. ಅವರು ಹೇಳಿದಂತೆ ಅದೇನು ದಾಖಲೆಗಳಿವೆಯೋ ಅದನ್ನು ತರಿಸಿ ಅವರಿಗೆ ತಿಳಿಸುತ್ತೇನೆ. ತನಿಖೆ ಮಾಡಲು ಯಾರಿಗೋ ನೀಡಬೇಕು ಎಂದು ಹೇಳಿದ್ದಾರಲ್ಲ, ಅವರಿಗೆ ದಾಖಲೆಗಳನ್ನು ಕೊಡಲಿ ಎಂದು ತಿರುಗೇಟು ನೀಡಿದರು.

Generating image…

Editor Reporter

Share ePaper Clip

Preparing image...

   SHARE  

Facebook
Twitter
Telegram
WhatsApp

   TOP NEWS  

   RECENT NEWS