ಸಿವಿಲ್ ಕಾನ್ಸ್‌ಟೇಬಲ್ ನೇಮಕಾತಿ ಅರ್ಜಿ ಸಲ್ಲಿಕೆಗೆ ಜು.8ರ ವರೆಗೆ ಅವಕಾಶ: ಕೆಇಎ..

ಸುದ್ದಿ ಮತ್ತು ಪ್ರಕಟಣೆಗಳಿಗಾಗಿ:
9000144466
kannadasakshi.in

ಸಿವಿಲ್ ಕಾನ್ಸ್‌ಟೇಬಲ್ ನೇಮಕಾತಿ ಅರ್ಜಿ ಸಲ್ಲಿಕೆಗೆ ಜು.8ರ ವರೆಗೆ ಅವಕಾಶ: ಕೆಇಎ..

04 Jul 2026, 10:09 pm KANNADA SAKSHI

ಸಿವಿಲ್ ಪೊಲೀಸ್ ಕಾನ್‌ಸ್ಟೇಬಲ್‌ಗಳ ನೇಮಕಾತಿಗಾಗಿ ಅರ್ಜಿ ಸಲ್ಲಿಸಿ ಶುಲ್ಕ ಪಾವತಿಸುವ ಕಾಲಾವಕಾಶವನ್ನು ಜುಲೈ 8ರ ಸಂಜೆ 4ರ ವರೆಗೆ ವಿಸ್ತರಿಸಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ತಿಳಿಸಿದ್ದಾರೆ.

ನಂತರ, ಅರ್ಜಿ ತಿದ್ದುಪಡಿಗೆ ಜುಲೈ 10 ರಿಂದ 13ರ ವರೆಗೆ ಸಮಯ ನೀಡಲಾಗುವುದು. ಈ ಮುನ್ನ ಅರ್ಜಿ ಸಲ್ಲಿಸಲು ಜುಲೈ 3ರ ವರೆಗೆ ಹಾಗೂ ಶುಲ್ಕ ಪಾವತಿಸಲು ಜುಲೈ 4 ಕಡೆಯ ದಿನಾಂಕ ಎಂದು ನಿಗದಿಗೊಳಿಸಲಾಗಿತ್ತು ಎಂದು ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ

Generating image…

Editor Reporter
kannadasakshi.in

ಸಿವಿಲ್ ಕಾನ್ಸ್‌ಟೇಬಲ್ ನೇಮಕಾತಿ ಅರ್ಜಿ ಸಲ್ಲಿಕೆಗೆ ಜು.8ರ ವರೆಗೆ ಅವಕಾಶ: ಕೆಇಎ..

ಸಿವಿಲ್ ಪೊಲೀಸ್ ಕಾನ್‌ಸ್ಟೇಬಲ್‌ಗಳ ನೇಮಕಾತಿಗಾಗಿ ಅರ್ಜಿ ಸಲ್ಲಿಸಿ ಶುಲ್ಕ ಪಾವತಿಸುವ ಕಾಲಾವಕಾಶವನ್ನು ಜುಲೈ 8ರ ಸಂಜೆ 4ರ ವರೆಗೆ ವಿಸ್ತರಿಸಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ತಿಳಿಸಿದ್ದಾರೆ.

ನಂತರ, ಅರ್ಜಿ ತಿದ್ದುಪಡಿಗೆ ಜುಲೈ 10 ರಿಂದ 13ರ ವರೆಗೆ ಸಮಯ ನೀಡಲಾಗುವುದು. ಈ ಮುನ್ನ ಅರ್ಜಿ ಸಲ್ಲಿಸಲು ಜುಲೈ 3ರ ವರೆಗೆ ಹಾಗೂ ಶುಲ್ಕ ಪಾವತಿಸಲು ಜುಲೈ 4 ಕಡೆಯ ದಿನಾಂಕ ಎಂದು ನಿಗದಿಗೊಳಿಸಲಾಗಿತ್ತು ಎಂದು ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ

Share ePaper Clip

Preparing image...

   SHARE  

Facebook
Twitter
Telegram
WhatsApp

   TOP NEWS  

   RECENT NEWS