ಸಿದ್ದರಾಮಯ್ಯರನ್ನ ಬ್ಲ್ಯಾಕ್‌ಮೇಲ್‌ ಮಾಡಿ ರಾಜೀನಾಮೆ ಕೊಡಿಸಿದ್ರು ಅನ್ನೋ ಮಾಹಿತಿ ಇದೆ: ಶೋಭಾ ಕರಂದ್ಲಾಜೆ

ಸುದ್ದಿ ಮತ್ತು ಪ್ರಕಟಣೆಗಳಿಗಾಗಿ:
9000144466
kannadasakshi.in

ಸಿದ್ದರಾಮಯ್ಯರನ್ನ ಬ್ಲ್ಯಾಕ್‌ಮೇಲ್‌ ಮಾಡಿ ರಾಜೀನಾಮೆ ಕೊಡಿಸಿದ್ರು ಅನ್ನೋ ಮಾಹಿತಿ ಇದೆ: ಶೋಭಾ ಕರಂದ್ಲಾಜೆ

19 Oct 2026, 11:33 am KANNADA SAKSHI

ಸಿದ್ದರಾಮ್ಯಯ ಅವರನ್ನ ಬ್ಲ್ಯಾಕ್‌ಮೇಲ್‌ ಮಾಡಿ ರಾಜೀನಾಮೆ ಕೊಡಿಸಿದ್ರು ಅನ್ನೋ ಮಾಹಿತಿ ಇದೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ (Shobha Karandlaje) ಆರೋಪಿಸಿದರು.
ಮೈಸೂರಿನ ಅರಮನೆ ಆವರಣದಲ್ಲಿಂದು ನಡೆದ ಕಾರ್ಯಕ್ರಮದಲ್ಲಿ ದಸರಾ ಗಜಪಡೆ ಮಾವುತರು ಕಾವಾಡಿಗಳ ಕುಟುಂಬಕ್ಕೆ ಉಪಹಾರ ವ್ಯವಸ್ಥೆ ಮಾಡಿದರು.

ಬಳಿಕ ರಾಜ್ಯದಲ್ಲಿ ಸ್ಟಿಂಗ್‌ ಆಪರೇಷನ್‌ (Sting Operation) ವಿವಾದದ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ರಾಜ್ಯದಲ್ಲಿ ಬ್ಲ್ಯಾಕ್‌ ಮೇಲ್ ಸರ್ಕಾರ ಇದೆ. ಅವರ ಪಾರ್ಟಿ ಒಳಗೆ, ಸರ್ಕಾರದ ಒಳಗೆ ಬ್ಲ್ಯಾಕ್‌ಮೇಲ್‌ ಮಾಡಿಕೊಂಡು ಆಡಳಿತ ಮಾಡ್ತಿದ್ದಾರೆ. ಸಿದ್ದರಾಮಯ್ಯರನ್ನ ಬ್ಲ್ಯಾಕ್‌ಮೇಲ್‌ ಮಾಡಿ ರಾಜೀನಾಮೆ ಕೊಡಿಸಿದ್ರು, ಅನ್ನೋ ಸುದ್ದಿ ಹರಿದಾಡುತ್ತಿದೆ. ಕರ್ನಾಟಕ ರಾಜ್ಯಕ್ಕೆ ಇದೊಂದು ಕಪ್ಪು ಚುಕ್ಕೆ ಎಂದು ಆಕ್ಷೇಪ ವ್ಯಕ್ತಪಡಿಸಿದರು.

ಅಧಿಕಾರ ಪಡೆಯಲಿಕ್ಕೆ ಯಾರಿಗೋ ಬ್ಲ್ಯಾಕ್‌ಮೇಲ್ (Blackmail) ಮಾಡ್ತಾರೆ. ಸ್ಟಿಂಗ್ ಆಪರೇಷನ್‌ ಮಾಡ್ತಾರೆ, ಅಧಿಕಾರ ದುರುಪಯೋಗ ಮಾಡ್ತಿದ್ದಾರೆ. ಸಿಡಿ ಇಟ್ಟುಕೊಂಡು ಕೆಲವರಿಗೆ ಬೆದರಿಸ್ತಾರೆ. ನಮ್ಮ ರಾಜ್ಯದಲ್ಲಿ ಏನಾಗ್ತಿದೆ? ಅಂತಾ ಬೇರೆ ರಾಜ್ಯದವರು ಕೇಳ್ತಿದ್ದಾರೆ. ಇದು ಯಾರಿಗೂ ಶೋಭೆ ತರುವುದಿಲ್ಲ. ಇದಕ್ಕೆ ಇತಿಶ್ರೀ ಆಡಬೇಕು, ತಕ್ಷಣ ಎಸ್‌ಐಟಿ ತನಿಖೆ ಆಗಬೇಕು ಎಂದು ಆಗ್ರಹಿಸಿದರು.

ಸ್ಟಿಂಗ್‌ ಆಪರೇಷನ್‌ ರೀತಿಯ ಕೆಲಸ ಮಾಡುವವರಿಗೆ ಉಗ್ರವಾದ ಶಿಕ್ಷೆ ಆಗಬೇಕು. ನಾನು ಸಿಎಂ ಬಳಿ ಮನವಿ ಮಾಡ್ತೇನೆ. ಜನ ನಿಮ್ಮತ್ತ ಬೊಟ್ಟು ಮಾಡ್ತಿದ್ದಾರೆ ಎಂದು ಮೈಸೂರಿನಲ್ಲಿ ಶೋಭಾ ಕರಂದ್ಲಾಜೆ ಹೇಳಿದ್ದಾರೆ.

Generating image…

Editor Reporter

Share ePaper Clip

Preparing image...

   SHARE  

Facebook
Twitter
Telegram
WhatsApp

   TOP NEWS  

   RECENT NEWS