ರಾಯಚೂರಿನಲ್ಲಿ ₹12 ಕೋಟಿ ವೆಚ್ಚದಲ್ಲಿ AI ಉತ್ಕೃಷ್ಟತಾ ಕೇಂದ್ರ: ಎಂ.ಬಿ. ಪಾಟೀಲ

ಸುದ್ದಿ ಮತ್ತು ಪ್ರಕಟಣೆಗಳಿಗಾಗಿ:
9000144466
kannadasakshi.in

ರಾಯಚೂರಿನಲ್ಲಿ ₹12 ಕೋಟಿ ವೆಚ್ಚದಲ್ಲಿ AI ಉತ್ಕೃಷ್ಟತಾ ಕೇಂದ್ರ: ಎಂ.ಬಿ. ಪಾಟೀಲ

26 Aug 2026, 3:42 pm KANNADA SAKSHI

ಬೆಂಗಳೂರು: ಕರ್ನಾಟಕದಲ್ಲಿ ಕೈಗಾರಿಕಾ ಹಾಗೂ ತಯಾರಿಕಾ ವಲಯಕ್ಕೆ ಸಂಬಂಧಿಸಿದಂತೆ ಹಲವು ಕಂಪನಿಗಳು ಹೂಡಿಕೆ ಮಾಡುತ್ತಿದ್ದು, ಇದೀಗ ಕೃತಕ ಬುದ್ಧಿಮತ್ತೆ (AI) ಕ್ಷೇತ್ರಕ್ಕೂ ಹೆಚ್ಚಿನ ಒತ್ತು ನೀಡಲಾಗುತ್ತಿದೆ. ಇದರ ಭಾಗವಾಗಿ ರಾಯಚೂರಿನಲ್ಲಿ ‘ಕೃತಕ ಬುದ್ಧಿಮತ್ತೆ ಉತ್ಕೃಷ್ಟತಾ ಕೇಂದ್ರ’ ಸ್ಥಾಪಿಸಲು ರಾಜ್ಯ ಸರ್ಕಾರ ಮುಂದಾಗಿದೆ.

ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ ಅವರು ಈ ಕುರಿತು ಮಾಹಿತಿ ನೀಡಿದ್ದು, ರಾಜ್ಯದಲ್ಲಿ ಸಮಗ್ರ ಕೈಗಾರಿಕಾ ಬೆಳವಣಿಗೆ ಸಾಧಿಸುವ ನಿಟ್ಟಿನಲ್ಲಿ ಸರ್ಕಾರ ಹಲವು ಕ್ರಮಗಳನ್ನು ಕೈಗೊಳ್ಳುತ್ತಿದೆ ಎಂದು ತಿಳಿಸಿದ್ದಾರೆ. ರಾಯಚೂರಿನ ಐಐಐಟಿ ಕ್ಯಾಂಪಸ್‌ನಲ್ಲಿ ಸುಮಾರು ₹12 ಕೋಟಿ ವೆಚ್ಚದಲ್ಲಿ AI ಉತ್ಕೃಷ್ಟತಾ ಕೇಂದ್ರವನ್ನು ಸ್ಥಾಪಿಸಲಾಗುವುದು ಎಂದು ಹೇಳಿದ್ದಾರೆ.

AI ತಂತ್ರಜ್ಞಾನಕ್ಕೆ ಸಂಬಂಧಿಸಿದ ಸಂಶೋಧನೆ, ನವೋದ್ಯಮಗಳು ಹಾಗೂ ಕೌಶಲ್ಯ ಅಭಿವೃದ್ಧಿಗೆ ಈ ಕೇಂದ್ರ ಸಹಕಾರಿಯಾಗುವ ನಿರೀಕ್ಷೆಯಿದೆ. ರಾಜ್ಯದ ವಿವಿಧ ಭಾಗಗಳಲ್ಲಿ ತಂತ್ರಜ್ಞಾನ ಆಧಾರಿತ ಹೂಡಿಕೆಗಳನ್ನು ಉತ್ತೇಜಿಸುವ ಮೂಲಕ ಕೈಗಾರಿಕಾ ಬೆಳವಣಿಗೆಗೆ ಮತ್ತಷ್ಟು ವೇಗ ನೀಡಲು ಸರ್ಕಾರ ಉದ್ದೇಶಿಸಿದೆ.

Generating image…

Editor Reporter

Share ePaper Clip

Preparing image...

   SHARE  

Facebook
Twitter
Telegram
WhatsApp

   TOP NEWS  

   RECENT NEWS