ಬೆಂಗಳೂರು ಉಪನಗರ ರೈಲು ಯೋಜನೆಗೆ ವೇಗ: ವೆಚ್ಚ 9 ಪಟ್ಟು ಏರಿಕೆ

ಸುದ್ದಿ ಮತ್ತು ಪ್ರಕಟಣೆಗಳಿಗಾಗಿ:
9000144466
kannadasakshi.in

ಬೆಂಗಳೂರು ಉಪನಗರ ರೈಲು ಯೋಜನೆಗೆ ವೇಗ: ವೆಚ್ಚ 9 ಪಟ್ಟು ಏರಿಕೆ

23 Jul 2026, 10:58 pm KANNADA SAKSHI

ಬೆಂಗಳೂರು: ಬೆಂಗಳೂರು ಉಪನಗರ ರೈಲ್ವೆ ಯೋಜನೆ (BSRP)ಗೆ ಸಂಬಂಧಿಸಿದ ಬಾಕಿ ಸಮಸ್ಯೆಗಳನ್ನು ಪರಿಹರಿಸಲು ಹಾಗೂ ಕಾಮಗಾರಿ ವೇಗ ಹೆಚ್ಚಿಸಲು ಕೆ-ರೈಡ್, ಕರ್ನಾಟಕ ಸರ್ಕಾರ ಮತ್ತು ರೈಲ್ವೆ ಸಚಿವಾಲಯಗಳ ನಡುವೆ ನಿಯಮಿತ ಸಮನ್ವಯ ಸಭೆಗಳು ನಡೆಯುತ್ತಿವೆ ಎಂದು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ತಿಳಿಸಿದ್ದಾರೆ.

ಯೋಜನೆ ವಿಳಂಬವಾಗಿರುವುದರಿಂದ 2026-27ರ ಒಂದೇ ಆರ್ಥಿಕ ವರ್ಷದಲ್ಲಿ ವೆಚ್ಚವು ಶೇಕಡಾ 9 ಪಟ್ಟು ಹೆಚ್ಚಾಗಿದೆ ಎಂದು ಸಚಿವರು ಹೇಳಿದ್ದಾರೆ. ಭೂಸ್ವಾಧೀನ, ಅನುಷ್ಠಾನ ಮತ್ತು ಕಾಮಗಾರಿ ವೇಗ ಹೆಚ್ಚಿಸುವ ಕುರಿತು ವಿಶೇಷ ಗಮನ ಹರಿಸಲಾಗುತ್ತಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಲೋಕಸಭೆಯಲ್ಲಿ ಪಿ.ಸಿ. ಮೋಹನ್ ಅವರು ಬೆಂಗಳೂರು ಉಪನಗರ ರೈಲು ಯೋಜನೆಯ ಸ್ಥಿತಿಗತಿಯ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅಶ್ವಿನಿ ವೈಷ್ಣವ್ ಅವರ ಹೇಳಿಕೆಯನ್ನು ಸಂಸದರು ಎಕ್ಸ್ ಮೂಲಕ ಹಂಚಿಕೊಂಡಿದ್ದಾರೆ. ಯೋಜನೆಗೆ ಸಂಬಂಧಿಸಿದಂತೆ ಸರ್ಕಾರದ ಮುಂದಿನ ಕ್ರಮಗಳ ಬಗ್ಗೆ ಜನರಲ್ಲಿ ಹೆಚ್ಚಿನ ನಿರೀಕ್ಷೆ ಮೂಡಿದೆ.

Generating image…

Editor Reporter

Share ePaper Clip

Preparing image...

   SHARE  

Facebook
Twitter
Telegram
WhatsApp

   TOP NEWS  

   RECENT NEWS