ಕಬ್ಬು ಬೆಳೆಗಾರರ ಸಮಸ್ಯೆ ಬಗ್ಗೆ ಮೋದಿಗೆ ಬರೆದ ಪತ್ರದಿಂದ ಪ್ರಯೋಜನವಾಗುವ ವಿಶ್ವಾಸವಿದೆ: ಡಿಕೆಶಿ..

ಸುದ್ದಿ ಮತ್ತು ಪ್ರಕಟಣೆಗಳಿಗಾಗಿ:
9000144466
kannadasakshi.in

ಕಬ್ಬು ಬೆಳೆಗಾರರ ಸಮಸ್ಯೆ ಬಗ್ಗೆ ಮೋದಿಗೆ ಬರೆದ ಪತ್ರದಿಂದ ಪ್ರಯೋಜನವಾಗುವ ವಿಶ್ವಾಸವಿದೆ: ಡಿಕೆಶಿ..

20 Oct 2026, 6:53 am KANNADA SAKSHI

ಕಬ್ಬು ಬೆಳೆಗಾರರ (Sugarcane Farmers) ವಿಚಾರವಾಗಿ ಪ್ರಧಾನಿಗಳಿಗೆ (Narendra Modi) ಪತ್ರ ಬರೆದಿದ್ದೇನೆ. ಅವರಿಂದ ಪ್ರಯೋಜನವಾಗುವ ಬಗ್ಗೆ ನನಗೆ ವಿಶ್ವಾಸವಿದೆ ಎಂದು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ (D.K Shivakumar) ಹೇಳಿದರು.
ವಿಧಾನಸೌಧದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಕಬ್ಬು ಬೆಳೆಗಾರರ ಹಿತ ಕಾಪಾಡಲು ನಾನು ಪ್ರಯತ್ನ ಪಟ್ಟಿದ್ದೇನೆ. ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರು ಪ್ರಯತ್ನ ಪಟ್ಟು, ಕೊನೆಗೆ ಮತ್ತೆ ಕಾಂಗ್ರೆಸ್ ಮೇಲೆ ಹಾಕಿದ್ದಾರೆ. ಕೇಂದ್ರ ಸರ್ಕಾರದ ಬಗ್ಗೆ ಈಗ ಏನು ಮಾತನಾಡುವುದಿಲ್ಲ. ಕಬ್ಬು ಬೆಳೆಗಾರರ ಸಮಸ್ಯೆಯನ್ನು ಎಲ್ಲರೂ ಸೇರಿ ಬಗೆಹರಿಸಬೇಕು ಎಂದು ಹೇಳಿದರು.
ರೈತರ ವಿಚಾರದಲ್ಲಿ ರಾಜಕಾರಣ ಮಾಡಲು ಇಷ್ಟವಿಲ್ಲನನಗೆ ಈ ವಿಚಾರವಾಗಿ ರಾಜಕಾರಾಣ ಮಾಡೋಕೆ ಇಷ್ಟ ಇಲ್ಲ. ರೈತರ ಹತ್ತಿರ ಏನು ರಾಜಕಾರಣ ಮಾಡ್ತೀರಾ? ರಾಜಕಾರಣ ಮಾಡೋಕೆ ಬೇರೆ ಜನ ಇದ್ದಾರೆ. ಅವರು ಮಾಡುತ್ತಾರೆ. ಅವರು ಟೀಕೆ ಮಾಡುತ್ತಿರಲಿ. ಅದಕ್ಕೆಲ್ಲ ನಾವು ತಲೆ ಕೆಡಿಸಿಕೊಳ್ಳುವ ಅಗತ್ಯವಿಲ್ಲ ಎಂದರು.

