ಮದುವೆ ಸಂಭ್ರಮದಲ್ಲಿ ಚಿಕ್ಕಣ್ಣ-ಪಾವನಾ; ಮೈಸೂರಿನಲ್ಲಿ ಅದ್ಧೂರಿ ಆರತಕ್ಷತೆ

ಸುದ್ದಿ ಮತ್ತು ಪ್ರಕಟಣೆಗಳಿಗಾಗಿ:
9000144466
kannadasakshi.in

ಮದುವೆ ಸಂಭ್ರಮದಲ್ಲಿ ಚಿಕ್ಕಣ್ಣ-ಪಾವನಾ; ಮೈಸೂರಿನಲ್ಲಿ ಅದ್ಧೂರಿ ಆರತಕ್ಷತೆ

31 Aug 2026, 4:43 pm KANNADA SAKSHI

ಸ್ಯಾಂಡಲ್‌ವುಡ್‌ನ ಜನಪ್ರಿಯ ಹಾಸ್ಯನಟ ಚಿಕ್ಕಣ್ಣ ಅವರು ಪಾವನಾ ಅವರೊಂದಿಗೆ ವೈವಾಹಿಕ ಜೀವನಕ್ಕೆ ಕಾಲಿಡಲು ಸಜ್ಜಾಗಿದ್ದಾರೆ. ಮೈಸೂರಿನ ಕಲ್ಯಾಣ ಮಂಟಪದಲ್ಲಿ ಇಂದು ಅದ್ಧೂರಿಯಾಗಿ ಆರತಕ್ಷತೆ ಕಾರ್ಯಕ್ರಮ ನಡೆಯುತ್ತಿದ್ದು, ನವಜೋಡಿಗೆ ಕುಟುಂಬಸ್ಥರು, ಸಿನಿರಂಗದ ಗಣ್ಯರು ಹಾಗೂ ಅಭಿಮಾನಿಗಳು ಶುಭಾಶಯ ಕೋರಿದ್ದಾರೆ.

ಶ್ರೀರಂಗಪಟ್ಟಣದ ಮಹದೇವಪುರ ಮೂಲದ ಪಾವನಾ ಅವರನ್ನು ಚಿಕ್ಕಣ್ಣ ಅವರು ವರಿಸಲಿದ್ದಾರೆ. ಮೈಸೂರಿನಲ್ಲಿ ನಡೆದ ಆರತಕ್ಷತೆ ಕಾರ್ಯಕ್ರಮದಲ್ಲಿ ಚಿಕ್ಕಣ್ಣ ಮತ್ತು ಪಾವನಾ ನವ ವಧು-ವರರಂತೆ ಮಿಂಚಿದ್ದು, ಜೋಡಿಯ ಕುಟುಂಬಸ್ಥರು ಹಾಗೂ ಸ್ಯಾಂಡಲ್‌ವುಡ್‌ನ ಹಲವು ಗಣ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಾರೆ.

ಇನ್ನು ಭಾನುವಾರ (ಆ.30) ಚಿಕ್ಕಣ್ಣ-ಪಾವನಾ ಅವರ ವಿವಾಹ ನೆರವೇರಲಿದೆ. ಮದುವೆ ಹಿನ್ನೆಲೆಯಲ್ಲಿ ಕುಟುಂಬಸ್ಥರು ಹಾಗೂ ಆಪ್ತರಲ್ಲಿ ಸಂಭ್ರಮ ಮನೆಮಾಡಿದ್ದು, ಅರಿಶಿಣ ಶಾಸ್ತ್ರ ಸೇರಿದಂತೆ ವಿವಿಧ ಪೂರ್ವ ವಿವಾಹ ಕಾರ್ಯಕ್ರಮಗಳು ಅದ್ಧೂರಿಯಾಗಿ ನಡೆದಿವೆ.

Generating image…

Editor Reporter

Share ePaper Clip

Preparing image...

   SHARE  

Facebook
Twitter
Telegram
WhatsApp

   TOP NEWS  

   RECENT NEWS