ಕೆಪಿಎಸ್‌ಸಿ ಪರೀಕ್ಷೆಯನ್ನು ಚುನಾವಣೆ ಮಾದರಿಯಲ್ಲಿ ನಡೆಸಲು ಸಿಎಂ ಸೂಚನೆ..

ಸುದ್ದಿ ಮತ್ತು ಪ್ರಕಟಣೆಗಳಿಗಾಗಿ:
9000144466
kannadasakshi.in

ಕೆಪಿಎಸ್‌ಸಿ ಪರೀಕ್ಷೆಯನ್ನು ಚುನಾವಣೆ ಮಾದರಿಯಲ್ಲಿ ನಡೆಸಲು ಸಿಎಂ ಸೂಚನೆ..

13 Nov 2026, 6:48 am KANNADA SAKSHI

ಸಾಲು ಸಾಲು ಅಕ್ರಮಗಳ ಹಿನ್ನೆಲೆ ಕೆಪಿಎಸ್‌ಸಿ ಪರೀಕ್ಷೆಯನ್ನು ಚುನಾವಣೆ ಮಾದರಿಯಲ್ಲಿ ನಡೆಸಲು ಸಿಎಂ ಡಿಕೆ ಶಿವಕುಮಾರ್ (DK Shivakumar) ಖಡಕ್ ಸೂಚನೆ ನೀಡಿದ್ದಾರೆ.
ಗೆಜೆಟೆಡ್ ಪ್ರೊಬೇಷನರ್ಸ್ ಹುದ್ದೆಗಳ ಭರ್ತಿಗೆ ಕೆಪಿಎಸ್‌ಸಿ ನಡೆಸುತ್ತಿರುವ ಪೂರ್ವಭಾವಿ ಪರೀಕ್ಷೆಗಳ ಸಿದ್ಧತೆಯ ಕುರಿತು ಗೃಹ ಕಚೇರಿ ಕೃಷ್ಣಾದಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿದ ಅವರು, ಪಾರದರ್ಶಕವಾಗಿ ಮತ್ತು ಅಕ್ರಮ ರಹಿತ ಪರೀಕ್ಷೆ ನಡೆಸಲು ಸಿದ್ಧತೆಗೆ ನಿರ್ದೇಶನ ನೀಡಿದ್ದಾರೆ.
ಕೆಪಿಎಸ್‌ಸಿ ಪರೀಕ್ಷೆಯನ್ನು ಚುನಾವಣೆ ಮಾದರಿಯಲ್ಲಿ ನಡೆಸಿ. ಪರೀಕ್ಷಾ ಸಿಬ್ಬಂದಿಗೆ ತರಬೇತಿ ನೀಡಿ, ಸುಳ್ಳು ವದಂತಿಗೆ ಕಿವಿಗೊಡಬೇಡಿ. ಮೊದಲ ಬಾರಿಗೆ ಪರೀಕ್ಷಾ ಕೊಠಡಿಯಲ್ಲಿ ಇಬ್ಬರು ಮೇಲ್ವಿಚಾರಕರ ನೇಮಕದಂತಹ ಪರೀಕ್ಷೆ ಸುಧಾರಣಾ ಕ್ರಮಗಳಿಗೆ ಸಭೆಯಲ್ಲಿ ಮೆಚ್ಚುಗೆ ಸಹ ವ್ಯಕ್ತಪಡಿಸಿದ್ದಾರೆ. ಕೆಪಿಎಸ್‌ಸಿ ಹೊರಡಿಸಿರುವ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಜಿಲ್ಲಾಧಿಕಾರಿಗಳಿಗೆ ನಿರ್ದೇಶನ ನೀಡಿದ್ರು. ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿ ಕ್ಯಾಮಡರಾ ಮೂಲಕ ನಿರಂತರ ನಿಗಾ ವಹಿಸಬೇಕು. ಪೊಲೀಸ್ ನೇಮಕಾತಿ ಪರೀಕ್ಷೆಯ ಮಾದರಿಯಲ್ಲಿಯೇ ಸೂಕ್ತ ಭದ್ರತೆ ವ್ಯವಸ್ಥೆ ಕೈಗೊಳ್ಳುವಂತೆ ಇಲಾಖೆಗೆ ಸೂಚಿಸಿದ್ದಾರೆ.
ಈ ಮಧ್ಯೆ ಎಸ್ಸಿ, ಎಸ್ಟಿ ಶಾಸಕರು ಹಾಗೂ ಸಂಸದರ ಸಭೆ ನಡೆಸಿದ ಸಿಎಂ, ಎಸ್‌ಸಿಪಿ ಟಿಎಸ್‌ಪಿ ಹಣ ದುರ್ಬಳಕೆ ಆಗದಂತೆ ತಡೆಯಲು ಡಿಸಿಎಂ ಪರಮೇಶ್ವರ್ ನೇತ್ರತ್ವದಲ್ಲಿ ಸಮಿತಿ ರಚಿಸಲು ಸರ್ಕಾರ ನಿರ್ಧಾರ ಮಾಡಿದೆ. ರಾಜ್ಯದ 3-4 ಕಡೆ ಎಸ್‌ಸಿ/ಎಸ್‌ಟಿ ಸಮಾವೇಶಕ್ಕೆ ಸರ್ಕಾರಕ್ಕೆ ಮುಂದಾಗಿದ್ದು, ವಿಷನ್ ಗ್ರೂಪ್ ಸಹಾ ಮಾಡಲು ಮುಂದಾಗಿದೆ. ಮುಂದಿನ ವರ್ಷದಿಂದ ಹಾಸ್ಟಲ್ ಮತ್ತು ಸ್ಕೂಲ್ ಸಮವಸ್ತ್ರ ಕೂಡ ಬದಲಾವಣೆ ಮಾಡಲಾಗುವುದು ಎಂದು ಹೇಳಿದ್ದಾರೆ.

Generating image…

Editor Reporter

Share ePaper Clip

Preparing image...

   SHARE  

Facebook
Twitter
Telegram
WhatsApp

   TOP NEWS  

   RECENT NEWS