ಕುಮಾರಕೃಪಕ್ಕೆ ಮರು ವಿನ್ಯಾಸ| ಕಡಿಮೆ ವೆಚ್ಚದ ಗ್ರಾನೈಟ್, 90% ಖಾಸಗಿ ಪೀಠೋಪಕರಣ ಬಳಕೆ: ಡಿಕೆಶಿ..

ಸುದ್ದಿ ಮತ್ತು ಪ್ರಕಟಣೆಗಳಿಗಾಗಿ:
9000144466
kannadasakshi.in

ಕುಮಾರಕೃಪಕ್ಕೆ ಮರು ವಿನ್ಯಾಸ| ಕಡಿಮೆ ವೆಚ್ಚದ ಗ್ರಾನೈಟ್, 90% ಖಾಸಗಿ ಪೀಠೋಪಕರಣ ಬಳಕೆ: ಡಿಕೆಶಿ..

17 Nov 2026, 7:00 am KANNADA SAKSHI

ಸರ್ಕಾರಿ ಅತಿಥಿ ಗೃಹದಲ್ಲಿ ಕುಮಾರಕೃಪವನ್ನು(Kumara Krupa) ಗಂಗಾ(Ganga) ಎಂದು ಮರುನಾಮಕಾರಣ ಮಾಡಿದ್ದು, ಅಧಿಕೃತ ನಿವಾಸವಾಗಿ ಪರಿವರ್ತಿಸಲಾಗಿದೆ. ಈ ಕಟ್ಟಡದ ಪರಂಪರೆಯನ್ನು ಉಳಿಸಿಕೊಂಡು ಶೇ.10ರಷ್ಟು ಮರುವಿನ್ಯಾಸ ಮಾಡಲಾಗಿದೆ ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ಸ್ಪಷ್ಟಪಡಿಸಿದರು.
ಸರ್ಕಾರಿ ಅಧಿಕೃತ ನಿವಾಸ ಗಂಗಾ ಬಳಿ ಶಿವಕುಮಾರ್(DK Shivakumar) ಅವರು ಮಾಧ್ಯಮಗಳ ಪ್ರಶ್ನೆಗಳಿಗೆ ಸೋಮವಾರ ಪ್ರತಿಕ್ರಿಯೆ ನೀಡಿದರು. ನಾನು ತೆಗೆದುಕೊಂಡಿದ್ದ ಸರ್ಕಾರಿ ನಿವಾಸ ಚಿಕ್ಕದಾಗಿತ್ತು, ಈ ಮಧ್ಯೆ ಕುಮಾರಕೃಪಾ ಅತಿಥಿ ಗೃಹ ಉಪಯೋಗವಾಗದ ಕಾರಣ ನಾನು ಇದನ್ನು ಅಧಿಕೃತ ನಿವಾಸವಾಗಿ ಪರಿವರ್ತಿಸಿ ಇಂದು ಖಾಸಗಿ ಪೂಜೆ ನೆರವೇರಿಸಿದ್ದೇನೆ. ಗುರುವಾರ ರಾಜ್ಯದ 224 ಶಾಸಕರು, ರಾಜ್ಯದ ಸಂಸದರು, ವಿಧಾನ ಪರಿಷತ್ ಸದಸ್ಯರನ್ನು ಆಹ್ವಾನಿಸುವೆ. ಆ ನಂತರ ನಾನು ಈ ಮನೆಯಲ್ಲಿ ಎಲ್ಲರನ್ನು ಭೇಟಿ ಮಾಡುವೆ. ಈ ನಿವಾಸಕ್ಕೆ ಗಂಗಾ ಎಂದು ನಾಮಕರಣ ಮಾಡಿರುವೆ ಎಂದು ತಿಳಿಸಿದರು.
ಕಡಿಮೆ ವೆಚ್ಚದ ಗ್ರಾನೈಟ್ಕೆಲವರು ಇದಕ್ಕೆ ಆಗಿರುವ ಖರ್ಚಿನ ಬಗ್ಗೆ ಪ್ರಶ್ನೆ ಮಾಡಬಹುದು. ಭದ್ರತೆ ಹಾಗೂ ರಸ್ತೆ ಸೌಕರ್ಯಕ್ಕೆ ಹೆಚ್ಚು ವೆಚ್ಚವಾಗಿದೆ. ಉಳಿದಂತೆ 90% ಪೀಠೋಪಕರಣಗಳು ನನ್ನ ಖಾಸಗಿಯಾಗಿವೆ. ನಾನು ಕಡಿಮೆ (60- 80 ರೂ.) ಮೌಲ್ಯದ ಗ್ರಾನೈಟ್ ಕಲ್ಲನ್ನು ಬಳಸಿದ್ದೇನೆ. ವೆಚ್ಚದ ಬಗ್ಗೆ ಟೀಕೆ ಮಾಡುತ್ತಾರೆ ಎಂಬ ಕಾರಣಕ್ಕೇ ನಾನು ನನ್ನ ಮನೆ, ಕುಮಾರಕೃಪದಲ್ಲಿ ಇದ್ದ ಹಳೇ ಪೀಠೋಪಕರಣ ಇಟ್ಟುಕೊಂಡಿದ್ದೇನೆ. ಕೆಲವರು ಆರ್ ಟಿಐ ಹಾಕಿದ್ದಾರೆ ಎಂದರು.
ಪಾರಂಪರಿಕ ಕಟ್ಟಡವನ್ನು ಬದಲಿಸಿದ್ದಾರೆ ಎಂದು ವಿರೋಧ ಪಕ್ಷಗಳು ಟೀಕೆ ಮಾಡಿದ್ದಾರೆ ಎಂದು ಕೇಳಿದಾಗ,“ಅವರು ಇರುವುದೇ ಟೀಕೆ ಮಾಡಲು. ಅದು ಅವರ ಕರ್ತವ್ಯ. ಅವರನ್ನು ಕಾರ್ಯಕ್ರಮಕ್ಕೆ ಆಹ್ವಾನಿಸುವೆ ಅವರು ಬಂದು ನೋಡಲಿ ಎಂದು ಹೇಳಿದರು.

