ಇಟಲಿ ಶಾಲೆಗಳಲ್ಲಿ ಬುರ್ಖಾ ನಿಷೇಧ, 30% ವಿದೇಶಿ ವಿದ್ಯಾರ್ಥಿಗಳಿಗೆ ಮಾತ್ರ ಅವಕಾಶ – ಪ್ರಧಾನಿ ಮೆಲೋನಿ ಹೊಸ ರೂಲ್ಸ್..

ಸುದ್ದಿ ಮತ್ತು ಪ್ರಕಟಣೆಗಳಿಗಾಗಿ:
9000144466
kannadasakshi.in

ಇಟಲಿ ಶಾಲೆಗಳಲ್ಲಿ ಬುರ್ಖಾ ನಿಷೇಧ, 30% ವಿದೇಶಿ ವಿದ್ಯಾರ್ಥಿಗಳಿಗೆ ಮಾತ್ರ ಅವಕಾಶ – ಪ್ರಧಾನಿ ಮೆಲೋನಿ ಹೊಸ ರೂಲ್ಸ್..

28 Nov 2026, 11:34 pm KANNADA SAKSHI

ಇಟಲಿ ಶಾಲೆಗಳಲ್ಲಿ ಬುರ್ಖಾ ನಿಷೇಧ (Burqa Ban), 30% ವಿದೇಶಿ ವಿದ್ಯಾರ್ಥಿಗಳಿಗೆ (Foreign Students) ಮಾತ್ರ ಅವಕಾಶ ನೀಡುವ ಬಗ್ಗೆ ಪ್ರಧಾನಿ ಜಾರ್ಜಿಯಾ ಮೆಲೋನಿ (Giorgia Meloni) ಹೊಸ ರೂಲ್ಸ್ ಜಾರಿಗೆ ತಂದಿದ್ದಾರೆ.
ಇಟಲಿ ಶಾಲೆಗಳಲ್ಲಿ ಬುರ್ಖಾ, ನಿಕಾಬ್‌ನಂತಹ (Niqabs) ಮುಖ ಮುಚ್ಚುವ ವಸ್ತ್ರಗಳನ್ನು ನಿಷೇಧಿಸಲಾಗಿದೆ. ಅಷ್ಟೇ ಅಲ್ಲದೇ ಕ್ಲಾಸ್‌ರೂಂಗಳಲ್ಲಿ ವಿದೇಶಿ ವಿದ್ಯಾರ್ಥಿಗಳಿಗೆ 30%ರಷ್ಟು ಮಿತಿ ಹೇರಲಾಗಿದೆ. ಶೈಕ್ಷಣಿಕವಾಗಿ ಹೊಂದಿಕೊಳ್ಳಲು ಕಷ್ಟಪಡುವ ವಿದ್ಯಾರ್ಥಿಗಳ ವಿದೇಶಿ ಪೋಷಕರಿಗೆ ಇಟಾಲಿಯನ್ ಭಾಷಾ ಕೋರ್ಸ್‌ಗಳನ್ನು ಪರಿಚಯಿಸಲಾಗಿದೆ. ಯುರೋಪ್‌ನಲ್ಲಿ ವಿದೇಶಿ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚುತ್ತಿದ್ದಂತೆ ವಲಸೆ ಹಾಗೂ ಸಾಂಸ್ಕೃತಿಕ ಗುರುತಿನ ಕುರಿತಂತೆ ಬಿಕ್ಕಟ್ಟು ಉಲ್ಬಣಗೊಳ್ಳುತ್ತಿರುವ ಹೊತ್ತಲ್ಲೇ ಮೆಲೋನಿ ಈ ಕ್ರಮ ತೆಗೆದುಕೊಂಡಿದ್ದಾರೆ.

Generating image…

Editor Reporter

Share ePaper Clip

Preparing image...

   SHARE  

Facebook
Twitter
Telegram
WhatsApp

   TOP NEWS  

   RECENT NEWS