ದರ್ಶನ್‌ಗೆ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಫಿಸಿಯೋಥೆರಪಿ ಚಿಕಿತ್ಸೆಗೆ ಕೋರ್ಟ್‌ ಅನುಮತಿ..

ಸುದ್ದಿ ಮತ್ತು ಪ್ರಕಟಣೆಗಳಿಗಾಗಿ:
9000144466
kannadasakshi.in

ದರ್ಶನ್‌ಗೆ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಫಿಸಿಯೋಥೆರಪಿ ಚಿಕಿತ್ಸೆಗೆ ಕೋರ್ಟ್‌ ಅನುಮತಿ..

26 Nov 2026, 11:21 pm KANNADA SAKSHI

ಜೈಲಿನಲ್ಲಿರುವ ನಟ ದರ್ಶನ್(Darshan) ಅವರಿಗೆ ನ್ಯಾಯಾಲಯವು ಮಹತ್ವದ ರಿಲೀಫ್ ನೀಡಿದೆ. ತೀವ್ರ ಬೆನ್ನು ನೋವಿನಿಂದ ಬಳಲುತ್ತಿರುವ ದರ್ಶನ್ ಅವರಿಗೆ ಫಿಸಿಯೋಥೆರಪಿ ಚಿಕಿತ್ಸೆಯ(Physiotherapy Treatment )ಅಗತ್ಯವಿದ್ದರೆ, ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ(Victoria Hospital )ಚಿಕಿತ್ಸೆ ಕೊಡಿಸುವಂತೆ ಕೋರ್ಟ್ ಮಹತ್ವದ ಆದೇಶ ಹೊರಡಿಸಿದೆ.
ಜೈಲಿನಲ್ಲಿ ಸರಿಯಾದ ವೈದ್ಯಕೀಯ ಸೌಲಭ್ಯ ಹಾಗೂ ಚಿಕಿತ್ಸೆ ಸಿಗುತ್ತಿಲ್ಲ. ತೀವ್ರ ಬೆನ್ನು ನೋವಿನಿಂದ ಬಳಲುತ್ತಿರುವ ದರ್ಶನ್ ಅವರಿಗೆ ಸೂಕ್ತ ಫಿಸಿಯೋಥೆರಪಿ ಚಿಕಿತ್ಸೆಯ ಅಗತ್ಯವಿದೆ. ಹೀಗಾಗಿ, ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಲು ಅನುಮತಿ ನೀಡಬೇಕು ಎಂದು ದರ್ಶನ್ ಪರ ವಕೀಲರು ನ್ಯಾಯಾಲಯಕ್ಕೆ ಮನವಿ ಮಾಡಿದ್ದರು.

ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯ, ದರ್ಶನ್ ಅವರಿಗೆ ಫಿಸಿಯೋಥೆರಪಿ ಅಗತ್ಯವಿದ್ದರೆ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲು ಅವಕಾಶ ನೀಡಿ ಆದೇಶಿಸಿತು. ಇದೇ ವೇಳೆ, “ಇಂದೇ ಜೈಲಿನ ಅಧಿಕಾರಿಗಳಿಗೆ ಈ ಬಗ್ಗೆ ಸೂಚನೆ ನೀಡಬೇಕು” ಎಂದು ದರ್ಶನ್ ಪರ ವಕೀಲರು ಕೋರಿದರು. ಇದಕ್ಕೆ ಸ್ಪಂದಿಸಿದ ನ್ಯಾಯಾಲಯ, ಇ-ಮೇಲ್ ಮೂಲಕ ತಕ್ಷಣವೇ ಜೈಲು ಅಧಿಕಾರಿಗಳಿಗೆ ಆದೇಶದ ಪ್ರತಿಯನ್ನು ರವಾನಿಸಲು ಸೂಚಿಸಿದೆ.

ಇನ್ನೊಂದೆಡೆ ಈ ಅರ್ಜಿಗೆ ಸಂಬಂಧಿಸಿದಂತೆ ಸೋಮವಾರದೊಳಗೆ ಆಕ್ಷೇಪಣೆ ಸಲ್ಲಿಸುವಂತೆ ವಿಶೇಷ ಸಾರ್ವಜನಿಕ ಅಭಿಯೋಜಕರಿಗೆ (SPP) ನ್ಯಾಯಾಲಯ ಸೂಚನೆ ನೀಡಿದೆ.

Generating image…

Editor Reporter

Share ePaper Clip

Preparing image...

   SHARE  

Facebook
Twitter
Telegram
WhatsApp

   TOP NEWS  

   RECENT NEWS