ಸಾರ್ವಜನಿಕರ ಭೇಟಿಗೆ ಅವಕಾಶವಿದೆಯೇ ಎಂದು ಕೇಳಿದಾಗ, “ಶಾಸಕರು, ಅಧಿಕಾರಿಗಳ ಭೇಟಿ, ಚರ್ಚೆಗೆ ಇಲ್ಲಿ ಅವಕಾಶ ಕಲ್ಪಿಸಲಾಗುವುದು, ಸಾರ್ವಜನಿಕ ಭೇಟಿಗೆ ಪಕ್ಕದ ಕೃಷ್ಣಾದಲ್ಲಿ, ಇಲಿ ಸಾರ್ವಜನಿಕ ಭೇಟಿಗಾಗಿ ಪ್ರತ್ಯೇಕ ಹಾಲ್ ಅನ್ನು ನಿರ್ಮಿಸಲಾಗುತ್ತಿದೆ. ಇದಕ್ಕೆ ಒಂದೆರಡು ತಿಂಗಳು ಕಾಲಾವಕಾಶ ಬೇಕಾಗುತ್ತದೆ. ನಾವು ಯಾರು ಇಲ್ಲಿ ಶಾಶ್ವತವಲ್ಲ. ರಾಜ್ಯದ ಮುಖ್ಯಮಂತ್ರಿಯಾದವರಿಗೆ ಇದು ಅನುಕೂಲವಾಗಲಿ, ಈ ಅತಿಥಿ ಗೃಹ ಜಾಗ ಉಪಯೋಗವಾಗಲಿ ವ್ಯರ್ಥವಾಗುವುದು ಬೇಡ ಎಂದು ಈ ತೀರ್ಮಾನಕ್ಕೆ ಬರಲಾಗಿದೆ” ಎಂದು ತಿಳಿಸಿದರು.

ದೆಹಲಿ ಭೇಟಿ ಬಗ್ಗೆ ಕೇಳಿದಾಗ, “ನಾನು ದೆಹಲಿಗೆ ಹೋಗುತ್ತಿದ್ದು, ಇಂದು ರಾತ್ರಿಯೇ ವಾಪಸ್ ಆಗುತ್ತೇನೆ. ನೀವುಗಳು ಹೇಳಿರುವ ವಿಚಾರ ಚರ್ಚೆಗೆ ಸಮಯಾವಕಾಶವಿಲ್ಲ. ಇಂದು ನಮ್ಮ ನಾಯಕರ ಪುಸ್ತಕ ಬಿಡುಗಡೆ ಕಾರ್ಯಕ್ರಮ ಮುಗಿಸಿಕೊಂಡು ವಾಪಸ್ಸಾಗಿ ಇಲ್ಲೇ ಮಲಗುತ್ತೇನೆ” ಎಂದು ನುಡಿದರು.

