‘ನಡೆಯುವ ದೋಣಿ’ ಚಿತ್ರಕ್ಕೆ ಯೋಗರಾಜ್ ಭಟ್ ಸೇರಿದಂತೆ ಚಿತ್ರರಂಗದ ಗಣ್ಯರ ಬೆಂಬಲ!

ಸುದ್ದಿ ಮತ್ತು ಪ್ರಕಟಣೆಗಳಿಗಾಗಿ:
9000144466
kannadasakshi.in

‘ನಡೆಯುವ ದೋಣಿ’ ಚಿತ್ರಕ್ಕೆ ಯೋಗರಾಜ್ ಭಟ್ ಸೇರಿದಂತೆ ಚಿತ್ರರಂಗದ ಗಣ್ಯರ ಬೆಂಬಲ!

24 Nov 2026, 3:12 pm KANNADA SAKSHI

ಹೊಸ ವರ್ಷದ ಸಂಭ್ರಮದ ನಡುವೆ ಜನವರಿಯಲ್ಲಿ ತೆರೆಗೆ ಬರಲು ಸಜ್ಜಾಗಿರುವ ‘ನಡೆಯುವ ದೋಣಿ’ ಚಿತ್ರಕ್ಕೆ ಕನ್ನಡ ಚಿತ್ರರಂಗದ ಗಣ್ಯರಿಂದ ಉತ್ತಮ ಪ್ರೋತ್ಸಾಹ ವ್ಯಕ್ತವಾಗುತ್ತಿದೆ. ಈಗಾಗಲೇ ಚಿತ್ರ ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿರುವ ಖ್ಯಾತ ನಿರ್ದೇಶಕ ಯೋಗರಾಜ್ ಭಟ್ ಅವರು ಹೊಸಬರ ತಂಡದ ಬೆಂಬಲಕ್ಕೆ ನಿಂತಿದ್ದಾರೆ. ತಮ್ಮ ಬ್ಯಾನರ್ ಮೂಲಕವೂ ಚಿತ್ರಕ್ಕೆ ಪ್ರೋತ್ಸಾಹ ನೀಡುತ್ತಿದ್ದಾರೆ. ಹಿರಿಯ ಸಾಹಿತಿ ಜಯಂತ ಕಾಯ್ಕಿಣಿ ಅವರು ಚಿತ್ರದ ಟೈಟಲ್ ಸಾಂಗ್ ವೀಕ್ಷಿಸಿ ಚಿತ್ರತಂಡಕ್ಕೆ ಶುಭ ಹಾರೈಸಿದ್ದಾರೆ.

ಇನ್ನು ಖ್ಯಾತ ಗಾಯಕ ವಿಜಯ್ ಪ್ರಕಾಶ್ ಹಾಡಿರುವ ಗೀತೆಯನ್ನು ಬಿಡುಗಡೆ ಮಾಡುವ ಮೂಲಕ ಹೊಸ ಪ್ರತಿಭೆಗಳಿಗೆ ಪ್ರೋತ್ಸಾಹ ನೀಡಲಾಗಿದೆ. ‘ದಿಯಾ’ ಖ್ಯಾತಿಯ ನಟಿ ಖುಷಿ ರವಿ ಅವರು ಚಿತ್ರದ ಪೋಸ್ಟರ್ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದ್ದಾರೆ. ಖ್ಯಾತ ಬರಹಗಾರ ಜೋಗಿ ಕೂಡ ಚಿತ್ರದ ಹಾಡನ್ನು ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಮಾತನಾಡಿರುವ ಜೋಗಿ, ಅಪರಿಚಿತ ಚಿತ್ರತಂಡವಾದರೂ ನೈಜತೆಯಿಂದ ಕೂಡಿದ ಸುಂದರ ಪ್ರೇಮಗೀತೆಯನ್ನು ನೀಡಿದೆ ಎಂದು ಪ್ರಶಂಸಿಸಿದ್ದಾರೆ. ಸಿನಿಮಾ ಬಿಡುಗಡೆಯಾದ ಬಳಿಕ ಖಂಡಿತ ವೀಕ್ಷಿಸುವುದಾಗಿ ಭರವಸೆ ನೀಡಿದ್ದಾರೆ. ಅಲ್ಲದೆ, ಚಿತ್ರದ ತುಣುಕುಗಳನ್ನು ಕಂಡು ಒಳ್ಳೆಯ ಸಿನಿಮಾಗಳೊಂದಿಗೆ ಸದಾ ನಿಲ್ಲುವುದಾಗಿ ಹೇಳಿರುವುದು ಚಿತ್ರತಂಡದ ಉತ್ಸಾಹವನ್ನು ಹೆಚ್ಚಿಸಿದೆ.

Generating image…

Editor Reporter

Share ePaper Clip

Preparing image...

   SHARE  

Facebook
Twitter
Telegram
WhatsApp

   TOP NEWS  

   RECENT NEWS