ಮುಂದಿನ ಆಗಸ್ಟ್ ಒಳಗೆ ಮೇಕೆದಾಟು ಯೋಜನೆಗೆ ಶಂಕುಸ್ಥಾಪನೆ: ಚಲುವರಾಯಸ್ವಾಮಿ

ಸುದ್ದಿ ಮತ್ತು ಪ್ರಕಟಣೆಗಳಿಗಾಗಿ:
9000144466
kannadasakshi.in

ಮುಂದಿನ ಆಗಸ್ಟ್ ಒಳಗೆ ಮೇಕೆದಾಟು ಯೋಜನೆಗೆ ಶಂಕುಸ್ಥಾಪನೆ: ಚಲುವರಾಯಸ್ವಾಮಿ

15 Aug 2026, 10:47 pm KANNADA SAKSHI

ಮಂಡ್ಯದಲ್ಲಿ ಸುದ್ದಿಗೋಷ್ಠಿ ನಡೆಸಿದ ಜಲಸಂಪನ್ಮೂಲ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿ ಅವರು ಮೇಕೆದಾಟು ಯೋಜನೆ ಕುರಿತು ಮಹತ್ವದ ಘೋಷಣೆ ಮಾಡಿದ್ದಾರೆ. ಮುಂದಿನ ಆಗಸ್ಟ್ ಒಳಗೆ ಯೋಜನೆಗೆ ಶಂಕುಸ್ಥಾಪನೆ ನೆರವೇರಿಸುವುದು ಸರ್ಕಾರದ ಗುರಿಯಾಗಿದೆ ಎಂದು ಅವರು ತಿಳಿಸಿದ್ದಾರೆ.

ಜಲಸಂಪನ್ಮೂಲ ಸಚಿವರಾಗಿ ಅಧಿಕಾರ ವಹಿಸಿಕೊಂಡ ಬಳಿಕ ಮೇಕೆದಾಟು ಯೋಜನೆಗೆ ವೇಗ ನೀಡಲಾಗಿದ್ದು, ಕೇಂದ್ರ ಸರ್ಕಾರಕ್ಕೆ ಪರಿಷ್ಕೃತ ಡಿಪಿಆರ್‌ (DPR) ಮತ್ತೆ ಕಳುಹಿಸಲಾಗಿದೆ ಎಂದು ಸಚಿವರು ಹೇಳಿದರು. ಯೋಜನೆಗೆ ಸುಮಾರು 12,500 ಎಕರೆ ಜಮೀನು ಅಗತ್ಯವಿದ್ದು, ಈಗಾಗಲೇ 20,000 ಎಕರೆ ಭೂಮಿಯನ್ನು ಗುರುತಿಸಲಾಗಿದೆ ಎಂದು ಮಾಹಿತಿ ನೀಡಿದರು.

ಕಾವೇರಿ ನದಿ ನೀರು ವಿವಾದಕ್ಕೆ ಮೇಕೆದಾಟು ಯೋಜನೆಯೇ ಶಾಶ್ವತ ಪರಿಹಾರವಾಗಲಿದೆ ಎಂದು ಚಲುವರಾಯಸ್ವಾಮಿ ಅಭಿಪ್ರಾಯಪಟ್ಟರು. ಯೋಜನೆಗೆ ಸಂಬಂಧಿಸಿದ ತಾಂತ್ರಿಕ ಹಾಗೂ ಕಾನೂನು ತಂಡಗಳು ವೇಗವಾಗಿ ಕಾರ್ಯನಿರ್ವಹಿಸಲಿವೆ. ದೆಹಲಿಯಲ್ಲಿ ಪ್ರತಿನಿತ್ಯದ ಫಾಲೋಅಪ್‌ಗಾಗಿ ಇಬ್ಬರು ನೀರಾವರಿ ಅಧಿಕಾರಿಗಳನ್ನು ನೇಮಕ ಮಾಡಲಾಗಿದೆ ಎಂದು ಸಚಿವರು ತಿಳಿಸಿದರು.

Generating image…

Editor Reporter

Share ePaper Clip

Preparing image...

   SHARE  

Facebook
Twitter
Telegram
WhatsApp

   TOP NEWS  

   RECENT NEWS