Generating image…

ಕಡಿಮೆ ವೆಚ್ಚದ ಗ್ರಾನೈಟ್
ಕೆಲವರು ಇದಕ್ಕೆ ಆಗಿರುವ ಖರ್ಚಿನ ಬಗ್ಗೆ ಪ್ರಶ್ನೆ ಮಾಡಬಹುದು. ಭದ್ರತೆ ಹಾಗೂ ರಸ್ತೆ ಸೌಕರ್ಯಕ್ಕೆ ಹೆಚ್ಚು ವೆಚ್ಚವಾಗಿದೆ. ಉಳಿದಂತೆ 90% ಪೀಠೋಪಕರಣಗಳು ನನ್ನ ಖಾಸಗಿಯಾಗಿವೆ. ನಾನು ಕಡಿಮೆ (60- 80 ರೂ.) ಮೌಲ್ಯದ ಗ್ರಾನೈಟ್ ಕಲ್ಲನ್ನು ಬಳಸಿದ್ದೇನೆ. ವೆಚ್ಚದ ಬಗ್ಗೆ ಟೀಕೆ ಮಾಡುತ್ತಾರೆ ಎಂಬ ಕಾರಣಕ್ಕೇ ನಾನು ನನ್ನ ಮನೆ, ಕುಮಾರಕೃಪದಲ್ಲಿ ಇದ್ದ ಹಳೇ ಪೀಠೋಪಕರಣ ಇಟ್ಟುಕೊಂಡಿದ್ದೇನೆ. ಕೆಲವರು ಆರ್ ಟಿಐ ಹಾಕಿದ್ದಾರೆ ಎಂದರು.

ಪಾರಂಪರಿಕ ಕಟ್ಟಡವನ್ನು ಬದಲಿಸಿದ್ದಾರೆ ಎಂದು ವಿರೋಧ ಪಕ್ಷಗಳು ಟೀಕೆ ಮಾಡಿದ್ದಾರೆ ಎಂದು ಕೇಳಿದಾಗ,“ಅವರು ಇರುವುದೇ ಟೀಕೆ ಮಾಡಲು. ಅದು ಅವರ ಕರ್ತವ್ಯ. ಅವರನ್ನು ಕಾರ್ಯಕ್ರಮಕ್ಕೆ ಆಹ್ವಾನಿಸುವೆ ಅವರು ಬಂದು ನೋಡಲಿ ಎಂದು ಹೇಳಿದರು.

ಸಾರ್ವಜನಿಕರ ಭೇಟಿಗೆ ಅವಕಾಶವಿದೆಯೇ ಎಂದು ಕೇಳಿದಾಗ, “ಶಾಸಕರು, ಅಧಿಕಾರಿಗಳ ಭೇಟಿ, ಚರ್ಚೆಗೆ ಇಲ್ಲಿ ಅವಕಾಶ ಕಲ್ಪಿಸಲಾಗುವುದು, ಸಾರ್ವಜನಿಕ ಭೇಟಿಗೆ ಪಕ್ಕದ ಕೃಷ್ಣಾದಲ್ಲಿ, ಇಲಿ ಸಾರ್ವಜನಿಕ ಭೇಟಿಗಾಗಿ ಪ್ರತ್ಯೇಕ ಹಾಲ್ ಅನ್ನು ನಿರ್ಮಿಸಲಾಗುತ್ತಿದೆ. ಇದಕ್ಕೆ ಒಂದೆರಡು ತಿಂಗಳು ಕಾಲಾವಕಾಶ ಬೇಕಾಗುತ್ತದೆ. ನಾವು ಯಾರು ಇಲ್ಲಿ ಶಾಶ್ವತವಲ್ಲ. ರಾಜ್ಯದ ಮುಖ್ಯಮಂತ್ರಿಯಾದವರಿಗೆ ಇದು ಅನುಕೂಲವಾಗಲಿ, ಈ ಅತಿಥಿ ಗೃಹ ಜಾಗ ಉಪಯೋಗವಾಗಲಿ ವ್ಯರ್ಥವಾಗುವುದು ಬೇಡ ಎಂದು ಈ ತೀರ್ಮಾನಕ್ಕೆ ಬರಲಾಗಿದೆ” ಎಂದು ತಿಳಿಸಿದರು.

