ಬಿಸಿಯೂಟ ನೌಕರರ ಬೇಡಿಕೆ ಈಡೇರಿಕೆಗೆ ಭರವಸೆ: ಮಧು ಬಂಗಾರಪ್ಪ

ಸುದ್ದಿ ಮತ್ತು ಪ್ರಕಟಣೆಗಳಿಗಾಗಿ:
9000144466
kannadasakshi.in

ಬಿಸಿಯೂಟ ನೌಕರರ ಬೇಡಿಕೆ ಈಡೇರಿಕೆಗೆ ಭರವಸೆ: ಮಧು ಬಂಗಾರಪ್ಪ

20 Aug 2026, 10:47 pm KANNADA SAKSHI

ಕರ್ನಾಟಕದ ಬಿಸಿಯೂಟ ನೌಕರರ ಪರವಾಗಿ ತಾನು ಸದಾ ನಿಲ್ಲುವುದಾಗಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸಚಿವ ಮಧು ಬಂಗಾರಪ್ಪ ಭರವಸೆ ನೀಡಿದ್ದಾರೆ. ಕನಿಷ್ಠ ವೇತನ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಮನವಿ ಸಲ್ಲಿಸಿದ ನೌಕರರಿಗೆ ಸ್ಪಂದಿಸಿದ ಅವರು, ಮಾಜಿ ಮುಖ್ಯಮಂತ್ರಿ ದಿವಂಗತ ಎಸ್. ಬಂಗಾರಪ್ಪ ಅವರ ಪುತ್ರನಾಗಿ ನೌಕರರಿಗೆ ಅಗತ್ಯ ಸಹಾಯ ಮಾಡುವುದಾಗಿ ತಿಳಿಸಿದರು.

ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನವನದಲ್ಲಿ ಅಕ್ಷರದಾಸೋಹ ಬಿಸಿಯೂಟ ತಯಾರಕರ ಯೂನಿಯನ್ ಸದಸ್ಯರು ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆ ನಡೆಸಿದರು. ಕನಿಷ್ಠ ವೇತನ ನೀಡುವುದು, ನೌಕರರ ವಿವಿಧ ಸಮಸ್ಯೆಗಳನ್ನು ಪರಿಹರಿಸುವುದು ಸೇರಿದಂತೆ ಹಲವು ಬೇಡಿಕೆಗಳನ್ನು ಮುಂದಿಟ್ಟುಕೊಂಡು ಸರ್ಕಾರದ ಗಮನ ಸೆಳೆದರು.

ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ಯೂನಿಯನ್ ಸದಸ್ಯರು ಸಚಿವ ಮಧು ಬಂಗಾರಪ್ಪ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದರು. ಬಳಿಕ ವಿಧಾನಸೌಧದಲ್ಲಿರುವ ತಮ್ಮ ಕಚೇರಿಗೆ ಯೂನಿಯನ್ ಸದಸ್ಯರನ್ನು ಕರೆಸಿಕೊಂಡ ಸಚಿವರು, ಅವರ ಬೇಡಿಕೆಗಳನ್ನು ಆಲಿಸಿ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.

Generating image…

Editor Reporter

Share ePaper Clip

Preparing image...

   SHARE  

Facebook
Twitter
Telegram
WhatsApp

   TOP NEWS  

   RECENT NEWS