ವಿಶ್ವ ಜೂನಿಯರ್ ಸ್ಕ್ವಾಶ್ ಚಾಂಪಿಯನ್ ಆಗಿ ಇತಿಹಾಸ ನಿರ್ಮಿಸಿದ ಅನಾಹತ್ ಸಿಂಗ್

ಸುದ್ದಿ ಮತ್ತು ಪ್ರಕಟಣೆಗಳಿಗಾಗಿ:
9000144466
kannadasakshi.in

ವಿಶ್ವ ಜೂನಿಯರ್ ಸ್ಕ್ವಾಶ್ ಚಾಂಪಿಯನ್ ಆಗಿ ಇತಿಹಾಸ ನಿರ್ಮಿಸಿದ ಅನಾಹತ್ ಸಿಂಗ್

26 Jul 2026, 10:06 am KANNADA SAKSHI

ಭಾರತದ ಯುವ ಸ್ಕ್ವಾಶ್ ತಾರೆ ಅನಾಹತ್ ಸಿಂಗ್ ವಿಶ್ವ ಮಟ್ಟದಲ್ಲಿ ಐತಿಹಾಸಿಕ ಸಾಧನೆ ಮಾಡಿದ್ದಾರೆ. ಕೇವಲ 18 ವರ್ಷದ ಅನಾಹತ್, ಕೆನಡಾದ ನಿಯಾಗ್ರಾ-ಆನ್-ದಿ-ಲೆಕ್‌ನಲ್ಲಿ ನಡೆದ 2026ರ ವಿಶ್ವ ಜೂನಿಯರ್ ಸ್ಕ್ವಾಶ್ ಚಾಂಪಿಯನ್‌ಶಿಪ್‌ನ ಮಹಿಳೆಯರ ಸಿಂಗಲ್ಸ್ ವಿಭಾಗದಲ್ಲಿ ಪ್ರಶಸ್ತಿ ಗೆದ್ದು ವಿಶ್ವ ಚಾಂಪಿಯನ್ ಆಗಿ ಹೊರಹೊಮ್ಮಿದ್ದಾರೆ.

ಈ ಐತಿಹಾಸಿಕ ಗೆಲುವಿನ ಮೂಲಕ ಅನಾಹತ್ ಸಿಂಗ್ ಭಾರತದ ಸ್ಕ್ವಾಶ್ ಕ್ರೀಡೆಯಲ್ಲಿ ಹೊಸ ಅಧ್ಯಾಯ ಬರೆದಿದ್ದಾರೆ. ವಿಶ್ವದ ಪ್ರತಿಭಾವಂತ ಆಟಗಾರ್ತಿಯರನ್ನು ಮಣಿಸಿ ಚಾಂಪಿಯನ್ ಪಟ್ಟ ಅಲಂಕರಿಸಿರುವುದು ಭಾರತೀಯ ಕ್ರೀಡಾಭಿಮಾನಿಗಳಿಗೆ ಹೆಮ್ಮೆಯ ಕ್ಷಣವಾಗಿದೆ.

ಅನಾಹತ್ ಅವರ ಈ ಸಾಧನೆ ಭಾರತೀಯ ಸ್ಕ್ವಾಶ್ ಕ್ರೀಡೆಗೆ ಹೊಸ ಉತ್ತೇಜನ ನೀಡಿದ್ದು, ಯುವ ಕ್ರೀಡಾಪಟುಗಳಿಗೆ ಸ್ಫೂರ್ತಿಯಾಗಿದೆ. ಮುಂದಿನ ದಿನಗಳಲ್ಲಿ ಹಿರಿಯ ವಿಭಾಗದಲ್ಲಿಯೂ ಇದೇ ರೀತಿಯ ಸಾಧನೆ ಮಾಡಿ ಭಾರತಕ್ಕೆ ಮತ್ತಷ್ಟು ಕೀರ್ತಿ ತಂದುಕೊಡಲಿದ್ದಾರೆ ಎಂಬ ವಿಶ್ವಾಸ ವ್ಯಕ್ತವಾಗುತ್ತಿದೆ.

Generating image…

Editor Reporter

Share ePaper Clip

Preparing image...

   SHARE  

Facebook
Twitter
Telegram
WhatsApp

   TOP NEWS  

   RECENT NEWS