ದೆಹಲಿ ಭೇಟಿ ಬಗ್ಗೆ ಕೇಳಿದಾಗ, “ನಾನು ದೆಹಲಿಗೆ ಹೋಗುತ್ತಿದ್ದು, ಇಂದು ರಾತ್ರಿಯೇ ವಾಪಸ್ ಆಗುತ್ತೇನೆ. ನೀವುಗಳು ಹೇಳಿರುವ ವಿಚಾರ ಚರ್ಚೆಗೆ ಸಮಯಾವಕಾಶವಿಲ್ಲ. ಇಂದು ನಮ್ಮ ನಾಯಕರ ಪುಸ್ತಕ ಬಿಡುಗಡೆ ಕಾರ್ಯಕ್ರಮ ಮುಗಿಸಿಕೊಂಡು ವಾಪಸ್ಸಾಗಿ ಇಲ್ಲೇ ಮಲಗುತ್ತೇನೆ” ಎಂದು ನುಡಿದರು.

Editor Reporter
kannadasakshi.in

ಕುಮಾರಕೃಪಕ್ಕೆ ಮರು ವಿನ್ಯಾಸ| ಕಡಿಮೆ ವೆಚ್ಚದ ಗ್ರಾನೈಟ್, 90% ಖಾಸಗಿ ಪೀಠೋಪಕರಣ ಬಳಕೆ: ಡಿಕೆಶಿ..

ಸರ್ಕಾರಿ ಅತಿಥಿ ಗೃಹದಲ್ಲಿ ಕುಮಾರಕೃಪವನ್ನು(Kumara Krupa) ಗಂಗಾ(Ganga) ಎಂದು ಮರುನಾಮಕಾರಣ ಮಾಡಿದ್ದು, ಅಧಿಕೃತ ನಿವಾಸವಾಗಿ ಪರಿವರ್ತಿಸಲಾಗಿದೆ. ಈ ಕಟ್ಟಡದ ಪರಂಪರೆಯನ್ನು ಉಳಿಸಿಕೊಂಡು ಶೇ.10ರಷ್ಟು ಮರುವಿನ್ಯಾಸ ಮಾಡಲಾಗಿದೆ ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ಸ್ಪಷ್ಟಪಡಿಸಿದರು.
ಸರ್ಕಾರಿ ಅಧಿಕೃತ ನಿವಾಸ ಗಂಗಾ ಬಳಿ ಶಿವಕುಮಾರ್(DK Shivakumar) ಅವರು ಮಾಧ್ಯಮಗಳ ಪ್ರಶ್ನೆಗಳಿಗೆ ಸೋಮವಾರ ಪ್ರತಿಕ್ರಿಯೆ ನೀಡಿದರು. ನಾನು ತೆಗೆದುಕೊಂಡಿದ್ದ ಸರ್ಕಾರಿ ನಿವಾಸ ಚಿಕ್ಕದಾಗಿತ್ತು, ಈ ಮಧ್ಯೆ ಕುಮಾರಕೃಪಾ ಅತಿಥಿ ಗೃಹ ಉಪಯೋಗವಾಗದ ಕಾರಣ ನಾನು ಇದನ್ನು ಅಧಿಕೃತ ನಿವಾಸವಾಗಿ ಪರಿವರ್ತಿಸಿ ಇಂದು ಖಾಸಗಿ ಪೂಜೆ ನೆರವೇರಿಸಿದ್ದೇನೆ. ಗುರುವಾರ ರಾಜ್ಯದ 224 ಶಾಸಕರು, ರಾಜ್ಯದ ಸಂಸದರು, ವಿಧಾನ ಪರಿಷತ್ ಸದಸ್ಯರನ್ನು ಆಹ್ವಾನಿಸುವೆ. ಆ ನಂತರ ನಾನು ಈ ಮನೆಯಲ್ಲಿ ಎಲ್ಲರನ್ನು ಭೇಟಿ ಮಾಡುವೆ. ಈ ನಿವಾಸಕ್ಕೆ ಗಂಗಾ ಎಂದು ನಾಮಕರಣ ಮಾಡಿರುವೆ ಎಂದು ತಿಳಿಸಿದರು.
ಕಡಿಮೆ ವೆಚ್ಚದ ಗ್ರಾನೈಟ್ಕೆಲವರು ಇದಕ್ಕೆ ಆಗಿರುವ ಖರ್ಚಿನ ಬಗ್ಗೆ ಪ್ರಶ್ನೆ ಮಾಡಬಹುದು. ಭದ್ರತೆ ಹಾಗೂ ರಸ್ತೆ ಸೌಕರ್ಯಕ್ಕೆ ಹೆಚ್ಚು ವೆಚ್ಚವಾಗಿದೆ. ಉಳಿದಂತೆ 90% ಪೀಠೋಪಕರಣಗಳು ನನ್ನ ಖಾಸಗಿಯಾಗಿವೆ. ನಾನು ಕಡಿಮೆ (60- 80 ರೂ.) ಮೌಲ್ಯದ ಗ್ರಾನೈಟ್ ಕಲ್ಲನ್ನು ಬಳಸಿದ್ದೇನೆ. ವೆಚ್ಚದ ಬಗ್ಗೆ ಟೀಕೆ ಮಾಡುತ್ತಾರೆ ಎಂಬ ಕಾರಣಕ್ಕೇ ನಾನು ನನ್ನ ಮನೆ, ಕುಮಾರಕೃಪದಲ್ಲಿ ಇದ್ದ ಹಳೇ ಪೀಠೋಪಕರಣ ಇಟ್ಟುಕೊಂಡಿದ್ದೇನೆ. ಕೆಲವರು ಆರ್ ಟಿಐ ಹಾಕಿದ್ದಾರೆ ಎಂದರು.
ಪಾರಂಪರಿಕ ಕಟ್ಟಡವನ್ನು ಬದಲಿಸಿದ್ದಾರೆ ಎಂದು ವಿರೋಧ ಪಕ್ಷಗಳು ಟೀಕೆ ಮಾಡಿದ್ದಾರೆ ಎಂದು ಕೇಳಿದಾಗ,“ಅವರು ಇರುವುದೇ ಟೀಕೆ ಮಾಡಲು. ಅದು ಅವರ ಕರ್ತವ್ಯ. ಅವರನ್ನು ಕಾರ್ಯಕ್ರಮಕ್ಕೆ ಆಹ್ವಾನಿಸುವೆ ಅವರು ಬಂದು ನೋಡಲಿ ಎಂದು ಹೇಳಿದರು.

