ನಾಳೆಯಿಂದ ದಸರಾ ಆನೆಗಳ ತಾಲೀಮು ಆರಂಭ..

ಸುದ್ದಿ ಮತ್ತು ಪ್ರಕಟಣೆಗಳಿಗಾಗಿ:
9000144466
kannadasakshi.in

ನಾಳೆಯಿಂದ ದಸರಾ ಆನೆಗಳ ತಾಲೀಮು ಆರಂಭ..

05 Sep 2026, 11:11 pm KANNADA SAKSHI

ಅರಮನೆಯ ಆವರಣದಲ್ಲಿರುವ ದಸರಾ ಗಜಪಡೆಗೆ ನಾಳೆಯಿಂದ (ಸೆ.6) ತಾಲೀಮು ಆರಂಭವಾಗಲಿದೆ. ಅರಮನೆಯಿಂದ ಬನ್ನಿಮಂಟಪದವರೆಗೂ ಈ ತಾಲೀಮು ಪ್ರತಿ ದಿನ ಬೆಳಗ್ಗೆ ಮತ್ತು ಸಂಜೆ ನಡೆಯಲಿದೆ.
 
ನಾಳೆಯಿಂದಲೇ ಆನೆಗಳಿಗೆ ಭಾರ ಹೊರಿಸುವ ತಾಲೀಮು ನಡೆಸಲಾಗುತ್ತದೆ. ಮೂರರಿಂದ ನಾಲ್ಕು ಆನೆಗಳಿಗೆ ಹಂತ ಹಂತವಾಗಿ ಭಾರ ಹೊರಿಸುವ ತಾಲೀಮು ನಡೆಸುತ್ತೇವೆ. ತಾಲೀಮು ನಡೆಯುವ ವೇಳೆ ಆನೆಗಳನ್ನು ನೋಡಲು ಹೆಚ್ಚು ಜನರು ಸೇರುತ್ತಾರೆ. ಹೀಗಾಗಿ ಜನರು ಆನೆಗಳಿಂದ ಅಂತರ ಕಾಯ್ದುಕೊಳ್ಳಬೇಕು. ದೂರದಿಂದಲೇ ಆನೆಗಳನ್ನು ನೋಡಿ ಆನಂದಿಸಬೇಕು ಎಂದು ಅರಣ್ಯ ಸಂರಕ್ಷಣಾಧಿಕಾರಿ ರವಿಶಂಕರ್ ತಿಳಿಸಿದ್ದಾರೆ.
ಎರಡನೇ ತಂಡದ ಆನೆಗಳನ್ನು ಕರೆತರಲು ದಿನಾಂಕ ನಿಗದಿಯಾಗಿಲ್ಲ, ಶೀಘ್ರದಲ್ಲೇ ಆ ಆನೆಗಳು ಕೂಡ ಬರಲಿವೆ. ಅಭಿಮನ್ಯು ಕೂಡ ಈ ಬಾರಿಯ ದಸರಾದಲ್ಲಿ ಪಾಲ್ಗೊಳ್ಳಲಿದೆ. ಜಂಬೂಸವಾರಿ ಮೆರವಣಿಗೆಗೆ 15 ದಿನಗಳು ಬಾಕಿ ಇರುವಾಗ ಅಭಿಮನ್ಯು ಮೈಸೂರಿಗೆ ಆಗಮಿಸಲಿದೆ ಎಂದು ಮಾಹಿತಿ ನೀಡಿದ್ದಾರೆ.
ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ದಿನಗಣನೆ ಆರಂಭವಾಗಿದ್ದು, ದಸರಾ ಆನೆಗಳಿಗೆ ವಿಶೇಷ ಪೌಷ್ಟಿಕ ಆಹಾರ ನೀಡಲಾಗುತ್ತಿದೆ. ಬೆಳಿಗ್ಗೆ ಮತ್ತು ಸಂಜೆ ಎರಡು ಸಮಯದಲ್ಲಿ ಬೇಯಿಸಿರುವ ಉದ್ದಿನ ಕಾಳು, ಹೆಸರು ಕಾಳು, ಗೋಧಿ, ಕುಸುಬಲು ಅಕ್ಕಿ, ಈರುಳ್ಳಿ, ಸಾಲ್ಟ್, ಕ್ಯಾರೆಟ್, ಸೌತೆಕಾಯಿ, ಹೂಕೋಸು, ಗೆಡ್ಡೆ ಕೋಸು ಮಿಶ್ರಿತ ಉಂಡೆಗಳನ್ನ ಅರಣ್ಯಧಿಕಾರಿಗಳು ನೀಡಲಿದ್ದಾರೆ. ಜೊತೆಗೆ ಆನೆಗಳಿಗೆ ನೀಡುವ ವಿಶೇಷ ಪೌಷ್ಟಿಕ ಆಹಾರದ ಮೇಲೆ ನಿಗಾವಹಿಸಲಿದ್ದಾರೆ. ಆನೆಗಳ ತೂಕ ಹಾಗೂ ಶಕ್ತಿ ಹೆಚ್ಚಿಸಲು ಉದ್ದೇಶದಿಂದ ಈ ವಿಶೇಷ ಪೌಷ್ಟಿಕ ಆಹಾರ ನೀಡಲಾಗುತ್ತದೆ

Generating image…

Editor Reporter

Share ePaper Clip

Preparing image...

   SHARE  

Facebook
Twitter
Telegram
WhatsApp

   TOP NEWS  

   RECENT NEWS