ಇಂದು ರಾಜ್ಯದ SIR ಕರಡು ಮತದಾರರ ಪಟ್ಟಿ ಬಿಡುಗಡೆ: 1.07 ಕೋಟಿ ಹೆಸರುಗಳಿಗೆ ಕೊಕ್

ಸುದ್ದಿ ಮತ್ತು ಪ್ರಕಟಣೆಗಳಿಗಾಗಿ:
9000144466
kannadasakshi.in

ಇಂದು ರಾಜ್ಯದ SIR ಕರಡು ಮತದಾರರ ಪಟ್ಟಿ ಬಿಡುಗಡೆ: 1.07 ಕೋಟಿ ಹೆಸರುಗಳಿಗೆ ಕೊಕ್

24 Aug 2026, 11:59 pm KANNADA SAKSHI

ರಾಜ್ಯದ ಜನರು ಕುತೂಹಲದಿಂದ ಎದುರು ನೋಡುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಕರಡು ಮತದಾರರ ಪಟ್ಟಿಯನ್ನು ಇಂದು (ಆ.24) ಚುನಾವಣಾ ಆಯೋಗ ಪ್ರಕಟಿಸಲಿದೆ. ಕರಡು ಪಟ್ಟಿ ಬಿಡುಗಡೆಯಾದ ಬಳಿಕ ಮತದಾರರು ತಮ್ಮ ಹೆಸರು ಪಟ್ಟಿಯಲ್ಲಿ ಇದೆಯೇ ಅಥವಾ ಇಲ್ಲವೇ ಎಂಬುದನ್ನು ಪರಿಶೀಲಿಸಿಕೊಳ್ಳಬಹುದಾಗಿದೆ. ಮನೆ ಮನೆ ಸಮೀಕ್ಷೆ ಪೂರ್ಣಗೊಂಡ ಹಿನ್ನೆಲೆಯಲ್ಲಿ ಕರಡು ಪಟ್ಟಿ ಪ್ರಕಟಿಸಲಾಗುತ್ತಿದೆ.

ರಾಜ್ಯದಲ್ಲಿ ಒಟ್ಟು 5.55 ಕೋಟಿ ಎನಮ್ಯೂರೇಷನ್ ಫಾರಂಗಳನ್ನು ವಿತರಿಸಿ, ಮತದಾರರಿಂದ ಅಗತ್ಯ ಮಾಹಿತಿಯನ್ನು ಸಂಗ್ರಹಿಸಲಾಗಿದೆ. ಚುನಾವಣಾ ಆಯೋಗದ ಮಾಹಿತಿಯ ಪ್ರಕಾರ, ಸುಮಾರು 4.34 ಕೋಟಿ ಮತದಾರರ ಹೆಸರುಗಳು ಕರಡು ಮತದಾರರ ಪಟ್ಟಿಯಲ್ಲಿ ಪ್ರಕಟವಾಗಲಿವೆ.

ಇದೇ ವೇಳೆ ಸುಮಾರು 1.07 ಕೋಟಿ ಮತದಾರರನ್ನು ASDD (Absent, Shifted, Dead, Duplicate) ಎಂದು ಗುರುತಿಸಲಾಗಿದೆ. ಈ ವರ್ಗಕ್ಕೆ ಸೇರಿದ ಮತದಾರರ ಹೆಸರುಗಳು ಕರಡು ಪಟ್ಟಿಯಲ್ಲಿ ಪ್ರಕಟವಾಗುವುದಿಲ್ಲ ಎಂದು ಚುನಾವಣಾ ಆಯೋಗ ತಿಳಿಸಿದೆ. ಕರಡು ಪಟ್ಟಿ ಪ್ರಕಟವಾದ ಬಳಿಕ ಮತದಾರರು ತಮ್ಮ ಹೆಸರು ಹಾಗೂ ವಿವರಗಳನ್ನು ಪರಿಶೀಲಿಸಿ, ಅಗತ್ಯವಿದ್ದಲ್ಲಿ ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಸಬಹುದಾಗಿದೆ.

Generating image…

Editor Reporter

Share ePaper Clip

Preparing image...

   SHARE  

Facebook
Twitter
Telegram
WhatsApp

   TOP NEWS  

   RECENT NEWS