ಸಾರ್ವಜನಿಕರ ಭೇಟಿಗೆ ಅವಕಾಶವಿದೆಯೇ ಎಂದು ಕೇಳಿದಾಗ, “ಶಾಸಕರು, ಅಧಿಕಾರಿಗಳ ಭೇಟಿ, ಚರ್ಚೆಗೆ ಇಲ್ಲಿ ಅವಕಾಶ ಕಲ್ಪಿಸಲಾಗುವುದು, ಸಾರ್ವಜನಿಕ ಭೇಟಿಗೆ ಪಕ್ಕದ ಕೃಷ್ಣಾದಲ್ಲಿ, ಇಲಿ ಸಾರ್ವಜನಿಕ ಭೇಟಿಗಾಗಿ ಪ್ರತ್ಯೇಕ ಹಾಲ್ ಅನ್ನು ನಿರ್ಮಿಸಲಾಗುತ್ತಿದೆ. ಇದಕ್ಕೆ ಒಂದೆರಡು ತಿಂಗಳು ಕಾಲಾವಕಾಶ ಬೇಕಾಗುತ್ತದೆ. ನಾವು ಯಾರು ಇಲ್ಲಿ ಶಾಶ್ವತವಲ್ಲ. ರಾಜ್ಯದ ಮುಖ್ಯಮಂತ್ರಿಯಾದವರಿಗೆ ಇದು ಅನುಕೂಲವಾಗಲಿ, ಈ ಅತಿಥಿ ಗೃಹ ಜಾಗ ಉಪಯೋಗವಾಗಲಿ ವ್ಯರ್ಥವಾಗುವುದು ಬೇಡ ಎಂದು ಈ ತೀರ್ಮಾನಕ್ಕೆ ಬರಲಾಗಿದೆ” ಎಂದು ತಿಳಿಸಿದರು.

ದೆಹಲಿ ಭೇಟಿ ಬಗ್ಗೆ ಕೇಳಿದಾಗ, “ನಾನು ದೆಹಲಿಗೆ ಹೋಗುತ್ತಿದ್ದು, ಇಂದು ರಾತ್ರಿಯೇ ವಾಪಸ್ ಆಗುತ್ತೇನೆ. ನೀವುಗಳು ಹೇಳಿರುವ ವಿಚಾರ ಚರ್ಚೆಗೆ ಸಮಯಾವಕಾಶವಿಲ್ಲ. ಇಂದು ನಮ್ಮ ನಾಯಕರ ಪುಸ್ತಕ ಬಿಡುಗಡೆ ಕಾರ್ಯಕ್ರಮ ಮುಗಿಸಿಕೊಂಡು ವಾಪಸ್ಸಾಗಿ ಇಲ್ಲೇ ಮಲಗುತ್ತೇನೆ” ಎಂದು ನುಡಿದರು.

Share ePaper Clip

Preparing image...

   SHARE  

Facebook
Twitter
Telegram
WhatsApp

   TOP NEWS  

   RECENT NEWS