ಗೃಹ ಜ್ಯೋತಿ ಪರಿಶೀಲನೆ ವೇಳೆ ಜಾತಿ ಮಾಹಿತಿ ಕಡ್ಡಾಯವಲ್ಲ: ಬೆಸ್ಕಾಂ..

ಸುದ್ದಿ ಮತ್ತು ಪ್ರಕಟಣೆಗಳಿಗಾಗಿ:
9000144466
kannadasakshi.in

ಗೃಹ ಜ್ಯೋತಿ ಪರಿಶೀಲನೆ ವೇಳೆ ಜಾತಿ ಮಾಹಿತಿ ಕಡ್ಡಾಯವಲ್ಲ: ಬೆಸ್ಕಾಂ..

03 Jul 2026, 9:52 pm KANNADA SAKSHI

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಗೃಹ ಜ್ಯೋತಿ(Gruha Jyothi Scheme) ಯೋಜನೆಯ ಫಲಾನುಭವಿಗಳ ಮಾಹಿತಿ ಪರಿಶೀಲನೆ ವೇಳೆ ಜಾತಿ (Caste) ವಿವರ ನೀಡುವುದು ಕಡ್ಡಾಯವಲ್ಲ ಎಂದು ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ (BESCOM) ತಿಳಿಸಿದೆ.

ಜುಲೈ 1 ರಿಂದ ರಾಜ್ಯಾದ್ಯಂತ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆ ಮನೆಗೆ ತೆರಳಿ ಮಾಹಿತಿ ಸಂಗ್ರಹಿಸುವ ಪ್ರಕ್ರಿಯೆ ಆರಂಭಗೊಂಡಿದೆ. ಬೆಸ್ಕಾಂ ಸಿಬ್ಬಂದಿ ಹಾಗೂ ಮೀಟರ್ ರೀಡರ್‌ಗಳು ಸೇವಾ ಸಿಂಧು ಮೊಬೈಲ್ ಅಪ್ಲಿಕೇಷನ್ ಮತ್ತು ಮುದ್ರಿತ ಘೋಷಣಾ ಪತ್ರದ ಮೂಲಕ ಈ ವಿವರಗಳನ್ನು ಕಲೆ ಹಾಕುತ್ತಿದ್ದಾರೆ.

ಈ ವೇಳೆ ಫಲಾನುಭವಿಯ ಪ್ರವರ್ಗ (ಜಾತಿ ಪ್ರಮಾಣಪತ್ರ) ಹಾಗೂ ಉಪಜಾತಿಯ ವಿವರಗಳನ್ನು ಕಡ್ಡಾಯವಾಗಿ ಕೇಳಲಾಗುತ್ತಿದೆ ಎಂಬ ಆರೋಪ ಕೇಳಿಬಂದಿತ್ತು. ಈ ಕುರಿತು ಮಾಧ್ಯಮಗಳು ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆ ನಡೆದು, ಸಾರ್ವಜನಿಕರಿಂದ ತೀವ್ರ ವಿರೋಧ ವ್ಯಕ್ತವಾಗಿತ್ತು.

Generating image…

Editor Reporter

Share ePaper Clip

Preparing image...

   SHARE  

Facebook
Twitter
Telegram
WhatsApp

   TOP NEWS  

   RECENT NEWS