ಕೋರ್ಟ್‌ ಸಮಯ ವ್ಯರ್ಥ ಮಾಡ್ಬೇಡಿ – ರಾಮಾಯಣ ಸಿನಿಮಾ ಪ್ರಶ್ನಿಸಿ ಸಲ್ಲಿಸಿದ ಅರ್ಜಿ ವಿಚಾರಣೆ ವೇಳೆ ಸುಪ್ರೀಂ ಅಭಿಪ್ರಾಯ..

ಸುದ್ದಿ ಮತ್ತು ಪ್ರಕಟಣೆಗಳಿಗಾಗಿ:
9000144466
kannadasakshi.in

ಕೋರ್ಟ್‌ ಸಮಯ ವ್ಯರ್ಥ ಮಾಡ್ಬೇಡಿ – ರಾಮಾಯಣ ಸಿನಿಮಾ ಪ್ರಶ್ನಿಸಿ ಸಲ್ಲಿಸಿದ ಅರ್ಜಿ ವಿಚಾರಣೆ ವೇಳೆ ಸುಪ್ರೀಂ ಅಭಿಪ್ರಾಯ..

27 Nov 2026, 10:31 pm KANNADA SAKSHI

ಕನ್ನಡದ ನಟ ಯಶ್‌ (Yash) ಹಾಗೂ ಬಾಲಿವುಡ್‌ ನಟ ರಣಬೀರ್ ಕಪೂರ್ (Ranbir Kapoor) ಅಭಿನಯದ ‘ರಾಮಾಯಣ’ ಚಿತ್ರದ ವಿರುದ್ಧ ಸಲ್ಲಿಕೆಯಾಗಿರುವ ಅರ್ಜಿಯನ್ನ ತುರ್ತು ವಿಚಾರಣೆಗೆ ಪರಿಗಣಿಸಲು ಸುಪ್ರೀಂ ಕೋರ್ಟ್ (Supreme Court) ನಿರಾಕರಿಸಿದೆ. ಚಿತ್ರದ ಮೂಲಕ ರಾಮಾಯಣದ ಹಲವು ಸಂಗತಿಗಳನ್ನು ತಪ್ಪಾಗಿ ಚಿತ್ರಿಸಲಾಗಿದೆ ಎಂಬ ಅರ್ಜಿದಾರರ ವಾದಕ್ಕೆ ನ್ಯಾಯಪೀಠ ಅಸಮಾಧಾನ ವ್ಯಕ್ತಪಡಿಸಿದೆ.
ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್, ನ್ಯಾಯಮೂರ್ತಿಗಳಾದ ಜೋಯಮಲ್ಯ ಬಾಗ್ಚಿ ಮತ್ತು ವಿ. ಮೊಹನಾ ಅವರನ್ನೊಳಗೊಂಡ ತ್ರಿಸದಸ್ಯ ಪೀಠದ ಮುಂದೆ ಅರ್ಜಿ ವಿಚಾರಣೆಗೆ ಬಂದಿತ್ತು. ನವೆಂಬರ್ 23ರಂದು ಅರ್ಜಿ ನೋಂದಣಿಯಾಗಿದ್ದರೂ ವಿಚಾರಣೆಗೆ ಪಟ್ಟಿ ಮಾಡಿಲ್ಲ ಎಂದು ಅರ್ಜಿದಾರರ ಪರ ವಕೀಲರು ಗಮನ ಸೆಳೆದರು.

ಇದಕ್ಕೆ ಪ್ರತಿಕ್ರಿಯಿಸಿದ ಮುಖ್ಯ ನ್ಯಾಯಮೂರ್ತಿಗಳು, ಚಿತ್ರ ಈಗಾಗಲೇ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಿದೆ. ನೋಡಬೇಕೆಂದಿದ್ದವರು ಈಗಾಗಲೇ ಚಿತ್ರ ವೀಕ್ಷಿಸಿದ್ದಾರೆ ಎಂದು ತಿಳಿಸಿದರು.