Generating image…

ರೈತರ ವಿಚಾರದಲ್ಲಿ ರಾಜಕಾರಣ ಮಾಡಲು ಇಷ್ಟವಿಲ್ಲ
ನನಗೆ ಈ ವಿಚಾರವಾಗಿ ರಾಜಕಾರಾಣ ಮಾಡೋಕೆ ಇಷ್ಟ ಇಲ್ಲ. ರೈತರ ಹತ್ತಿರ ಏನು ರಾಜಕಾರಣ ಮಾಡ್ತೀರಾ? ರಾಜಕಾರಣ ಮಾಡೋಕೆ ಬೇರೆ ಜನ ಇದ್ದಾರೆ. ಅವರು ಮಾಡುತ್ತಾರೆ. ಅವರು ಟೀಕೆ ಮಾಡುತ್ತಿರಲಿ. ಅದಕ್ಕೆಲ್ಲ ನಾವು ತಲೆ ಕೆಡಿಸಿಕೊಳ್ಳುವ ಅಗತ್ಯವಿಲ್ಲ ಎಂದರು.

Editor Reporter
kannadasakshi.in

ಕಬ್ಬು ಬೆಳೆಗಾರರ ಸಮಸ್ಯೆ ಬಗ್ಗೆ ಮೋದಿಗೆ ಬರೆದ ಪತ್ರದಿಂದ ಪ್ರಯೋಜನವಾಗುವ ವಿಶ್ವಾಸವಿದೆ: ಡಿಕೆಶಿ..

ಕಬ್ಬು ಬೆಳೆಗಾರರ (Sugarcane Farmers) ವಿಚಾರವಾಗಿ ಪ್ರಧಾನಿಗಳಿಗೆ (Narendra Modi) ಪತ್ರ ಬರೆದಿದ್ದೇನೆ. ಅವರಿಂದ ಪ್ರಯೋಜನವಾಗುವ ಬಗ್ಗೆ ನನಗೆ ವಿಶ್ವಾಸವಿದೆ ಎಂದು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ (D.K Shivakumar) ಹೇಳಿದರು.
ವಿಧಾನಸೌಧದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಕಬ್ಬು ಬೆಳೆಗಾರರ ಹಿತ ಕಾಪಾಡಲು ನಾನು ಪ್ರಯತ್ನ ಪಟ್ಟಿದ್ದೇನೆ. ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರು ಪ್ರಯತ್ನ ಪಟ್ಟು, ಕೊನೆಗೆ ಮತ್ತೆ ಕಾಂಗ್ರೆಸ್ ಮೇಲೆ ಹಾಕಿದ್ದಾರೆ. ಕೇಂದ್ರ ಸರ್ಕಾರದ ಬಗ್ಗೆ ಈಗ ಏನು ಮಾತನಾಡುವುದಿಲ್ಲ. ಕಬ್ಬು ಬೆಳೆಗಾರರ ಸಮಸ್ಯೆಯನ್ನು ಎಲ್ಲರೂ ಸೇರಿ ಬಗೆಹರಿಸಬೇಕು ಎಂದು ಹೇಳಿದರು.
ರೈತರ ವಿಚಾರದಲ್ಲಿ ರಾಜಕಾರಣ ಮಾಡಲು ಇಷ್ಟವಿಲ್ಲನನಗೆ ಈ ವಿಚಾರವಾಗಿ ರಾಜಕಾರಾಣ ಮಾಡೋಕೆ ಇಷ್ಟ ಇಲ್ಲ. ರೈತರ ಹತ್ತಿರ ಏನು ರಾಜಕಾರಣ ಮಾಡ್ತೀರಾ? ರಾಜಕಾರಣ ಮಾಡೋಕೆ ಬೇರೆ ಜನ ಇದ್ದಾರೆ. ಅವರು ಮಾಡುತ್ತಾರೆ. ಅವರು ಟೀಕೆ ಮಾಡುತ್ತಿರಲಿ. ಅದಕ್ಕೆಲ್ಲ ನಾವು ತಲೆ ಕೆಡಿಸಿಕೊಳ್ಳುವ ಅಗತ್ಯವಿಲ್ಲ ಎಂದರು.

Share ePaper Clip

Preparing image...

   SHARE  

Facebook
Twitter
Telegram
WhatsApp

   TOP NEWS  

   RECENT NEWS