‘ನಮಗೆ ನಿಮ್ಮ ಮೇಲೆ ನಂಬಿಕೆಯಿದೆ, ದೇಶಕ್ಕೆ ನಿಮ್ಮ ಅಗತ್ಯವಿದೆ’: ಜೆನ್‌-ಝಿಗಳಿಗೆ ಮೋದಿ ಸಂದೇಶ

ಸುದ್ದಿ ಮತ್ತು ಪ್ರಕಟಣೆಗಳಿಗಾಗಿ:
9000144466
kannadasakshi.in

‘ನಮಗೆ ನಿಮ್ಮ ಮೇಲೆ ನಂಬಿಕೆಯಿದೆ, ದೇಶಕ್ಕೆ ನಿಮ್ಮ ಅಗತ್ಯವಿದೆ’: ಜೆನ್‌-ಝಿಗಳಿಗೆ ಮೋದಿ ಸಂದೇಶ

08 Aug 2026, 5:46 pm KANNADA SAKSHI

ನವದೆಹಲಿ: “ನಮಗೆ ನಿಮ್ಮ ಮೇಲೆ ನಂಬಿಕೆಯಿದೆ, ದೇಶಕ್ಕೆ ನಿಮ್ಮ ಅಗತ್ಯವೂ ಇದೆ” ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಜೆನ್‌-ಝಿ ಯುವಕರಿಗೆ ಕರೆ ನೀಡಿದ್ದಾರೆ.

ದೆಹಲಿಯ ಭಾರತೀಯ ತಂತ್ರಜ್ಞಾನ ಸಂಸ್ಥೆ (IIT)ಯ 57ನೇ ಘಟಿಕೋತ್ಸವ ಸಮಾರಂಭವನ್ನುದ್ದೇಶಿಸಿ ಮಾತನಾಡಿದ ಮೋದಿ, ಯುವಜನರ ಸಾಮರ್ಥ್ಯ ಮತ್ತು ದೇಶದ ಭವಿಷ್ಯ ನಿರ್ಮಾಣದಲ್ಲಿ ಅವರ ಪಾತ್ರವನ್ನು ಒತ್ತಿ ಹೇಳಿದರು. ವಿಶೇಷವಾಗಿ ಜೆನ್‌-ಝಿ ಯುವಕರನ್ನು ಉದ್ದೇಶಿಸಿ ಅವರು ತಮ್ಮ ಸಂದೇಶವನ್ನು ಹಂಚಿಕೊಂಡರು.

ಕಾಕ್ರೋಚ್‌ ಜನತಾ ಪಾರ್ಟಿ (CJP) ಪ್ರತಿಭಟನೆಯ ಬಳಿಕ ಜೆನ್‌-ಝಿಗಳನ್ನು ಉದ್ದೇಶಿಸಿ ಪ್ರಧಾನಿ ಮೋದಿ ನೀಡಿದ ಮೊದಲ ಭಾಷಣ ಇದಾಗಿದೆ ಎಂದು ವರದಿಯಾಗಿದೆ. ಯುವಕರು ತಮ್ಮ ಪ್ರತಿಭೆ, ನವೀನ ಆಲೋಚನೆಗಳು ಮತ್ತು ತಂತ್ರಜ್ಞಾನ ಜ್ಞಾನವನ್ನು ದೇಶದ ಅಭಿವೃದ್ಧಿಗೆ ಬಳಸಿಕೊಳ್ಳಬೇಕು ಎಂಬ ಸಂದೇಶವನ್ನು ಮೋದಿ ನೀಡಿದ್ದಾರೆ.

Generating image…

Editor Reporter

Share ePaper Clip

Preparing image...

   SHARE  

Facebook
Twitter
Telegram
WhatsApp

   TOP NEWS  

   RECENT NEWS