ʻರಾಮಾಯಣʼ (Ramayana) ಚಿತ್ರದಲ್ಲಿ ಹಲವು ಸಂಗತಿಗಳನ್ನು ತಪ್ಪಾಗಿ ತೋರಿಸಲಾಗಿದೆ. ಇದರಿಂದ ಹೊಸ ಪೀಳಿಗೆಯ ಮೇಲೆ ಪರಿಣಾಮ ಬೀರಬಹುದು ಎಂದು ವಕೀಲರು ವಾದಿಸಿದರು. ಆಗ ನ್ಯಾಯಮೂರ್ತಿ ಜೋಯಮಲ್ಯ ಬಾಗ್ಚಿ, ಚಿತ್ರ ನಿರ್ಮಾಪಕರು ತಮ್ಮ ಗ್ರಹಿಕೆಯಂತೆ ಸಿನಿಮಾ ಮಾಡಿದ್ದಾರೆ. ನಿಮಗೆ ರಾಮಾಯಣದ ಬಗ್ಗೆ ಭಿನ್ನ ಅಭಿಪ್ರಾಯವಿದ್ದರೆ ನಿಮ್ಮದೇ ದೃಷ್ಟಿಕೋನದಲ್ಲಿ ಸಿನಿಮಾ ನಿರ್ಮಿಸಿ. ನ್ಯಾಯಾಲಯದ ಸಮಯವನ್ನು ವ್ಯರ್ಥ ಮಾಡಬೇಡಿ ಎಂದು ಖಾರವಾಗಿ ಪ್ರತಿಕ್ರಿಯಿಸಿದರು.

ಅರ್ಜಿಯನ್ನು ಶೀಘ್ರ ವಿಚಾರಣೆಗೆ ಕೈಗೆತ್ತಿಕೊಳ್ಳುವಂತೆ ವಕೀಲರು ಮತ್ತೆ ಮನವಿ ಮಾಡಿದಾಗ, ಸೂಕ್ತ ಸಮಯದಲ್ಲಿ ವಿಚಾರಣೆಗೆ ಪಟ್ಟಿ ಮಾಡಲಾಗುವುದು ಎಂದು ನ್ಯಾಯಪೀಠ ತಿಳಿಸಿತು. ನಿತೇಶ್ ತಿವಾರಿ ನಿರ್ದೇಶನದ ಈ ಚಿತ್ರದಲ್ಲಿ ರಣಬೀರ್ ಕಪೂರ್ ರಾಮನಾಗಿ, ಸಾಯಿ ಪಲ್ಲವಿ ಸೀತೆಯಾಗಿ ಹಾಗೂ ಯಶ್ ರಾವಣನಾಗಿ ನಟಿಸಿದ್ದಾರೆ.

Generating image…

Ramayana 1

ಅರ್ಜಿಯನ್ನು ಶೀಘ್ರ ವಿಚಾರಣೆಗೆ ಕೈಗೆತ್ತಿಕೊಳ್ಳುವಂತೆ ವಕೀಲರು ಮತ್ತೆ ಮನವಿ ಮಾಡಿದಾಗ, ಸೂಕ್ತ ಸಮಯದಲ್ಲಿ ವಿಚಾರಣೆಗೆ ಪಟ್ಟಿ ಮಾಡಲಾಗುವುದು ಎಂದು ನ್ಯಾಯಪೀಠ ತಿಳಿಸಿತು. ನಿತೇಶ್ ತಿವಾರಿ ನಿರ್ದೇಶನದ ಈ ಚಿತ್ರದಲ್ಲಿ ರಣಬೀರ್ ಕಪೂರ್ ರಾಮನಾಗಿ, ಸಾಯಿ ಪಲ್ಲವಿ ಸೀತೆಯಾಗಿ ಹಾಗೂ ಯಶ್ ರಾವಣನಾಗಿ ನಟಿಸಿದ್ದಾರೆ.

Editor Reporter

Share ePaper Clip

Preparing image...

   SHARE  

Facebook
Twitter
Telegram
WhatsApp

   TOP NEWS  

   RECENT NEWS