ಇಂದು ‘ಟಾಕ್ಸಿಕ್’ ಟ್ರೈಲರ್ ಬಿಡುಗಡೆ: ಯಶ್ ಸಿನಿಮಾದ ಮೇಲೆ ಭಾರೀ ನಿರೀಕ್ಷೆ

ಸುದ್ದಿ ಮತ್ತು ಪ್ರಕಟಣೆಗಳಿಗಾಗಿ:
9000144466
kannadasakshi.in

ಇಂದು ‘ಟಾಕ್ಸಿಕ್’ ಟ್ರೈಲರ್ ಬಿಡುಗಡೆ: ಯಶ್ ಸಿನಿಮಾದ ಮೇಲೆ ಭಾರೀ ನಿರೀಕ್ಷೆ

08 Aug 2026, 5:47 pm KANNADA SAKSHI

ಬೆಂಗಳೂರು: ಸ್ಯಾಂಡಲ್‌ವುಡ್‌ನಿಂದ ಹಿಡಿದು ಹಾಲಿವುಡ್‌ವರೆಗೂ ಭಾರೀ ನಿರೀಕ್ಷೆ ಮೂಡಿಸಿರುವ ರಾಕಿಂಗ್ ಸ್ಟಾರ್ ಯಶ್ ಅಭಿನಯದ ಹಾಗೂ ನಿರ್ಮಾಣದ ಬಹುನಿರೀಕ್ಷಿತ ‘ಟಾಕ್ಸಿಕ್: ಎ ಫೇರಿ ಟೇಲ್ ಫಾರ್ ಗ್ರೋನ್-ಅಪ್ಸ್’ ಸಿನಿಮಾದ ಟ್ರೈಲರ್ ಇಂದು ಬಿಡುಗಡೆಯಾಗಲಿದೆ.

ಸಿನಿಮಾದ ಟ್ರೈಲರ್ ಬಿಡುಗಡೆಗೂ ಮುನ್ನವೇ ಚಿತ್ರತಂಡ ಅಭಿಮಾನಿಗಳಲ್ಲಿ ಕುತೂಹಲ ಹೆಚ್ಚಿಸಿದೆ. ಯಶ್ ಅವರ ವಿಭಿನ್ನ ಲುಕ್, ಚಿತ್ರದ ಕಥಾಹಂದರ ಹಾಗೂ ಅದ್ಧೂರಿ ಮೇಕಿಂಗ್ ಹೇಗಿರಲಿದೆ ಎಂಬುದರ ಬಗ್ಗೆ ಅಭಿಮಾನಿಗಳಲ್ಲಿ ಸಾಕಷ್ಟು ನಿರೀಕ್ಷೆ ಮೂಡಿದೆ.

ನ್ಯಾಷನಲ್‌ ಸ್ಟಾರ್‌ ಯಶ್ ಅಭಿನಯದ ಈ ಚಿತ್ರವು ದೊಡ್ಡ ಮಟ್ಟದಲ್ಲಿ ನಿರ್ಮಾಣವಾಗಿದ್ದು, ಕನ್ನಡ ಮಾತ್ರವಲ್ಲದೆ ದೇಶಾದ್ಯಂತ ಹಾಗೂ ಅಂತರರಾಷ್ಟ್ರೀಯ ಮಟ್ಟದಲ್ಲಿ ಗಮನ ಸೆಳೆಯುತ್ತಿದೆ. ಟ್ರೈಲರ್ ಬಿಡುಗಡೆಯ ಬಳಿಕ ಸಿನಿಮಾದ ಕುರಿತು ಮತ್ತಷ್ಟು ಮಾಹಿತಿ ಹೊರಬೀಳುವ ನಿರೀಕ್ಷೆಯಿದೆ.

Generating image…

Editor Reporter

Share ePaper Clip

Preparing image...

   SHARE  

Facebook
Twitter
Telegram
WhatsApp

   TOP NEWS  

   RECENT NEWS